Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಅಗ್ನಿ ಅವಘಡ: ರೂ.50 ಲಕ್ಷ ಮೌಲ್ಯದ ವಸ್ತುಗಳು ಭಸ್ಮ!

ಏತ ನೀರಾವರಿ ಯೋಜನೆಯ ಪ್ರಾರಂಭಕ್ಕೆ ಆಗ್ರಹಿಸಿ ಮನವಿ

ಇಡ್ಲಿ-ವಡೆ ಜೊತೆಗೆ ಗ್ಯಾಸ್​ಗೂ ಬಿಲ್! :ಭಾರಿ ವೈರಲ್

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸರಕಾರದ ಯೋಜನೆಗಳ ಸದ್ಬಳಕೆ ಮಾಡಿಕೊಳ್ಳಿ :ಡಾ.ನಾಗರಾಜ
(ರಾಜ್ಯ ) ಜಿಲ್ಲೆ

ಸರಕಾರದ ಯೋಜನೆಗಳ ಸದ್ಬಳಕೆ ಮಾಡಿಕೊಳ್ಳಿ :ಡಾ.ನಾಗರಾಜ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸಿಂದಗಿ: ಮಹಿಳೆಯರ ಮತ್ತು ಗರ್ಭಿಣಿಯರ ಅನುಕೂಲಕ್ಕಾಗಿ ಸರಕಾರ ಅನೇಕ ಯೋಜನೆಗಳನ್ನು ರೂಪಿಸಿದೆ. ಆರೋಗ್ಯ ಸಮಸ್ಯೆಯಿಂದ ಯಾವುದೇ ಗರ್ಭಿಣಿ, ತಾಯಂದಿರು ಮತ್ತು ಶಿಶು ಮರಣವಾಗದಂತೆ ವಿಶೇಷ ಕಾರ್ಯಕ್ರಮ ಹಾಕಿಕೊಂಡಿದೆ. ಇದರ ಸದ್ಬಳಕೆಯನ್ನು ಮಾಡಿಕೊಳ್ಳಬೇಕು ಎಂದು ಡಾ.ನಾಗರಾಜ ಹೇಳಿದರು.
ಪಟ್ಟಣದ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಸಭಾಂಗಣದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವಿಜಯಪುರ, ಪ್ರತಿಬಂಧಕ ಘಟಕ, ತಾಲೂಕ ಆರೋಗ್ಯ ಅಧಿಕಾರಿಗಳ ಕಾರ್ಯಾಲಯ, ತಾಲೂಕ ಸಾರ್ವಜನಿಕ ಆಸ್ಪತ್ರೆಯ ಐಸಿಟಿಸಿ/ಎಆರ್‌ಟಿ ಕೇಂದ್ರಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡ ಗರ್ಭಿಣಿ ಮಹಿಳೆಯರ ಸೀಮಂತ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಅವರು, ಮಹಿಳೆಯರು ತರಕಾರಿ, ಹಣ್ಣು ಸೇರಿದಂತೆ ಪೌಷ್ಟಿಕ ಆಹಾರ ಸೇವನೆ ಮಾಡಬೇಕು. ಒಂದು ವೇಳೆ ಮಹಿಳೆಯರು ತಮ್ಮ ಆರೋಗ್ಯದ ಬಗ್ಗೆ ಹೆಚ್ಚು ಗಮನ ಹರಿಸದೇ ಹೋದರೆ ಅನೇಕ ರೋಗಗಳಿಗೆ ಬಲಿಯಾಗುತ್ತಿದ್ದಾರೆ. ಹಾಗಾಗಿ ಆರೋಗ್ಯವಾಗಿರಲು ಪೌಷ್ಟಿಕಾಂಶದ ಆಹಾರವನ್ನು ಮನೆಯಲ್ಲಿಯೇ ತಯಾರಿಸಿ ಸೇವನೆ ಮಾಡಬೇಕು. ಮತ್ತು ಆರೋಗ್ಯ ತಪಾಸಣೆ ಮಾಡಿಸಿ ವೈದ್ಯರಿಂದ ಸೂಕ್ತ ಚಿಕಿತ್ಸೆ ಪಡೆಯಬೇಕು ಎಂದು ಸಲಹೆ ನೀಡಿದರು.
ಈ ವೇಳೆ ಐಸಿಟಿಸಿ ಘಟಕದ ಆಪ್ತಸಮಾಲೋಚಕ ಎಂ.ಪಿ ಸಾಗರ ಮಾತನಾಡಿದರು.
ಈ ವೇಳೆ ಡಾ.ಹರಿಕೃಷ್ಣ, ಲವ ಗಾಣಿಗೇರ, ವಿರೇಂದ್ರ ಪವಾಡೆ, ರಾಜು ನರಗೋದಿ, ರಾಯಣ್ಣ ಸನ್ನೋಳ್ಳಿ, ದೇವಮ್ಮ, ಸಿದ್ದರಾಮ ಮುಗದಿ, ಚಿದಾನಂದ, ಜ್ಯೋತಿ ಪಾಟೀಲ, ರಾಜೇಶ್ವರಿ, ಸವಿತಾ ಹಿರೇಪಟ, ಗೀತಾ, ಸುರೇಶಗೌಡ, ಮಹಮ್ಮದಸೊಹೆಬ್ ಸೇರಿದಂತೆ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಸಿಬ್ಬಂದಿಗಳು ಮತ್ತು ಗರ್ಭಿಣಿ ಮಹಿಳೆಯರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಅಗ್ನಿ ಅವಘಡ: ರೂ.50 ಲಕ್ಷ ಮೌಲ್ಯದ ವಸ್ತುಗಳು ಭಸ್ಮ!

ಏತ ನೀರಾವರಿ ಯೋಜನೆಯ ಪ್ರಾರಂಭಕ್ಕೆ ಆಗ್ರಹಿಸಿ ಮನವಿ

ಇಡ್ಲಿ-ವಡೆ ಜೊತೆಗೆ ಗ್ಯಾಸ್​ಗೂ ಬಿಲ್! :ಭಾರಿ ವೈರಲ್

ಸಚಿವ ಎಂ.ಬಿ.ಪಾಟೀಲ ಜಿಲ್ಲಾ ಪ್ರವಾಸ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಅಗ್ನಿ ಅವಘಡ: ರೂ.50 ಲಕ್ಷ ಮೌಲ್ಯದ ವಸ್ತುಗಳು ಭಸ್ಮ!
    In (ರಾಜ್ಯ ) ಜಿಲ್ಲೆ
  • ಏತ ನೀರಾವರಿ ಯೋಜನೆಯ ಪ್ರಾರಂಭಕ್ಕೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಇಡ್ಲಿ-ವಡೆ ಜೊತೆಗೆ ಗ್ಯಾಸ್​ಗೂ ಬಿಲ್! :ಭಾರಿ ವೈರಲ್
    In (ರಾಜ್ಯ ) ಜಿಲ್ಲೆ
  • ಸಚಿವ ಎಂ.ಬಿ.ಪಾಟೀಲ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಯಲ್ಲಿ ಗೃಹ ಬಳಕೆ ಸಿಲಿಂಡರ್ ಕೊರತೆ ಇಲ್ಲ
    In (ರಾಜ್ಯ ) ಜಿಲ್ಲೆ
  • ಸಿಲಿಂಡರ್ ಸ್ಟಾಕ್ ಇಲ್ಲ :ಸಚಿವ ಮುನಿಯಪ್ಪ!
    In (ರಾಜ್ಯ ) ಜಿಲ್ಲೆ
  • ಬೆಂಬಲ ಬೆಲೆ ತೊಗರಿ ಖರೀದಿ ಕೇಂದ್ರಕ್ಕೆ ಚಾಲನೆ
    In (ರಾಜ್ಯ ) ಜಿಲ್ಲೆ
  • ತಿಕೋಟಾ: ಸಚಿವ ಎಂ.ಬಿ.ಪಾಟೀಲ ರಿಗೆ ರೈತರಿಂದ ಸನ್ಮಾನ ಇಂದು
    In (ರಾಜ್ಯ ) ಜಿಲ್ಲೆ
  • ಮಹಾನಗರ ಪಾಲಿಕೆಯ ಆಸ್ತಿ ತೆರಿಗೆ ಶೇ.೩ರಷ್ಟು ಹೆಚ್ಚಳ
    In (ರಾಜ್ಯ ) ಜಿಲ್ಲೆ
  • ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.