Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 04, 2026

ಇಗ್ನೋ ಪ್ರವೇಶಾತಿಗಾಗಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸ್ವಾಮಿ ವಿವೇಕಾನಂದರು ಶ್ರೇಷ್ಠ ಆಧ್ಯಾತ್ಮಿಕ ನಾಯಕ
(ರಾಜ್ಯ ) ಜಿಲ್ಲೆ

ಸ್ವಾಮಿ ವಿವೇಕಾನಂದರು ಶ್ರೇಷ್ಠ ಆಧ್ಯಾತ್ಮಿಕ ನಾಯಕ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಆಲಮೇಲ: ಪಟ್ಟಣದ ಸ್ವಾಮಿ ವಿವೇಕಾನಂದ ಸಂಘ(ರಿ) ವತಿಯಿಂದ ಸ್ವಾಮಿವೇಕಾನಂದರ ೧೬೧ನೇ ಜಯಂತಿಯನ್ನು ಆಚರಿಸಲಾಯಿತು.
ಈ ವೇಳೆ ಮಾತನಾಡಿದ ಸಂಘದ ಸದಸ್ಯ ರತನಟಾಟ ಒನಕುದರೆ ಸ್ವಾಮಿ ವಿವೇಕಾನಂದರು ಭಾರತ ನಿರ್ಮಿಸಿದ ಅತ್ಯಂತ ಶ್ರೇಷ್ಠ ಆಧ್ಯಾತ್ಮಿಕ ನಾಯಕರಲ್ಲಿ ಒಬ್ಬರು ಅವರ ಜೀವನದ ಕಥೆಯು ಸ್ಪೂರ್ತಿಯಾಗಿದೆ ಎಂದು ಹೇಳಿದರು
ಈಗಿನ ಯುವಪಿಳಿಗೆಯವರಾದ ನಾವುಗಳು ದುಷ್ಟಚಟಗಳ ದಾಸರಾಗದೆ ಧರ್ಮ ರಕ್ಷಣೆಯ ಕಡೆಗೆ ಮಹಾನ ನಾಯಕರು ಹಾಕಿಕೊಟ್ಟ ಉತ್ತಮವಾದ ಜೀವನದ ಕಡೆಗೆ ಸಾಗಬೇಕಿದೆ
ಇದೆ ತಿಂಗಳ ಕೋನೆಯಲ್ಲಿ ನಮ್ಮ ಸಂಘದ ವತಿಯಿಂದ ಉಚಿತ ನೇತ್ರ ತಪಾಸಣ ಶಿಬಿರ ಮತ್ತು ರಕ್ತದಾನ ಶಿಬಿರ ಹಾಗೂ ಸ್ವಾಮಿ ವಿವೇಕಾನಂದರ ಉಪನ್ಯಾಸ ಕಾರ್ಯಕ್ರಮ ಮಾಡಲಿದ್ದವೆ ಎಂದರು
ವಿಶ್ವ ಅಮರಗೊಂಡ, ಮದನ ರಜಪೂತ, ವಿಶ್ವ ಕೊರಳ್ಳಿ, ಶರಣು ಗುರಕಾರ, ಕಮಲಾಕರ ಪತ್ತಾರ, ಅಶೋಕ ಪರಿಟ, ಅಜಯ ಬಂಟನೂರ ಮುಂತಾದವರು ಇದ್ದರು.

Share. Facebook Twitter Pinterest Email Telegram WhatsApp
  • Website

Related Posts

ಇಗ್ನೋ ಪ್ರವೇಶಾತಿಗಾಗಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ

ಸಾಂಸ್ಕೃತಿಕ ಸಂಸ್ಥೆ & ಕಲಾವಿದರಿಗೆ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಶಾಸಕ ಸ್ಥಾನಕ್ಕೆ ಯಶವಂತರಾಯಗೌಡ ರಾಜೀನಾಮೆ!

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 04, 2026
    In ದಿನಪತ್ರಿಕೆ
  • ಇಗ್ನೋ ಪ್ರವೇಶಾತಿಗಾಗಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
    In (ರಾಜ್ಯ ) ಜಿಲ್ಲೆ
  • ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಸಾಂಸ್ಕೃತಿಕ ಸಂಸ್ಥೆ & ಕಲಾವಿದರಿಗೆ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಶಾಸಕ ಸ್ಥಾನಕ್ಕೆ ಯಶವಂತರಾಯಗೌಡ ರಾಜೀನಾಮೆ!
    In (ರಾಜ್ಯ ) ಜಿಲ್ಲೆ
  • ಪ್ರವಾಹ ಪೀಡಿತ ಗ್ರಾಮಗಳಿಗೆ ತಹಶೀಲ್ದಾರ್ ನಾಗೇಂದ್ರ ಭೇಟಿ
    In (ರಾಜ್ಯ ) ಜಿಲ್ಲೆ
  • ನ್ಯಾಯಾಲಯದ ತಡೆಯಾಜ್ಞೆಗೂ ಇಲ್ಲ ಮಾನ್ಯತೆ!
    In (ರಾಜ್ಯ ) ಜಿಲ್ಲೆ
  • ಸಹಕಾರ ಸಂಘರ್ಷದಾಯಕವಾಗಬಾರದು :ಗುಂಡಕನಾಳಶ್ರೀ
    In (ರಾಜ್ಯ ) ಜಿಲ್ಲೆ
  • ಪರೀಕ್ಷೆ ನಿರ್ವಹಣಾ ಲೋಪಗಳ ತನಿಖೆಗೆ ಒತ್ತಾಯಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಪ್ರತಿ ಗ್ರಾಪಂನಲ್ಲಿ ಭಾರತ್ ಜೋಡೋ ಯುವ ಸಂಘಗಳ ರಚನೆಗೆ ಕ್ರಮ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.