Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 03, 2026

ರೈತರಿಗೆ ಗುಣಮಟ್ಟದ ವಿದ್ಯುತ್ ವ್ಯವಸ್ಥೆ ನೀಡುವ ಮಹದಾಸೆ

ಮಾಹಿತಿ ಹಕ್ಕು ಕಾಯ್ದೆಯನ್ನು ಸಂಪೂರ್ಣ ಅಧ್ಯಯನ ಮಾಡಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಎಲ್ಲ ಧರ್ಮಗಳ ತಿರುಳು ಒಂದೇ :ಡಾ.ಅರವಿಂದ
(ರಾಜ್ಯ ) ಜಿಲ್ಲೆ

ಎಲ್ಲ ಧರ್ಮಗಳ ತಿರುಳು ಒಂದೇ :ಡಾ.ಅರವಿಂದ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸಿಂದಗಿ: ಧರ್ಮವೆಂದರೆ ಅದೊಂದು ಜಾತಿ ಸೂಚಕ ಪದವಲ್ಲ ಅದು ತತ್ವ ಸೂಚಕ ಪದವಾಗಿದೆ. ಆದರೆ ಅದಕ್ಕೊಂದು ಬಣ್ಣದ ಲೇಪನ ಮೆತ್ತಿಕೊಳ್ಳುವ ದುಶ್ಕೃತ್ಯ ನಡೆಯುತ್ತಿದೆ. ಎಲ್ಲ ಧರ್ಮಗಳ ತಿರುಳು ಒಂದೇ ಎಂದು ತಿಳಿದುಕೊಂಡಾಗ ಮಾತ್ರ ಭಾವನಾತ್ಮಕ ಸಂಬಂಧ ಬೆಸೆಯಲು ಸಾದ್ಯವಾಗುತ್ತದೆ ಎಂದು ಸಿ.ಎಂ.ಮನಗೂಳಿ ಕಾಲೇಜಿನ ಪ್ರಾಧ್ಯಾಪಕ ಡಾ.ಅರವಿಂದ ಮನಗೂಳಿ ಹೇಳಿದರು.
ಪಟ್ಟಣದ ಅಂಜುಮಾನ್ ಕಾಲೇಜ್ ಕ್ಯಾಂಪಸ್‌ನಲ್ಲಿರುವ ಕರ್ನಾಟಕ ಶಿಕ್ಷಣ ಸೊಸೈಟಿ ಹಾಗೂ ಅಂಜುಮಾನ್-ಇ-ಇಸ್ಲಾಂ ಎಜುಕೇಶನ್ ಸೊಸೈಟಿ ಜಂಟಿಯಾಗಿ ಆಯೋಜಿಸಲಾಗಿದ ಫಾಲ್ಕನ್ ಹೊಸ ಯುಗದ ವಿಜ್ಞಾನ ಮತ್ತು ವಾಣಿಜ್ಯ ಪು ಪೂ ಕಾಲೇಜು ವಿದ್ಯಾರ್ಥಿಗಳ ವಾರ್ಷಿಕ ಸ್ನೇಹ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡಿ, ೧೫ರಿಂದ ೨೦ ವಯಸ್ಸಿನ ವಿದ್ಯಾರ್ಥಿಗಳು ಧರ್ಮವನ್ನು ಪರಿಪಾಲನೆ ಮಾಡದೇ ಹೋದರೆ ಜೀವನ ದುಸ್ತರವಾಗುತ್ತದೆ. ಅದನ್ನು ಸರಿಯಾಗಿ ಪಾಲಿಸಿದ್ದಾದರೆ ಜೀವನದಲ್ಲಿ ಯಶಸ್ಸು ಕಾಣಲು ಸಾಧ್ಯ ಎಂದರು.
ಬೆಂಗಳೂರು ಫಾಲ್ಕನ್ ಗ್ರೂಪ್ ಆಫ್ ಇನ್ಸ್ಟಿಟ್ಯೂಟ್‌ನ ವ್ಯವಸ್ಥಾಪಕ ನಿರ್ದೇಶಕ ಅಬ್ದುಲ್ ಸುಭಾನ್ ಮಾತನಾಡಿ, ಡ್ರಗ್ಸಗೆ ಹೊಂದಿಕೊಂಡು ಮಕ್ಕಳ ಜೀವನ ಹಾಳಾಗುತ್ತಿದೆ. ಬರೀ ಗೂಗಲ್ ಪ್ರೀಯರಾಗಿ ಡಿಗ್ರಿ ಸರ್ಟಿಪಿಕೇಟಗೋಸ್ಕರ ಶಿಕ್ಷಣ ಪಡೆಯದೇ ಮನಸಾಪುರ್ವಕ ಶಿಕ್ಷಣ ಪಡೆದು ಇಂದು ಜಾರಿಯಾಗುತ್ತಿರುವ ಹೊಸ ಶಿಕ್ಷಣ ನೀತಿಗೆ ಪೂರಕವಾಗಿ ಶಿಕ್ಷಣ ರೂಪಿಸಿಕೊಂಡು ಮೌಲ್ಯಯುತ ಜೀವನ ರೂಪಿಸಿಕೊಂಡು ತಂದೆ-ತಾಯಿ-ಶಿಕ್ಷಣ ಸಂಸ್ಥೆಯ ಗೌರವ ಹೆಚ್ಚಿಸಬೇಕು ಎಂದು ತಿಳಿಸಿದರು.
ಬೆಂಗಳೂರು ಎಚ್.ಸಿ.ಎಲ್ ಕಂಪನಿಯ ನಿರ್ದೆಶಕ ಪವನ ಶರ್ಮಾ ಮಾತನಾಡಿ, ವಿಜ್ಞಾನ ವಿಬಾಗದಲ್ಲಿ ಒಳ್ಳೆಯ ಅಂಕ ಪಡೆದರೆ ಸಾಲದು ಅದಕ್ಕೆ ಪೂರಕವಾಗಿ ನೀಟ್ ಪರೀಕ್ಷೆ ಹೆಚ್ಚಿನ ಅಂಕ ಪಡೆದಾಗ ಮಾತ್ರ ಎಂ.ಬಿಬಿಎಸ್, ಇಂಜನಿಯರಿಂಗ್ ಪ್ರವೇಶ ಪಡೆಯಲು ಸಾಧ್ಯ. ಕಾರಣ ಅವೆರಡರ ಕಡೆಗೆ ಮುಖ ಮಾಡದೇ ಜಗತ್ತಿನಲ್ಲಿ ಹೊಸ ಹೊಸ ತಂತ್ರಜ್ಞಾನಗಳು ಸಾಕಷ್ಠಿವೆ. ಅವುಗಳ ಕಡೆಗೆ ಒಲವು ತೋರಬೇಕು. ಎಚ್‌ಸಿಎಲ್ ಕಂಪನಿಯು ಹೊಸ ಹೊಸ ಆಯುಷ್ಕಾರ ಹೊಂದಿರುವ ಕಂಪನಿಗಳಲ್ಲಿ ಕೆಲಸ ಗಿಟ್ಟಿಸಿಕೊಳ್ಳಲು ತರಬೇತಿ ನೀಡುತ್ತದೆ. ಅದರ ಸದುಪಯೋಗ ಪಡೆದುಕೊಳ್ಳಿ ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ರಾಜ್ಯೋತ್ಸವ ಪ್ರಶಸ್ತಿ ಪುರಷ್ಕೃತ ಪತ್ರಕರ್ತ ರಫೀ ಭಂಡಾರಿ ಮಾತನಾಡಿದರು.
ಸಾನಿಧ್ಯ ವಹಿಸಿದ ರಾಂಪೂರ್ ಪಿ.ಎ.ಆರೂಡಮಠದ ನಿತ್ಯಾನಂದ ಮಹಾರಾಜರು, ವಿಜಯಪುರ ಸಹಕಾರ ವಿಭಾಗದ ನಿವೃತ್ತ ಜಂಟಿ ರಿಜಿಸ್ಟ್ರಾರ್ ಎಸ್.ಎಸ್.ಬೀಳಗಿಪೀರಾ, ಅಧ್ಯಕ್ಷತೆ ವಹಿಸಿದ ಕರ್ನಾಟಕ ಶಿಕ್ಷಣ ಸೊಸೈಟಿಯ ಅಧ್ಯಕ್ಷ ಎಸ್.ಎಂ.ಪಾಟೀಲ (ಗಣಿಹಾರ್) ಮಾತನಾಡಿದರು.
ಈ ಸಂದರ್ಭದಲ್ಲಿ ಸಂಸ್ಥೆಯ ಚೇರಮನ್ ಎ.ಎ.ದುದನಿ, ನಿರ್ದೇಶಕರಾದ ಮೆಹಬೂಬ್ ಹಸರಗುಂಡಗಿ, ಝಡ್.ಐ.ಅಂಗಡಿ, ಪ್ರಾಚಾರ್ಯ ಶ್ರೀಮತಿ. ಮುಬೀನಾ ಸುಲ್ತಾನ್, ಆಲಮೇಲದ ರಿಯಾಜ್ ಬಿಳವಾರ, ಬಿ.ಎಂ.ಬಿರಾದಾರ, ಎಂ.ಎಸ್.ಹಯಾಳಕರ, ಪಾಲಕರ ಪ್ರತಿನಿಧಿ ಅಲ್ಲಾಬಕ್ಷ ಮುಲ್ಲಾ, ಆಲಮೇಲ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸಾಧಿಕ ಸುಂಬಡ, ಅಶೋಕ ಕೊಳಾರಿ, ಪ್ರಭುಲಿಂಗ ಲೋಣಿ ವೇದಿಕೆ ಮೇಲಿದ್ದರು.
ಮಹ್ಮದಲಿ ಹುಬಳಿ ಮೌಲಾನಾ ಕುರಾನ ಪಠಣ ಮಾಡಿದರು. ಪೂಜಾ ಮತ್ತು ಸಂಗಡಿಗರು ಭರತನಾಟ್ಯ ಮಾಡಿದರು.
ಆಸ್ಪೀಯಾ ಬಂಥನಾಳ, ಶೃತಿ ಮೋರೆ ನಿರೂಪಿಸಿದರು. ಪ್ರಾಧ್ಯಾಪಕ ಐಸ್ವಾಮಿಲು ಸ್ವಾಗತಿಸಿದರು. ಉಪನ್ಯಾಸಕಿ ಸಭಾ ಪಾಟೀಲ ವಂದಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 03, 2026

ರೈತರಿಗೆ ಗುಣಮಟ್ಟದ ವಿದ್ಯುತ್ ವ್ಯವಸ್ಥೆ ನೀಡುವ ಮಹದಾಸೆ

ಮಾಹಿತಿ ಹಕ್ಕು ಕಾಯ್ದೆಯನ್ನು ಸಂಪೂರ್ಣ ಅಧ್ಯಯನ ಮಾಡಿ

ಸಂಸ್ಕರಣಾ ಘಟಕ ಅನುಷ್ಠಾನಕ್ಕೆ ಅರ್ಜಿ ಆಹ್ವಾನ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 03, 2026
    In ದಿನಪತ್ರಿಕೆ
  • ರೈತರಿಗೆ ಗುಣಮಟ್ಟದ ವಿದ್ಯುತ್ ವ್ಯವಸ್ಥೆ ನೀಡುವ ಮಹದಾಸೆ
    In (ರಾಜ್ಯ ) ಜಿಲ್ಲೆ
  • ಮಾಹಿತಿ ಹಕ್ಕು ಕಾಯ್ದೆಯನ್ನು ಸಂಪೂರ್ಣ ಅಧ್ಯಯನ ಮಾಡಿ
    In (ರಾಜ್ಯ ) ಜಿಲ್ಲೆ
  • ಸಂಸ್ಕರಣಾ ಘಟಕ ಅನುಷ್ಠಾನಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಮುದ್ದೇಬಿಹಾಳದಲ್ಲಿ ಬೃಹತ್ ಉದ್ಯೋಗ ಮೇಳ ಇಂದು
    In (ರಾಜ್ಯ ) ಜಿಲ್ಲೆ
  • ನಮ್ಮ ಸರಕಾರ ಅಭಿವೃದ್ಧಿಗೆ ಬದ್ಧ :ಸಚಿವ ಎಂ.ಬಿ.ಪಾಟೀಲ
    In (ರಾಜ್ಯ ) ಜಿಲ್ಲೆ
  • ನೀಟ್ ಪರೀಕ್ಷೆ: ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ
    In (ರಾಜ್ಯ ) ಜಿಲ್ಲೆ
  • ದ್ವಿತೀಯ ಪಿಯುಸಿ ಪರೀಕ್ಷೆ-೨ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ
    In (ರಾಜ್ಯ ) ಜಿಲ್ಲೆ
  • ಪರಿಶೀಲನಾ ಅದಾಲತ್ ಮುಂದೂಡಿಕೆ: ಡಿಸಿ ಡಾ.ಆನಂದ
    In (ರಾಜ್ಯ ) ಜಿಲ್ಲೆ
  • ಮದ್ಯದಂಗಡಿ ಆರಂಭಿಸದಿರಲು ಆಗ್ರಹಿಸಿ ಮುಸ್ಲಿಂ ಬಾಂಧವರ ಮನವಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.