ಇಂಡಿ: ತಾಲೂಕಿನ ಹಿರೇಮಸಳಿ ಗ್ರಾಮದ ವಿದ್ಯಾ ಜ್ಯೋತಿ ಪೂರ್ವ ಪ್ರಾಥಮಿಕ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ ಜಯಂತಿಯನ್ನು ಆಚರಿಸಲಾಯಿತು.
ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ ಟಿ.ಬಿ. ಶಿರಕನಹಳ್ಳಿ, ಕಾರ್ಯದರ್ಶಿ ಪುಂಡಲಿಕ ಕಪಾಲಿ, ಶಿಕ್ಷಕಿ ಶೋಭಾ, ಲಕ್ಷ್ಮೀ ಗೋರನಾಳ, ರಾಣಿ ಹತ್ತಿ, ಅಶ್ವೀನಿ ರಜಪೂತ್, ಬಸಮ್ಮ ಶಿರಕನಹಳ್ಳಿ ಸೇರಿದಂತೆ ವಿದ್ಯಾರ್ಥಿಗಳು ಇದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

