ಮುದ್ದೇಬಿಹಾಳ : ಪಟ್ಟಣದ ಬಸವ ನಗರದ ಅಂಬಾ ಭವಾನಿ ದೇವಸ್ಥಾನದಲ್ಲಿ ಅಯೋಧ್ಯಾ ನಗರಿಯಿಂದ, ಶ್ರೀ ರಾಮದೇವಾಲಯದ ಉದ್ಘಾಟನೆಯ ಆಹ್ವಾನಾರ್ಥವಾಗಿ ಬಂದಿರುವ ಪವಿತ್ರ ಮಂತ್ರಾಕ್ಷತೆಯ ಕಲಶಾರ್ಚನೆ ಮತ್ತು ಕರೆಯೋಲೆ ಕಾರ್ಯಕ್ರಮ ಯಶ್ವಸ್ವಿಯಾಗಿ ನಡೆಯಿತು.
ಈ ವೇಳೆ ತಾಲೂಕ ಕೆ.ಕೆ.ಒ ಅಧ್ಯಕ್ಷ ಯಶವಂತ ಕಲಾಲ, ತಾಲೂಕಾ ಕೆ.ಕೆ.ಎಮ್.ಪಿ ಅಧ್ಯಕ್ಷ ಶಿವಾಜಿ ವಿಜಾಪೂರ, ವಿ.ಎಚ್.ಪಿ ಅಧ್ಯಕ್ಷ ಎಸ್.ಡಿ.ರಾಂಪೂರ, ತಾಲೂಕಾ ಅಕ್ಷತಾ ಅಭಿಯಾನ ಪ್ರಮುಖ ಪ್ರಭು ಕಡಿ, ಶಿಕ್ಷಕ ರಾಮಚಂದ್ರ ಹೆಗಡೆ, ಎಮ್.ಪಿ.ದಂಡಾವತಿ, ಕುಬೇರ ಮಿರಜಕರ, ಶಸಾಪ ಅಧ್ಯಕ್ಷರಾದ ಬಸವರಾಜ ನಾಲತವಾಡ, ನಿವೃತ್ತ ಗುರುಮಾತೆಯವರಾದ ಶಾಂತಾ ಭಟ್ಟ, ಲಕ್ಷ್ಮೀ ಬಾಯಿ ತಾಡಪತ್ರೆ, ಲೀಲಾ ಭಟ್ಟ, ರಾಘವ ಘಾಟಗಿ, ಯಶೋಧರ ಮಿರಜಕರ, ಲಕ್ಷ್ಮೀ ಬಡಿಗೇರ, ಇಂದು ನಾಯಕ, ಶಂಕರ ಡಂಬಳ, ಹಣಮಂತ ನಲವಡೆ, ಶ್ರೀಕಾಂತ ಹಿರೇಮಠ, ವಿನಾಯಕ ಘಾಟಗೆ, ಗುರಪ್ಪ ತಾಡಪತ್ರಿ ಸೇರಿದಂತೆ ಮತ್ತೀತರರು ಇದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

