Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜಿಲ್ಲಾ ಕಸಾಪ ದತ್ತಿ ಪ್ರಶಸ್ತಿಗೆ ಆಯ್ಕೆ :ಇಂದು ಪ್ರದಾನ

ಮಾ.೨೨ ರಂದು ಸಂವಿಧಾನ ಜಾಗೃತಿ ಸಮಾವೇಶ :ಮಯೂರ

ಅವಕಾಶ ವಂಚಿತ ಮಹಿಳೆಯರಿಗೆ ಅವಕಾಶ ನೀಡಿ :ಉಜ್ವಲಾ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕೃಷಿಕರು ಭೂತಾಯಿಗೆ ಅರ್ಪಿಸುವ ನೈವೇದ್ಯವೇ ಚರಗ
(ರಾಜ್ಯ ) ಜಿಲ್ಲೆ

ಕೃಷಿಕರು ಭೂತಾಯಿಗೆ ಅರ್ಪಿಸುವ ನೈವೇದ್ಯವೇ ಚರಗ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ರೇವತಗಾಂವದಲ್ಲಿ ಎಳ್ಳ ಅಮವಾಸ್ಯ ಚರಗ ಚೆಲ್ಲುವ ಸಂಭ್ರಮ

ಚಡಚಣ: ಉತ್ತರ ಕರ್ನಾಟಕದ ರೈತರ ಪಾಲಿಗೆ ಸಂಭ್ರಮದ ಹಬ್ಬ. ಎಳ್ಳ ಅಮವಾಸ್ಯೆಯ ನಿಮಿತ್ತ ರೇವತಗಾಂವ ಗ್ರಾಮದ ಕೆಂಬತ್ತಿ ವಸ್ತಿಯಲ್ಲಿನ ರೈತ ಮಹಿಳೆಯರು ಗುರುವಾರದಂದು ಭೂತಾಯಿಗೆ ವಿಶೇಷವಾದ ಪೂಜೆಯನ್ನು ಸಲ್ಲಿಸಿ, ಮುತೈದೆಯರಿಗೆ ಊಡಿ ತುಂಬುವ ಮೂಲಕ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು.
ಬೆಳೆದು ನಿಂತಿರೋ ಜೋಳ, ಕಡಲೆ ಸೇರಿದಂತೆ ಹಿಂಗಾರು ಬೆಳೆಯಲ್ಲಿ ಐದು ಕಲ್ಲಿನ ಪಾಂಡವರನ್ನು ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸಿ ‘ಸಜ್ಜೆ ರೊಟ್ಟಿ ಚವಳಿಕಾಯಿ ಚಾಂಗಬಲೋ’ ಎಂದು ಹೇಳುತ್ತ ಭೂತಾಯಿಗೆ ಚರಗ ಚೆಲ್ಲಿದರು. ಗ್ರಾಮದ ಪ್ರತಿ ಮಹಿಳೆಯರು ತಮ್ಮ ಮನೆಗಳಲ್ಲಿ ತಯಾರಿಸಿದ ಸಜ್ಜೆ ಕಡಬು, ಹೋಳಿಗೆ, ಹಸಿ ಮೆಣಸಿನಕಾಯಿ ಚೆಟ್ನಿ, ಭರ್ತ, ವಿವಿಧ ಬಗೆಯ ಪಲ್ಯ ಸೇರಿದಂತೆ ಇತರ ವಿಶೇಷ ಭೋಜನವನ್ನು ಭೂತಾಯಿಗೆ ಅರ್ಪಿಸಿದರು.
ಚರಗ ಚೆಲ್ಲುವ ಸಂಭ್ರಮ ಮುಗಿದ ನಂತರ ತುಂಬಿದ ಹೊಲದ ಮಧ್ಯ ಮುತ್ತೆöÊದೆಯರ ಊಟವಾದ ಮೇಲೆ ಎಲ್ಲರೂ ಸಹ ಭೋಜನವನ್ನು ಸವಿದರು. ಸ್ವಲ್ಪ ಹೊತ್ತು ಹೊಲದಲ್ಲಿ ವಿಶ್ರಾಂತಿ ಕಳೆದು ಸಂಜೆ ವೇಳೆಗೆ ಮನೆಗೆ ಮರುಳಿದರು.
ರೇವತಗಾಂವ ಗ್ರಾಪಂ ಸದಸ್ಯೆ ಲಕ್ಷ್ಮೀಬಾಯಿ ಮಾಳಿಯವರು ಮಾತನಾಡುತ್ತ. ‘ನಾಲ್ಕು ದಿಕ್ಕುಗಳಿಗೂ ಚರಗ ಚೆಲ್ಲುವುದು ಸಮೃದ್ಧ ಫಸಲು ಬೆಳೆಯಲಿ, ಬೆಳೆಗೆ ಯಾವುದೇ ರೋಗ ತಗುಲದೆ ಒಳ್ಳೆಯ ಇಳುವರಿ ಬರಲಿ ಎಂಬ ಆಶಯದೊಂದಿಗೆ ಕೃಷಿಕರು ಭೂಮಿತಾಯಿಗೆ ಅರ್ಪಿಸುವ ನೈವೇದ್ಯವೇ ಚರಗವಾಗಿದೆ’ ಎಂದು ಹೇಳಿದರು.
ಈ ವೇಳೆಯಲ್ಲಿ ಸುಜಾತಾ ಮಾಳಿ, ಪ್ರಭಾವತಿ ಮಾಳಿ, ಸಾವಿತಾ ಮಾಳಿ, ಉಜ್ವಲಾ ಜಂಗಲಗಿ, ಮಹಾನಂದಾ ಮಾಳಿ, ಮಂಜುಳಾ ಮಾಳಿ, ಪ್ರತಿಭಾ ಮಾಳಿ, ಸಿಂಚನಾ ಮಾಳಿ, ತೇಜಶ್ವಿನಿ ಮಾಳಿ, ಸ್ವಪ್ನಾ ಮಾಳಿ, ಜ್ಯೋತಿ ಮಾಳಿ, ಸ್ವಾತಿ ಮಾಳಿ ದೀಪಾ ಮಾಳಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜಿಲ್ಲಾ ಕಸಾಪ ದತ್ತಿ ಪ್ರಶಸ್ತಿಗೆ ಆಯ್ಕೆ :ಇಂದು ಪ್ರದಾನ

ಮಾ.೨೨ ರಂದು ಸಂವಿಧಾನ ಜಾಗೃತಿ ಸಮಾವೇಶ :ಮಯೂರ

ಅವಕಾಶ ವಂಚಿತ ಮಹಿಳೆಯರಿಗೆ ಅವಕಾಶ ನೀಡಿ :ಉಜ್ವಲಾ

ಅಂಬರ ಚುಂಬಿತ ಪ್ರೇಮ ಪ್ರೇಮ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜಿಲ್ಲಾ ಕಸಾಪ ದತ್ತಿ ಪ್ರಶಸ್ತಿಗೆ ಆಯ್ಕೆ :ಇಂದು ಪ್ರದಾನ
    In (ರಾಜ್ಯ ) ಜಿಲ್ಲೆ
  • ಮಾ.೨೨ ರಂದು ಸಂವಿಧಾನ ಜಾಗೃತಿ ಸಮಾವೇಶ :ಮಯೂರ
    In (ರಾಜ್ಯ ) ಜಿಲ್ಲೆ
  • ಅವಕಾಶ ವಂಚಿತ ಮಹಿಳೆಯರಿಗೆ ಅವಕಾಶ ನೀಡಿ :ಉಜ್ವಲಾ
    In (ರಾಜ್ಯ ) ಜಿಲ್ಲೆ
  • ಅಂಬರ ಚುಂಬಿತ ಪ್ರೇಮ ಪ್ರೇಮ
    In ವಿಶೇಷ ಲೇಖನ
  • ಅಗ್ನಿ ಅವಘಡ: ರೂ.50 ಲಕ್ಷ ಮೌಲ್ಯದ ವಸ್ತುಗಳು ಭಸ್ಮ!
    In (ರಾಜ್ಯ ) ಜಿಲ್ಲೆ
  • ಏತ ನೀರಾವರಿ ಯೋಜನೆಯ ಪ್ರಾರಂಭಕ್ಕೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಇಡ್ಲಿ-ವಡೆ ಜೊತೆಗೆ ಗ್ಯಾಸ್​ಗೂ ಬಿಲ್! :ಭಾರಿ ವೈರಲ್
    In (ರಾಜ್ಯ ) ಜಿಲ್ಲೆ
  • ಸಚಿವ ಎಂ.ಬಿ.ಪಾಟೀಲ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಯಲ್ಲಿ ಗೃಹ ಬಳಕೆ ಸಿಲಿಂಡರ್ ಕೊರತೆ ಇಲ್ಲ
    In (ರಾಜ್ಯ ) ಜಿಲ್ಲೆ
  • ಸಿಲಿಂಡರ್ ಸ್ಟಾಕ್ ಇಲ್ಲ :ಸಚಿವ ಮುನಿಯಪ್ಪ!
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.