Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಅಗ್ನಿ ಅವಘಡ: ರೂ.50 ಲಕ್ಷ ಮೌಲ್ಯದ ವಸ್ತುಗಳು ಭಸ್ಮ!

ಏತ ನೀರಾವರಿ ಯೋಜನೆಯ ಪ್ರಾರಂಭಕ್ಕೆ ಆಗ್ರಹಿಸಿ ಮನವಿ

ಇಡ್ಲಿ-ವಡೆ ಜೊತೆಗೆ ಗ್ಯಾಸ್​ಗೂ ಬಿಲ್! :ಭಾರಿ ವೈರಲ್

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಿಕಲಚೇತನರಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
(ರಾಜ್ಯ ) ಜಿಲ್ಲೆ

ವಿಕಲಚೇತನರಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ೨೦೨೩-೨೪ನೇ ಸಾಲಿಗೆ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಯಂತ್ರಚಾಲಿತ ದ್ವಿಚಕ್ರ ವಾಹನ ಯೋಜನೆ, ಟಾಕಿಂಗ್ ಲ್ಯಾಪ್ಟಾಫ್ ಯೋಜನೆ, ಸಾಧನೆ ಸಲಕರಣೆಗಳ, ಶ್ರವಣದೋಷವುಳ್ಳವರಿಗೆ ಹೊಲಿಗೆ ಯಂತ್ರ, ದೃಷ್ಟಿದೋಷ ಹೊಂದಿರುವ ವಿಕಲಚೇನರಿಗೆ ಬ್ರೈಲ್ ಕಿಟ್ ಗಳಿಗಾಗಿ ಸುವಿಧಾ ವೆಬ್ ಸೈಟ್ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಈ ಯೋಜನೆಯನ್ನು ಡಿ.ಬಿ.ಟಿ ಒಳಪಡಿಸಿ, ಅರ್ಹ ವಿಕಲಚೇತನರು ಆನ್‌ಲೈನ್ ಮೂಲಕ ಹಾಗೂ ಭೌತಿಕವಾಗಿ ಕಚೇರಿಗೆ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು ೩೦-೦೧-೨೦೨೪ ಕಡೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗಾಗಿ ವಿಜಯಪುರ – ರವಿ ರಾಠೋಡ ( ಮೊ.೯೦೦೩೫೫೫೩೩೩೭), ಇಂಡಿ – ಪರಶುರಾಮ ಭೋಸಲೆ (ಮೊ.೯೯೭೨೪೪೧೪೬೪), ಸಿಂದಗಿ – ಮುತ್ತುರಾಜ ಸಾತಿಹಾಳ (ಮೊ.೯೯೮೦೦೧೯೬೩೫), ಬಸವನ ಬಾಗೇವಾಡಿ – ಎಸ್. ಡಿ ಬಿರಾದಾರ (ಮೊ.೮೭೨೨೧೩೫೬೬೦) ಹಾಗೂ ಮುದ್ದೇಬಿಹಾಳ – ಎಸ್.ಕೆ. ಘಾಟಿ (ಮೊ.೯೭೪೦೬೮೨೯೭೯) ಕಚೇರಿ ದೂರವಾಣಿ ಸಂಖ್ಯೆ೦೮೩೫೨-೭೯೬೦೬೦ಗೆ ಸಂಪರ್ಕಿಸುವಂತೆ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಅಧಿಕಾರಿಗಳಾದ ರಾಜಶೇಖರ ದೈವಾಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಅಗ್ನಿ ಅವಘಡ: ರೂ.50 ಲಕ್ಷ ಮೌಲ್ಯದ ವಸ್ತುಗಳು ಭಸ್ಮ!

ಏತ ನೀರಾವರಿ ಯೋಜನೆಯ ಪ್ರಾರಂಭಕ್ಕೆ ಆಗ್ರಹಿಸಿ ಮನವಿ

ಇಡ್ಲಿ-ವಡೆ ಜೊತೆಗೆ ಗ್ಯಾಸ್​ಗೂ ಬಿಲ್! :ಭಾರಿ ವೈರಲ್

ಸಚಿವ ಎಂ.ಬಿ.ಪಾಟೀಲ ಜಿಲ್ಲಾ ಪ್ರವಾಸ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಅಗ್ನಿ ಅವಘಡ: ರೂ.50 ಲಕ್ಷ ಮೌಲ್ಯದ ವಸ್ತುಗಳು ಭಸ್ಮ!
    In (ರಾಜ್ಯ ) ಜಿಲ್ಲೆ
  • ಏತ ನೀರಾವರಿ ಯೋಜನೆಯ ಪ್ರಾರಂಭಕ್ಕೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಇಡ್ಲಿ-ವಡೆ ಜೊತೆಗೆ ಗ್ಯಾಸ್​ಗೂ ಬಿಲ್! :ಭಾರಿ ವೈರಲ್
    In (ರಾಜ್ಯ ) ಜಿಲ್ಲೆ
  • ಸಚಿವ ಎಂ.ಬಿ.ಪಾಟೀಲ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಯಲ್ಲಿ ಗೃಹ ಬಳಕೆ ಸಿಲಿಂಡರ್ ಕೊರತೆ ಇಲ್ಲ
    In (ರಾಜ್ಯ ) ಜಿಲ್ಲೆ
  • ಸಿಲಿಂಡರ್ ಸ್ಟಾಕ್ ಇಲ್ಲ :ಸಚಿವ ಮುನಿಯಪ್ಪ!
    In (ರಾಜ್ಯ ) ಜಿಲ್ಲೆ
  • ಬೆಂಬಲ ಬೆಲೆ ತೊಗರಿ ಖರೀದಿ ಕೇಂದ್ರಕ್ಕೆ ಚಾಲನೆ
    In (ರಾಜ್ಯ ) ಜಿಲ್ಲೆ
  • ತಿಕೋಟಾ: ಸಚಿವ ಎಂ.ಬಿ.ಪಾಟೀಲ ರಿಗೆ ರೈತರಿಂದ ಸನ್ಮಾನ ಇಂದು
    In (ರಾಜ್ಯ ) ಜಿಲ್ಲೆ
  • ಮಹಾನಗರ ಪಾಲಿಕೆಯ ಆಸ್ತಿ ತೆರಿಗೆ ಶೇ.೩ರಷ್ಟು ಹೆಚ್ಚಳ
    In (ರಾಜ್ಯ ) ಜಿಲ್ಲೆ
  • ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.