Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜಿಲ್ಲಾ ಕಸಾಪ ದತ್ತಿ ಪ್ರಶಸ್ತಿಗೆ ಆಯ್ಕೆ :ಇಂದು ಪ್ರದಾನ

ಮಾ.೨೨ ರಂದು ಸಂವಿಧಾನ ಜಾಗೃತಿ ಸಮಾವೇಶ :ಮಯೂರ

ಅವಕಾಶ ವಂಚಿತ ಮಹಿಳೆಯರಿಗೆ ಅವಕಾಶ ನೀಡಿ :ಉಜ್ವಲಾ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬಸವಣ್ಣನವರ ಚರಿತ್ರೆ ಪ್ರಚಾರ ಅಗತ್ಯ :ಹಂಸಲೇಖ
(ರಾಜ್ಯ ) ಜಿಲ್ಲೆ

ಬಸವಣ್ಣನವರ ಚರಿತ್ರೆ ಪ್ರಚಾರ ಅಗತ್ಯ :ಹಂಸಲೇಖ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಆಲಮಟ್ಟಿ: ಇದೇ ಪ್ರದೇಶದಲ್ಲಿ ಜನಿಸಿರುವ ಮಹಾನ್ ಮಾನವತಾವಾದಿ ಬಸವಣ್ಣನವರ ಚರಿತ್ರೆಯನ್ನು ಸಾರುವ ಒಂದು ಉದ್ಯಾನ ನಿರ್ಮಿಸುವುದು ಅಗತ್ಯವಾಗಿದೆ ಎಂದು ನಾದಬ್ರಹ್ಮ ಹಂಸಲೇಖ ಅಭಿಪ್ರಾಯಪಟ್ಟರು.
ಶುಕ್ರವಾರ ಆಲಮಟ್ಟಿ ಮಯೂರಕೃಷ್ಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮೂರು ರಾಜ್ಯಗಳ ಜನತೆಯ ದಾಹ ನೀಗಿಸುವ ಕೃಷ್ಣಾ ನದಿಯು ರಾಜ್ಯದಲ್ಲಿ ಉದ್ದವಾಗಿ ಹರಿದು ಆಲಮಟ್ಟಿ ಅಣೆಕಟ್ಟು ಒಂದರಲ್ಲಿಯೇ ೧೨೩ಟಿಎಮ್‌ಸಿ ನೀರು ಸಂಗ್ರಹಿಸಿ ಲಕ್ಷಾಂತರ ಎಕರೆ ಭೂಮಿಗೆ ನೀರುಣಿಸುತ್ತಿದೆ. ನಾವು ಕಾವೇರಿ ನದಿಯಲ್ಲಿ ಸಂಗ್ರಹವಾಗುವ ನೀರಿನಲ್ಲಿ ಒಂದು ಟಿಎಮ್‌ಸಿ ಅಡಿ ನೀರಿಗೂ ಹೋರಾಟ ಮಾಡುತ್ತೇವೆ, ಆದರೆ ಆಲಮಟ್ಟಿಯಲ್ಲಿ ೧೨೩ಟಿಎಮ್‌ಸಿ ಅಡಿ ನೀರು ಸಂಗ್ರಹಿಸುತ್ತಿದ್ದರೂ ಇದರ ಬಗ್ಗೆ ವ್ಯಾಪಕವಾಗಿ ಪ್ರಚಾರದಲ್ಲಿ ಮತ್ತು ಯೋಜನೆಯ ಅನುಷ್ಠಾನದಲ್ಲಿ ವಿಳಂಬವಾಗಲು ಈ ಭಾಗದ ಜನರು ಗಟ್ಟಿ ಧ್ವನಿ ಎತ್ತದೇ ಇರುವುದು ಕಾರಣವಾಗಿದೆ ಎಂದರು.
ಕೃಷ್ಣಾ ನದಿಯ ಬಗ್ಗೆ ಕಿಸಾನರ ಕೃಷಿಕರ ರೈತರ ಲಾಲಬಹಾದ್ದೂರ್ ಆಲಮಟ್ಟಿ ಎಂದು ಇಂದು ನಾಲ್ಕು ಹಾಡುಗಳನ್ನು ರಚಿಸುತ್ತಿದ್ದೇನೆ ಬೆಂಗಳೂರಿಗೆ ಹೋದ ನಂತರ ಈ ಭಾಗದ ಚಿತ್ರೀಕರಣಕ್ಕೆ ತಂಡವನ್ನು ಕಳಿಸಿ, ಈ ಭಾಗದ ಮಹತ್ವದ ಬಗ್ಗೆ ತಿಳಿಸಲು ದೊಡ್ಡ ದೊಡ್ಡ ಚಿತ್ರತಾರೆಯರನ್ನು ಕರೆಸಿ ಹಾಡುಗಳನ್ನು ಬಿಡುಗಡೆಗೊಳಿಸಲಾಗುವುದು. ಆಲಮಟ್ಟಿ ಜಲಾಶಯ ನಿರ್ಮಾಣಕ್ಕೆ ೫೦ವರ್ಷಗಳು ಗತಿಸಿವೆ. ಮುಖ್ಯಮಂತ್ರಿಗಳು ಈ ಪ್ರದೇಶಕ್ಕೆ ಆಗಮಿಸಲಿದ್ದಾರೆ, ಮುಖ್ಯಮಂತ್ರಿಯವರಿಗೆ ಬಸವಣ್ಣನವರ ಕುರಿತು ಈ ಭಾಗದ ಜನರು ಗಟ್ಟಿ ಧ್ವನಿಯಲ್ಲಿ ಹೇಳಬೇಕು. ಇಡೀ ದೇಶದಲ್ಲಿಯೇ ಜಾನಪದ ವಿಶ್ವವಿದ್ಯಾಲಯವಿರುವುದು ನಮ್ಮ ರಾಜ್ಯದಲ್ಲಿ ಮಾತ್ರ. ಅದರ ಸಮಗ್ರ ಅಭಿವೃದ್ಧಿಗೆ ಈ ಹಿಂದಿನ ಬಿಜೆಪಿ ಸರ್ಕಾರದ ಮುಖ್ಯಮಂತ್ರಿಯಾಗಿದ್ದ ಬಸವರಾಜ ಬೊಮ್ಮಾಯಿಯವರಲ್ಲಿ ವಿನಂತಿಸಿಕೊಳ್ಳಲಾಗಿತ್ತು. ಈಗ ಮತ್ತೆ ಈಗಿನ ಮುಖ್ಯಮಂತ್ರಿಯಾಗಿರುವ ಸಿದ್ದರಾಮಯ್ಯನವರಲ್ಲಿಯೂ ವಿನಂತಿಸಿಕೊಳ್ಳಲಾಗುವುದು ಎಂದು ಹೇಳಿದರು.
. ಇಲ್ಲಿ ಸೀತಾವನ ನಿರ್ಮಿಸುತ್ತಿರುವದು ಒಳ್ಳೆಯ ವಿಚಾರ, ಶ್ರೀ ರಾಮನು ಮಹಾರಾಜರಾಗಿದ್ದರು, ಬಸವಣ್ಣನವರು ಸಾಮಾನ್ಯ ಜನರ ಧ್ವನಿಯಾಗಿದ್ದರು, ನುಡಿದಂತೆ ನಡೆದವರು, ಅನುಭವ ಮಂಟಪ ಸ್ಥಾಪಿಸಿದವರು. ಬಸವಣ್ಣನವರ ಬಾಲ್ಯ, ವಿದ್ಯಾಭ್ಯಾಸ, ಮಂತ್ರಿ ಪದವಿ, ಕಲ್ಯಾಣ ಕ್ರಾಂತಿ ಹೀಗೆ ಬಸವಣ್ಣನವರ ಚರಿತ್ರೆಯನ್ನು ಈ ಭಾಗದಲ್ಲಿ ಪ್ರಚುರಪಡಿಸುವುದು ಅಗತ್ಯವಾಗಿದೆ ಎಂದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜಿಲ್ಲಾ ಕಸಾಪ ದತ್ತಿ ಪ್ರಶಸ್ತಿಗೆ ಆಯ್ಕೆ :ಇಂದು ಪ್ರದಾನ

ಮಾ.೨೨ ರಂದು ಸಂವಿಧಾನ ಜಾಗೃತಿ ಸಮಾವೇಶ :ಮಯೂರ

ಅವಕಾಶ ವಂಚಿತ ಮಹಿಳೆಯರಿಗೆ ಅವಕಾಶ ನೀಡಿ :ಉಜ್ವಲಾ

ಅಂಬರ ಚುಂಬಿತ ಪ್ರೇಮ ಪ್ರೇಮ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜಿಲ್ಲಾ ಕಸಾಪ ದತ್ತಿ ಪ್ರಶಸ್ತಿಗೆ ಆಯ್ಕೆ :ಇಂದು ಪ್ರದಾನ
    In (ರಾಜ್ಯ ) ಜಿಲ್ಲೆ
  • ಮಾ.೨೨ ರಂದು ಸಂವಿಧಾನ ಜಾಗೃತಿ ಸಮಾವೇಶ :ಮಯೂರ
    In (ರಾಜ್ಯ ) ಜಿಲ್ಲೆ
  • ಅವಕಾಶ ವಂಚಿತ ಮಹಿಳೆಯರಿಗೆ ಅವಕಾಶ ನೀಡಿ :ಉಜ್ವಲಾ
    In (ರಾಜ್ಯ ) ಜಿಲ್ಲೆ
  • ಅಂಬರ ಚುಂಬಿತ ಪ್ರೇಮ ಪ್ರೇಮ
    In ವಿಶೇಷ ಲೇಖನ
  • ಅಗ್ನಿ ಅವಘಡ: ರೂ.50 ಲಕ್ಷ ಮೌಲ್ಯದ ವಸ್ತುಗಳು ಭಸ್ಮ!
    In (ರಾಜ್ಯ ) ಜಿಲ್ಲೆ
  • ಏತ ನೀರಾವರಿ ಯೋಜನೆಯ ಪ್ರಾರಂಭಕ್ಕೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಇಡ್ಲಿ-ವಡೆ ಜೊತೆಗೆ ಗ್ಯಾಸ್​ಗೂ ಬಿಲ್! :ಭಾರಿ ವೈರಲ್
    In (ರಾಜ್ಯ ) ಜಿಲ್ಲೆ
  • ಸಚಿವ ಎಂ.ಬಿ.ಪಾಟೀಲ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಯಲ್ಲಿ ಗೃಹ ಬಳಕೆ ಸಿಲಿಂಡರ್ ಕೊರತೆ ಇಲ್ಲ
    In (ರಾಜ್ಯ ) ಜಿಲ್ಲೆ
  • ಸಿಲಿಂಡರ್ ಸ್ಟಾಕ್ ಇಲ್ಲ :ಸಚಿವ ಮುನಿಯಪ್ಪ!
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.