Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜಿಲ್ಲಾ ಕಸಾಪ ದತ್ತಿ ಪ್ರಶಸ್ತಿಗೆ ಆಯ್ಕೆ :ಇಂದು ಪ್ರದಾನ

ಮಾ.೨೨ ರಂದು ಸಂವಿಧಾನ ಜಾಗೃತಿ ಸಮಾವೇಶ :ಮಯೂರ

ಅವಕಾಶ ವಂಚಿತ ಮಹಿಳೆಯರಿಗೆ ಅವಕಾಶ ನೀಡಿ :ಉಜ್ವಲಾ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸ್ವಾಮಿ ವಿವೇಕಾನಂದರು ಯುವಕರ ಪ್ರೇರಣೆಯ ಚಿಲುಮೆ
(ರಾಜ್ಯ ) ಜಿಲ್ಲೆ

ಸ್ವಾಮಿ ವಿವೇಕಾನಂದರು ಯುವಕರ ಪ್ರೇರಣೆಯ ಚಿಲುಮೆ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಇಂಡಿ: ಸ್ವಾಮಿ ವಿವೇಕಾನಂದರ ಜೀವನ ಮತ್ತು ವ್ಯಕ್ತಿತ್ವ ಕೋಟಿ ಕೋಟಿ ಯುವಕರಿಗೆ ಪ್ರೇರಣೆಯ ಚಿಲುಮೆಯಾಗಿದೆ. ಅವರು ಭಾರತ ದೇಶದ ಕೀರ್ತಿ ಪತಾಕೆಯನ್ನು ವಿಶ್ವಮಟ್ಟದಲ್ಲಿ ಪಸರಿಸಿದ ಧೀಮಂತ ನಾಯಕರು. ೧೮೯೩ ರಲ್ಲಿ ಚಿಕ್ಯಾಗೋದಲ್ಲಿ ನಡೆದ ವಿಶ್ವಧರ್ಮ ಸಮ್ಮೇಳನದಲ್ಲಿ ನೀಡಿದ ಭಾಷಣ ಅವಿಸ್ಮರಣೀಯವಾಗಿದೆ ಎಂದು ಉಪನ್ಯಾಸಕ ಶಿವಾನಂದ ವಾಲಿಕಾರ ಹೇಳಿದರು.
ಪಟ್ಟಣದ ಜಿ.ಆರ್.ಗಾಂಧಿ ಕಲಾ, ವಾಯ್.ಎ.ಪಾಟೀಲ ವಾಣಿಜ್ಯ ಹಾಗೂ ಎಮ್.ಎಫ್.ದೋಶಿ ವಿಜ್ಞಾನ ಪದವಿ ಮಹಾವಿದ್ಯಾಲಯದಲ್ಲಿ ಎನ್.ಎಸ್.ಎಸ್, ಯುತ್ ರೆಡ್‌ಕ್ರಾಸ್ ಹಾಗೂ ಸ್ಕೌಟ್ಸ್ & ಗೈಡ್ಸ್ ಘಟಕಗಳ ಅಡಿಯಲ್ಲಿ ಸ್ವಾಮಿ ವಿವೇಕಾನಂದರ ಜಯಂತಿ ಪ್ರಯುಕ್ತ ರಾಷ್ಟ್ರೀಯ ಯುವ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಪ್ರಾಂಶುಪಾಲ ಡಾ.ಎಸ್.ಬಿ.ಜಾಧವ, ಉಪನ್ಯಾಸಕ ಶ್ರೀ.ಬಿ.ಹೆಚ್.ಬಗಲಿ,
ಸಹಾಯಕ ಪ್ರಾಧ್ಯಾಪಕರಾದ ಡಾ.ಶ್ರೀಕಾಂತ ರಾಠೋಡ, ಡಾ.ವಿಶ್ವಾಸ ಕೊರವಾರ, ಡಾ.ಸುರೇಂದ್ರ ಕೆ ಮಾತನಾಡಿದರು.
ಕಾರ್ಯಕ್ರಮದಲ್ಲಿ ಸಹಾಯಕ ಪ್ರಾಧ್ಯಾಪಕರಾದ ಡಾ.ಆನಂದ ನಡವಿನಮನಿ, ಶ್ರೀ.ಶ್ರೀಶೈಲ, ಡಾ.ಸಿ.ಎಸ್.ಬಿರಾದಾರ, ಡಾ.ಜಯಪ್ರಸಾದ ಡಿ ಶ್ರೀ.ಎಮ್.ಆರ್.ಕೋಣದೆ, ಶ್ರೀ.ಆರ್.ಪಿ.ಇಂಗನಾಳ ಮತ್ತಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜಿಲ್ಲಾ ಕಸಾಪ ದತ್ತಿ ಪ್ರಶಸ್ತಿಗೆ ಆಯ್ಕೆ :ಇಂದು ಪ್ರದಾನ

ಮಾ.೨೨ ರಂದು ಸಂವಿಧಾನ ಜಾಗೃತಿ ಸಮಾವೇಶ :ಮಯೂರ

ಅವಕಾಶ ವಂಚಿತ ಮಹಿಳೆಯರಿಗೆ ಅವಕಾಶ ನೀಡಿ :ಉಜ್ವಲಾ

ಅಂಬರ ಚುಂಬಿತ ಪ್ರೇಮ ಪ್ರೇಮ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜಿಲ್ಲಾ ಕಸಾಪ ದತ್ತಿ ಪ್ರಶಸ್ತಿಗೆ ಆಯ್ಕೆ :ಇಂದು ಪ್ರದಾನ
    In (ರಾಜ್ಯ ) ಜಿಲ್ಲೆ
  • ಮಾ.೨೨ ರಂದು ಸಂವಿಧಾನ ಜಾಗೃತಿ ಸಮಾವೇಶ :ಮಯೂರ
    In (ರಾಜ್ಯ ) ಜಿಲ್ಲೆ
  • ಅವಕಾಶ ವಂಚಿತ ಮಹಿಳೆಯರಿಗೆ ಅವಕಾಶ ನೀಡಿ :ಉಜ್ವಲಾ
    In (ರಾಜ್ಯ ) ಜಿಲ್ಲೆ
  • ಅಂಬರ ಚುಂಬಿತ ಪ್ರೇಮ ಪ್ರೇಮ
    In ವಿಶೇಷ ಲೇಖನ
  • ಅಗ್ನಿ ಅವಘಡ: ರೂ.50 ಲಕ್ಷ ಮೌಲ್ಯದ ವಸ್ತುಗಳು ಭಸ್ಮ!
    In (ರಾಜ್ಯ ) ಜಿಲ್ಲೆ
  • ಏತ ನೀರಾವರಿ ಯೋಜನೆಯ ಪ್ರಾರಂಭಕ್ಕೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಇಡ್ಲಿ-ವಡೆ ಜೊತೆಗೆ ಗ್ಯಾಸ್​ಗೂ ಬಿಲ್! :ಭಾರಿ ವೈರಲ್
    In (ರಾಜ್ಯ ) ಜಿಲ್ಲೆ
  • ಸಚಿವ ಎಂ.ಬಿ.ಪಾಟೀಲ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಯಲ್ಲಿ ಗೃಹ ಬಳಕೆ ಸಿಲಿಂಡರ್ ಕೊರತೆ ಇಲ್ಲ
    In (ರಾಜ್ಯ ) ಜಿಲ್ಲೆ
  • ಸಿಲಿಂಡರ್ ಸ್ಟಾಕ್ ಇಲ್ಲ :ಸಚಿವ ಮುನಿಯಪ್ಪ!
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.