Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಯುಪಿಎಸ್‌ಸಿ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ

೧೪.೮೩ ಲಕ್ಷ ನಮೂನೆಗಳ ಡಿಜಿಟಲೀಕರಣ ಪೂರ್ಣ

ಜು.೨೬ ರಂದು ಸಣ್ಣ ಮತ್ತು ಜಿಲ್ಲಾ ಪತ್ರಿಕೆಗಳ ಸಂಘದ ಪದಗ್ರಹಣ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ನಡೆದಾಡುವ ದೇವರಿಗೆ ನುಡಿ ನಮನ
(ರಾಜ್ಯ ) ಜಿಲ್ಲೆ

ನಡೆದಾಡುವ ದೇವರಿಗೆ ನುಡಿ ನಮನ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಆಲಮೇಲ: ವಿಜಯಪುರ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಶ್ರೀಗಳು ಮನುಕುಲವನ್ನು ಆಧ್ಯಾತ್ಮದಿಂದ ಜಾಗೃತ ಮೂಡಿಸಿದವರು, ಅವರ ಜೀವನದ ಉದ್ದಕ್ಕೂ ಗಾಳಿ, ನೀರು, ಬೆಳಕು, ನಿಸರ್ಗವನ್ನು ಪ್ರೀತಿಸುತ್ತಿದ್ದರು ಎಂದು ಪೂಜ್ಯ ಅಮೃತಾನಂದ ಶ್ರೀಗಳು ಹೇಳಿದರು.
ಅವರು ಪಟ್ಟಣದ ಅಳ್ಳೋಳ್ಳಿಮಠದಲ್ಲಿ ಹಮ್ಮಿಕೊಳ್ಳಲಾದ ಗುರುನಮನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು.
ಮಹಾಂತ ಶ್ರೀಗಳು ಮಾತನಾಡಿ, ಪ್ರತಿಯೊಬ್ಬರು ಸಿದ್ದೇಶ್ವರ ಶ್ರೀಗಳು ಹಾಕಿಕೊಟ್ಟ ಜ್ಞಾನ ದಾಸೋಹದ ಮೂಲಕ ಜನರ ಬದುಕನ್ನು ಪರಿವರ್ತನೆ ಮಾಡಿ ಪ್ರತಿಯೊಬ್ಬರ ಬದುಕಿನಲ್ಲಿ ಬೆಳಕನ್ನು ಚೆಲ್ಲಿ, ಪ್ರತಿಯೊಬ್ಬರಲ್ಲಿ ಅವರ ಆರ್ದಶಗಳನ್ನು, ತತ್ವಗಳನ್ನು ಸರಳತೆಯ ಮೂಲಕ ಜನರಲ್ಲಿ ಬಿತ್ತಿದ ಅಪರೂಪದ ವ್ಯಕ್ತಿತ್ವ ಅವರದು ಎಂದು ಗುಣಗಾನ ಮಾಡಿದರು.
ಆಲಮೇಲ ಹಿರೇಮಠದ ಚಂದ್ರಶೇಖರ ಶ್ರೀಗಳು, ಅಫಜಲಪುರ ಹಿರೇಮಠದ ವಿಶ್ವರಾಧ್ಯಮಳೇಂದ್ರ ಶ್ರೀಗಳು, ಮಲಘಾಣದ ಜಡೆಯಶಾಂತಲಿಂಗೇಶ್ವರ ಶ್ರೀಗಳು, ಪೀಠಾಧಿಪತಿ ಶ್ರೀಶೈಲ ಅಳ್ಳೊಳ್ಳಿಮಠ, ಪ್ರೋ.ಅರವಿಂದ ಮನಗೂಳಿ, ಸಂತ ಸಿದ್ದೇಶ್ವರ ಶ್ರೀಗಳ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ಐಶ್ವರ್ಯ ಕೊಳಾರಿ ಅವರ ಸಂಗಡಿಗರಿಂದ ಸಂಗೀತ ಸೇವೆ ನಡೆಯಿತು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಯುಪಿಎಸ್‌ಸಿ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ

೧೪.೮೩ ಲಕ್ಷ ನಮೂನೆಗಳ ಡಿಜಿಟಲೀಕರಣ ಪೂರ್ಣ

ಜು.೨೬ ರಂದು ಸಣ್ಣ ಮತ್ತು ಜಿಲ್ಲಾ ಪತ್ರಿಕೆಗಳ ಸಂಘದ ಪದಗ್ರಹಣ

ಬೋರ್‌ವೆಲ್ ಕೊರೆಸುವ ಮೂಲಕ ನೀರಿನ ಸಮಸ್ಯೆಗೆ ಪರಿಹಾರ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಯುಪಿಎಸ್‌ಸಿ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ೧೪.೮೩ ಲಕ್ಷ ನಮೂನೆಗಳ ಡಿಜಿಟಲೀಕರಣ ಪೂರ್ಣ
    In (ರಾಜ್ಯ ) ಜಿಲ್ಲೆ
  • ಜು.೨೬ ರಂದು ಸಣ್ಣ ಮತ್ತು ಜಿಲ್ಲಾ ಪತ್ರಿಕೆಗಳ ಸಂಘದ ಪದಗ್ರಹಣ
    In (ರಾಜ್ಯ ) ಜಿಲ್ಲೆ
  • ಬೋರ್‌ವೆಲ್ ಕೊರೆಸುವ ಮೂಲಕ ನೀರಿನ ಸಮಸ್ಯೆಗೆ ಪರಿಹಾರ
    In (ರಾಜ್ಯ ) ಜಿಲ್ಲೆ
  • ಮುಳವಾಡ ಕೈಗಾರಿಕಾ ಪ್ರದೇಶಕ್ಕೆ ಡಿಸಿ ಡಾ.ಆನಂದ.ಕೆ ಭೇಟಿ
    In (ರಾಜ್ಯ ) ಜಿಲ್ಲೆ
  • ಕಾರಜೋಳ ವಸತಿ ಶಾಲೆಗೆ ಡಿಸಿ ಡಾ.ಆನಂದ್ ಭೇಟಿ
    In (ರಾಜ್ಯ ) ಜಿಲ್ಲೆ
  • ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟುವ ಎಚ್‌ಪಿವಿ ಲಸಿಕೆ :ಡಾ.ಮಾಗಿ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಯನ್ನು ಬರ ಪೀಡಿತವೆಂದು ಘೋಷಿಸಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ ಡ್ಯಾಂನಿಂದ ೬೭,೫೦೦ ಕ್ಯೂಸೆಕ್ ನೀರು ಬಿಡುಗಡೆ
    In (ರಾಜ್ಯ ) ಜಿಲ್ಲೆ
  • ಕೊಲ್ಹಾರದಲ್ಲಿ ಆಧಾರ್ ಸೇವೆ ಸ್ಥಗಿತ: ಸಾರ್ವಜನಿಕರ ಪರದಾಟ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.