ವಿಜಯಪುರ: ನಗರ ಶಾಸಕರಾದ ಬಸನಗೌಡ ರಾ.ಪಾಟೀಲ ಯತ್ನಾಳ ಅವರ ಪ್ರಸ್ತಾವನೆಯಂತೆ, ವಿಜಯಪುರ ಮಹಾನಗರ ಪಾಲಿಕೆಯ ನಗರ ಆಶ್ರಯ ಸಮಿತಿಗೆ ಅಧಿಕಾರೇತರ ಸದಸ್ಯರನ್ನಾಗಿ ನಾಮನಿರ್ದೇಶನ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ವಿಜಯಪುರ ನಗರ ಮತಕ್ಷೇತ್ರ ವ್ಯಾಪ್ತಿಯ ಲಕ್ಷ್ಮೀ ಭಾಗಪ್ಪ ಕನ್ನೋಳ್ಳಿ (ಸಾಮಾನ್ಯ ವರ್ಗ ಮಹಿಳೆ), ಬಸವರಾಜ ಮಾರುತಿ ಕಾಂಬಳೆ (ಪರಿಶಿಷ್ಟ ಜಾತಿ), ಸಂದೀಪ ನರಸಿಂಗ್ ಕಾಳೆ (ಹಿಂದುಳಿದ ವರ್ಗ), ಪಾರೀಸ್ ಶಿರಹಟ್ಟಿ (ಅಲ್ಪಸಂಖ್ಯಾತರ ವರ್ಗ) ಅವರನ್ನು ನೇಮಕ ಮಾಡಲಾಗಿದೆ.
Subscribe to Updates
Get the latest creative news from FooBar about art, design and business.
Related Posts
Add A Comment
