Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜಿಲ್ಲಾ ಕಸಾಪ ದತ್ತಿ ಪ್ರಶಸ್ತಿಗೆ ಆಯ್ಕೆ :ಇಂದು ಪ್ರದಾನ

ಮಾ.೨೨ ರಂದು ಸಂವಿಧಾನ ಜಾಗೃತಿ ಸಮಾವೇಶ :ಮಯೂರ

ಅವಕಾಶ ವಂಚಿತ ಮಹಿಳೆಯರಿಗೆ ಅವಕಾಶ ನೀಡಿ :ಉಜ್ವಲಾ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ದೇಶದಲ್ಲಿ ಜ್ಞಾನದ ದೀವಿಗೆ ಹಚ್ಚಿದ ವಿವೇಕಾನಂದರು
(ರಾಜ್ಯ ) ಜಿಲ್ಲೆ

ದೇಶದಲ್ಲಿ ಜ್ಞಾನದ ದೀವಿಗೆ ಹಚ್ಚಿದ ವಿವೇಕಾನಂದರು

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಇಂಡಿ: ದೇಶದಲ್ಲಿ ಜ್ಞಾನದ ದೀವಿಗೆ ಹಚ್ಚಿದ ವೀರ ಸನ್ಯಾಸಿ ಸ್ವಾಮಿ ವಿವೇಕಾನಂದರ ಜಯಂತಿಯನ್ನು ಪ್ರತೀ ವರ್ಷ ರಾಷ್ಟ್ರೀಯ ಯುವ ದಿನವನ್ನಾಗಿ ಆಚರಿಸಲಾಗುತ್ತದೆ. ಯುವಕರೇ ಈ ದೇಶದ ಶಕ್ತಿ ಎಂದು ಯುವ ಜನಸಮೂಹವನ್ನು ಒಂದುಗೂಡಿಸುವ ಕಾರ್ಯ ಮಾಡಿದ್ದು ಸ್ವಾಮಿ ವಿವೇಕಾನಂದರು ಎಂದು ಶಿವಾನಂದ ಕಾಮಗೊಂಡ ಹೇಳಿದರು.
ಶುಕ್ರವಾರ ಪಟ್ಟಣದ ಸಿಂದಗಿ ರಸ್ತೆಯ ಸಿ.ವಿ. ವ್ಹಿರಾಮನ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಸ್ವಾಮಿ ವಿವೇಕಾನಂದರ ಜನ್ಮದಿನದ ಅಂಗವಾಗಿ ಹಮ್ಮಿಕೊಂಡ ಕಾರ‍್ಯಕ್ರಮದಲ್ಲಿ ಅವರು ಮಾತನಾಡಿದರು,
ಯುವಕರು ದುಶ್ಚಟಗಳಿಂದ ದೂರವಾಗಬೇಕು. ಈ ನೆಲದ ಸಂಸ್ಕೃತಿ, ಸಂಸ್ಕಾರ, ಬೆಳೆಸಿಕೊಳ್ಳಬೇಕು. ಯುವಕರು ಮನಸ್ಸು ಮಾಡಿದ್ದಲ್ಲಿ ಜಗತ್ತಿನ ಅತ್ಯಂತ ಸದೃಢ ದೇಶವನ್ನಾಗಿ ಮಾಡಬಹುದು ಎಂದರು.
ನಿರ್ದೇಶಕ ಮಹಾವೀರ್ ವರ್ಧಮಾನ ಮಾತನಾಡಿದರು.
ವಿದ್ಯಾರ್ಥಿಗಳಾದ ತೇಜಸ್ವಿನಿ ಗೋಳಗಿ, ಶ್ರೇಯಸ್ ಹಿರೇಮಠ, ದಿನಾಚರಣೆ ಅಂಗವಾಗಿ ಏರ್ಪಡಿಸಿದ ಸ್ಪರ್ಧೆಯಲ್ಲಿ ಪ್ರಥಮ ಹಾಗೂ ದ್ವಿತೀಯ ಪಾರಿತೋಷಕ ಪಡೆದರು. ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ವರ್ಗದವರು ಹಾಜರಿದ್ದರು.
ಎಬಿವಿಪಿ ಕಾರ‍್ಯಕರ್ತರಾದ ಕುಮಾರ ಸಚಿನ ಧನಗೊಂಡ ಮತ್ತು ಸ್ನೇಹಿತರು ಈ ಸಂದರ್ಭದಲ್ಲಿ ಹಾಜರಿದ್ದರು.
ಸನ್ಮತಿ ಹಳ್ಳಿ, ಶೈಲೇಶ ಬೀಳಗಿ, ಪ್ರಸನ್ನ ನಾಡಗೌಡ, ಶೋಭಾ ನಾರಾಯಣಕರ ಸೇರಿದಂತೆ ಮತ್ತಿತರರು ಇದ್ದರು

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜಿಲ್ಲಾ ಕಸಾಪ ದತ್ತಿ ಪ್ರಶಸ್ತಿಗೆ ಆಯ್ಕೆ :ಇಂದು ಪ್ರದಾನ

ಮಾ.೨೨ ರಂದು ಸಂವಿಧಾನ ಜಾಗೃತಿ ಸಮಾವೇಶ :ಮಯೂರ

ಅವಕಾಶ ವಂಚಿತ ಮಹಿಳೆಯರಿಗೆ ಅವಕಾಶ ನೀಡಿ :ಉಜ್ವಲಾ

ಅಂಬರ ಚುಂಬಿತ ಪ್ರೇಮ ಪ್ರೇಮ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜಿಲ್ಲಾ ಕಸಾಪ ದತ್ತಿ ಪ್ರಶಸ್ತಿಗೆ ಆಯ್ಕೆ :ಇಂದು ಪ್ರದಾನ
    In (ರಾಜ್ಯ ) ಜಿಲ್ಲೆ
  • ಮಾ.೨೨ ರಂದು ಸಂವಿಧಾನ ಜಾಗೃತಿ ಸಮಾವೇಶ :ಮಯೂರ
    In (ರಾಜ್ಯ ) ಜಿಲ್ಲೆ
  • ಅವಕಾಶ ವಂಚಿತ ಮಹಿಳೆಯರಿಗೆ ಅವಕಾಶ ನೀಡಿ :ಉಜ್ವಲಾ
    In (ರಾಜ್ಯ ) ಜಿಲ್ಲೆ
  • ಅಂಬರ ಚುಂಬಿತ ಪ್ರೇಮ ಪ್ರೇಮ
    In ವಿಶೇಷ ಲೇಖನ
  • ಅಗ್ನಿ ಅವಘಡ: ರೂ.50 ಲಕ್ಷ ಮೌಲ್ಯದ ವಸ್ತುಗಳು ಭಸ್ಮ!
    In (ರಾಜ್ಯ ) ಜಿಲ್ಲೆ
  • ಏತ ನೀರಾವರಿ ಯೋಜನೆಯ ಪ್ರಾರಂಭಕ್ಕೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಇಡ್ಲಿ-ವಡೆ ಜೊತೆಗೆ ಗ್ಯಾಸ್​ಗೂ ಬಿಲ್! :ಭಾರಿ ವೈರಲ್
    In (ರಾಜ್ಯ ) ಜಿಲ್ಲೆ
  • ಸಚಿವ ಎಂ.ಬಿ.ಪಾಟೀಲ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಯಲ್ಲಿ ಗೃಹ ಬಳಕೆ ಸಿಲಿಂಡರ್ ಕೊರತೆ ಇಲ್ಲ
    In (ರಾಜ್ಯ ) ಜಿಲ್ಲೆ
  • ಸಿಲಿಂಡರ್ ಸ್ಟಾಕ್ ಇಲ್ಲ :ಸಚಿವ ಮುನಿಯಪ್ಪ!
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.