Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಯುಪಿಎಸ್‌ಸಿ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ

೧೪.೮೩ ಲಕ್ಷ ನಮೂನೆಗಳ ಡಿಜಿಟಲೀಕರಣ ಪೂರ್ಣ

ಜು.೨೬ ರಂದು ಸಣ್ಣ ಮತ್ತು ಜಿಲ್ಲಾ ಪತ್ರಿಕೆಗಳ ಸಂಘದ ಪದಗ್ರಹಣ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ರೋಗಮುಕ್ತ ಗ್ರಾಮ: ಗ್ರಾಮಸ್ಥರ ಸಹಕಾರ ಅಗತ್ಯ
(ರಾಜ್ಯ ) ಜಿಲ್ಲೆ

ರೋಗಮುಕ್ತ ಗ್ರಾಮ: ಗ್ರಾಮಸ್ಥರ ಸಹಕಾರ ಅಗತ್ಯ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಮೋರಟಗಿ: ಸಾರ್ವಜನಿಕರು ಆನೇಕಾಲು ಮಾತ್ರೆ ತಿರಸ್ಕರಿಸುವುದರಿಂದ ಸಿಂದಗಿ ಹಾಗೂ ಆಲಮೇಲ ತಾಲೂಕಿನಲ್ಲೇ ಮೋರಟಗಿ ಸಮುದಾಯ ಆರೋಗ್ಯ ಕೇಂದ್ರದ ಹಳ್ಳಿಗಳಲ್ಲಿ ಆನೆಕಾಲು ರೋಗದ ಲಕ್ಷಣಗಳು ಹೆಚ್ಚಾಗಿ ಕಾಣುತ್ತಿವೆ. ರೋಗ ಮುಕ್ತ ಗ್ರಾಮ ನಿರ್ಮಾಣಕ್ಕಾಗಿ ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಸಮುದಾಯ ಅರೋಗ್ಯ ಕೇಂದ್ರದ ಮುಖ್ಯ ವೈದ್ಯಾಧಿಕಾರಿ ಡಾ, ಶಶಿಕಾಂತ ಬಾಗೇವಾಡಿ ಹೇಳಿದರು.
ಸಮುದಾಯ ಅರೋಗ್ಯ ಕೇಂದ್ರದಲ್ಲಿ ಆನೆಕಾಲು ರೋಗ ಮುಕ್ತಕ್ಕಾಗಿ ಕರೆದ ಸಾಮೂಹಿಕ ಔಷದಿ ಸೇವನೆ ಜಾಗೃತಿ ಕಾರ್ಯಕ್ರಮದ ಸಭೆಯಲ್ಲಿ
ಸಭೆಯಲ್ಲಿ ಅವರು ಮಾತನಾಡಿದರು.
ಆನೆಕಾಲು ರೋಗ ಇದೊಂದು ಸೋಂಕಿತ ಕ್ಯೂಲೆಕ್ಸ್ ಸೊಳ್ಳೆಗಳ ಕಚ್ಚುವಿಕೆಯಿಂದ ಸಾಂಕ್ರಾಮಿಕವಾಗಿ ಹರಡುವ ರೋಗವಾಗಿದೆ, ಆ ಸೊಳ್ಳೆಯಿಂದ ಕಚ್ಚಿದರೆ ಒಬ್ಬರಿಂದ ಒಬ್ಬರಿಗೆ ರೋಗ ಅಂಟಿಕೊಳ್ಳುವ ಎಲ್ಲ ಸಾಧ್ಯತೆಗಳು ಇರುತ್ತದೆ ಸಾರ್ವಜನಿಕರು ಮುಂಜಾಗ್ರತವಾಗಿ ಮಾತ್ರೆ ತೆಗೆದುಕೊಂಡರೆ ಮಾತ್ರ ರೋಗ ಅಂಟಿಕೊಳ್ಳುವುದಿಲ್ಲ, ಮಾತ್ರೆ ತಿರಸ್ಕರಿಸಿದರೆ ಸೊಂಕಿತನಿಗೆ ಕಚ್ಚಿದ ಸೊಳ್ಳೆ ಸಾಮಾನ್ಯ ಇನ್ನೊಬ್ಬರಿಗೆ ಕಚ್ಚುವುದರಿಂದ ಆನೆಕಾಲು ರೋಗ ಉತ್ಪತ್ತಿ ಆಗುತ್ತದೆ. ಇದನ್ನು ತಡೆಗಟ್ಟುಲು ಸರಕಾರ ನಿಮ್ಮ ಮನೆ ಬಾಗಿಲಿಗೆ ಅರೋಗ್ಯ ಸಿಬ್ಬಂದಿ ಆಶಾ ಕಾರ್ಯಕರ್ತರು ಮಾತ್ರೆ ಕೊಡಲು ಬರುತ್ತಾರೆ. ಆನೇಕಾಲು ರೋಗದಂತೆ ವಿವಿಧ ರೀತಿಯ ರೋಗಗಳನ್ನು ನಿಯಂತ್ರಿಸಲು ಸರಕಾರ ಉಚಿತ ಮಾತ್ರೆಗಳು ನೀಡುತ್ತಿದೆ. ಸರಕಾರದ ಉಚಿತ ಅರೋಗ್ಯ ಯೋಜನೆಗಳ ಲಾಭ ಪಡೆದುಕೊಳ್ಳಬೇಕು. ವಿಶೇಷವಾಗಿ ಗ್ರಾಮ ಪಂಚಾಯಿತಿ ಅಧ್ಯಕ್ಷರು ಮತ್ತು ಅಭಿವೃದ್ಧಿ ಅಧಿಕಾರಿಗಳು ಜವಾಬ್ದಾರಿ ವಹಿಸಿ ಪ್ರತಿಯೊಂದು ವಾರ್ಡಗಳಲ್ಲಿ ಡಂಗುರ ಸಾರಿಸುವ ಮೂಲಕ ಜಾಗೃತಿ ಮೂಡಿಸ್ಬೇಕು ಎಂದು ಮನವಿ ಮಾಡಿದರು.
ನಂತರ ತಾಲೂಕ ಅರೋಗ್ಯ ಶಿಕ್ಷಣ ಅಧಿಕಾರಿ ಹರಿ ಕುಲಕರ್ಣಿ ಹಾಗೂ ಎನ್.ವ್ಹಿ.ಬಿ. ಡಿ. ಸಿ. ಪಿ. ಪ್ರಭು ಜಂಗಿನ್ಮಠ ಮಾತನಾಡಿದರು.
ಕಾರ್ಯಕ್ರಮದಲ್ಲಿ ಗ್ರಾ. ಪಂ. ಉಪಾಧ್ಯಕ್ಷರ ಪ್ರತಿನಿಧಿ ಇಸುಫ್ ಮುಲ್ಲಾ, ವೈದ್ಯಾಧಿಕಾರಿಗಳಾದ ಡಾಕ್ಟರ್ ಶಶಿಕಾಂತ್ ಬಾಗೇವಾಡಿ, ಡಾಕ್ಟರ್ ಗಿರೀಶ್ ಪಾಟೀಲ್, ಡಾಕ್ಟರ್ ಮಂಜುನಾಥ್ ಎಂ ಆರ್ ಮಷೀನ್ ಫಾರೂಕ್ ವಲ್ಲಿಭಾಯಿ, ಮೈನುದ್ದೀನ್ ಮಣಿಯಾರ್, ಗ್ರಾ.ಪಂ. ಸದಸ್ಯರಾದ ಶ್ರೀಮಂತ ಮಳಗಿ, ಸಂತೋಷ ಮದರಿ, ನೂರಮಹಮದ ಕಣ್ಣಿ, ಶ್ರೀ ಸಿದ್ದರಾಮೇಶ್ವರ ಶಾಲೆಯ ಮುಖ್ಯೋಪಾಧ್ಯಾಯ ಆರ್, ಎಸ್ ಬಿರಾದಾರ, ಸದ್ಭಾವನಾ ಶಾಲೆಯ ಮುಖ್ಯಗುರು ಮುರಗೇಂದ್ರ ಕೋರಿ, ಜ್ಞಾನಜ್ಯೋತಿ ಶಾಲೆಯ ಮುಖ್ಯಗುರು ಎಂ. ಜಿ. ಹರಾವಾಳ, ಫಾರೂಕ್ ವಲ್ಲಿಭಾಯಿ, ಸೇರಿದಂತೆ ಅರೋಗ್ಯ ಕೇಂದ್ರ ಸಿಬ್ಬಂದಿ ಆಶಾ ಕಾರ್ಯಕರ್ತರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಯುಪಿಎಸ್‌ಸಿ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ

೧೪.೮೩ ಲಕ್ಷ ನಮೂನೆಗಳ ಡಿಜಿಟಲೀಕರಣ ಪೂರ್ಣ

ಜು.೨೬ ರಂದು ಸಣ್ಣ ಮತ್ತು ಜಿಲ್ಲಾ ಪತ್ರಿಕೆಗಳ ಸಂಘದ ಪದಗ್ರಹಣ

ಬೋರ್‌ವೆಲ್ ಕೊರೆಸುವ ಮೂಲಕ ನೀರಿನ ಸಮಸ್ಯೆಗೆ ಪರಿಹಾರ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಯುಪಿಎಸ್‌ಸಿ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ೧೪.೮೩ ಲಕ್ಷ ನಮೂನೆಗಳ ಡಿಜಿಟಲೀಕರಣ ಪೂರ್ಣ
    In (ರಾಜ್ಯ ) ಜಿಲ್ಲೆ
  • ಜು.೨೬ ರಂದು ಸಣ್ಣ ಮತ್ತು ಜಿಲ್ಲಾ ಪತ್ರಿಕೆಗಳ ಸಂಘದ ಪದಗ್ರಹಣ
    In (ರಾಜ್ಯ ) ಜಿಲ್ಲೆ
  • ಬೋರ್‌ವೆಲ್ ಕೊರೆಸುವ ಮೂಲಕ ನೀರಿನ ಸಮಸ್ಯೆಗೆ ಪರಿಹಾರ
    In (ರಾಜ್ಯ ) ಜಿಲ್ಲೆ
  • ಮುಳವಾಡ ಕೈಗಾರಿಕಾ ಪ್ರದೇಶಕ್ಕೆ ಡಿಸಿ ಡಾ.ಆನಂದ.ಕೆ ಭೇಟಿ
    In (ರಾಜ್ಯ ) ಜಿಲ್ಲೆ
  • ಕಾರಜೋಳ ವಸತಿ ಶಾಲೆಗೆ ಡಿಸಿ ಡಾ.ಆನಂದ್ ಭೇಟಿ
    In (ರಾಜ್ಯ ) ಜಿಲ್ಲೆ
  • ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟುವ ಎಚ್‌ಪಿವಿ ಲಸಿಕೆ :ಡಾ.ಮಾಗಿ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಯನ್ನು ಬರ ಪೀಡಿತವೆಂದು ಘೋಷಿಸಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ ಡ್ಯಾಂನಿಂದ ೬೭,೫೦೦ ಕ್ಯೂಸೆಕ್ ನೀರು ಬಿಡುಗಡೆ
    In (ರಾಜ್ಯ ) ಜಿಲ್ಲೆ
  • ಕೊಲ್ಹಾರದಲ್ಲಿ ಆಧಾರ್ ಸೇವೆ ಸ್ಥಗಿತ: ಸಾರ್ವಜನಿಕರ ಪರದಾಟ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.