Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜಿಲ್ಲಾ ಕಸಾಪ ದತ್ತಿ ಪ್ರಶಸ್ತಿಗೆ ಆಯ್ಕೆ :ಇಂದು ಪ್ರದಾನ

ಮಾ.೨೨ ರಂದು ಸಂವಿಧಾನ ಜಾಗೃತಿ ಸಮಾವೇಶ :ಮಯೂರ

ಅವಕಾಶ ವಂಚಿತ ಮಹಿಳೆಯರಿಗೆ ಅವಕಾಶ ನೀಡಿ :ಉಜ್ವಲಾ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಿದ್ಯಾರ್ಥಿಗಳ ಗುರಿ ಧೃಡವಾಗಿರಲಿ :ವಿಜ್ಞಾನಿ ರಾಠೋಡ್
(ರಾಜ್ಯ ) ಜಿಲ್ಲೆ

ವಿದ್ಯಾರ್ಥಿಗಳ ಗುರಿ ಧೃಡವಾಗಿರಲಿ :ವಿಜ್ಞಾನಿ ರಾಠೋಡ್

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಮೋರಟಗಿ ಕಲ್ಪವೃಕ್ಷ ಪದವಿ ಕಾಲೇಜಿನಲ್ಲಿ ನಡೆದ ಸಮಾರಂಭ |ಇಸ್ರೋ ವಿಜ್ಞಾನಿ ದಂಪತಿಗೆ ಸನ್ಮಾನ | ವಿದ್ಯಾರ್ಥಿಗಳೊಂದಿಗೆ ಸಂವಾದ

ಮೋರಟಗಿ: ಮೊಟ್ಟ ಮೊದಲು ವಿದ್ಯಾರ್ಥಿಗಳ ಗುರಿ ಗಟ್ಟಿಯಾಗಿರಬೇಕು ಮನಸ್ಸಿಟ್ಟು ಪುಸ್ತಕ ಓದಿದರೆ ಯಶಸ್ಸು ನಿಮ್ಮನ್ನು ಹುಡುಕಿಕೊಂಡು ಬರುತ್ತದೆ, ಪುಸ್ತಕವನ್ನು ತಲೆಬಾಗಿ ಓದಿದರೆ ಮುಂದೊಂದು ದಿನ ಪುಸ್ತಕ ನಿಮ್ಮನ್ನು ತಲೆ ಎತ್ತಿ ತಿರುಗಾಡುವಂತೆ ಮಾಡುತ್ತದೆ. ವಿದ್ಯಾರ್ಥಿ ಜೀವನ ಬಂಗಾರವಿದ್ದಂತೆ ಕಳೆದುಕೊಳ್ಳಬೇಡಿ ಎಂದು ಚಂದ್ರಯಾನ ರೂವಾರಿ ಇಸ್ರೋ ವಿಜ್ಞಾನಿ ಯೋಜನಾ ನಿರ್ದೇಶಕ ವಿಲಾಸ ರಾಠೋಡ್ ಹೇಳಿದರು.
ಸ್ಥಳೀಯ ಕಲ್ಪವೃಕ್ಷ ಪದವಿ ಕಾಲೇಜಿನಲ್ಲಿ ಶನಿವಾರ ಹಮ್ಮಿಕೊಂಡ ಸನ್ಮಾನ ಸಮಾರಂಭ ಹಾಗೂ ಇಸ್ರೋ ವಿಜ್ಞಾನಿ ಜೊತೆ ವಿದ್ಯಾರ್ಥಿಗಳ ಸಂವಾದ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.
ವಿದ್ಯಾರ್ಥಿಗಳು ಮೊದಲು ಮೂಡನಂಬಿಕೆಯಿಂದ ಹೊರಬನ್ನಿ. ದೇವರು ಎಂದರೆ ಒಂದು ಭಯ ಇರಲಿ, ದೇವರ ಕೃಪಾಶಿರ್ವಾದದಿಂದ ಉತ್ತೀರ್ಣ ಆಗುತ್ತೀರಿ ಎನ್ನುವ ಭರವಸೆಯಲ್ಲಿ ಕೂಡಬೇಡಿ. ಶಿಕ್ಷಕರು ಹೇಳಿದ ಮಾರ್ಗದಲ್ಲಿ ನಡೆದು ಕಷ್ಟಪಟ್ಟು ಓದಿದರೆ ಮಾತ್ರ ನೀವು ಕಂಡ ಕನಸು ಖಂಡಿತ ಈಡೇರುತ್ತದೆ ಎಂದರು.
ನಂತರ ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಕಾಂತಾ ನಾಯಕ್ ಮಾತನಾಡಿದರು.
ಇದೇ ಸಂದರ್ಭದಲ್ಲಿ ಇಸ್ರೋ ವಿಜ್ಞಾನಿ ವಿಲಾಸ ರಾಠೋಡ್ ದಂಪತಿಗೆ ಕಲ್ಪವೃಕ್ಷ ಆಡಳಿತ ಮಂಡಳಿ ವತಿಯಿಂದ ವಿಶೇಷ ಸನ್ಮಾನ ಮಾಡಿದರು.
ಕಾರ್ಯದಲ್ಲಿ ಕಲ್ಪವೃಕ್ಷ ಸಂಸ್ಥೆಯ ಸಂಸ್ಥಾಪಕ ಶಿವಶರಣಗೌಡ ಬಿರಾದಾರ, ಅಧ್ಯಕ್ಷತೆ ವಹಿಸಿದ್ದರು, ಆಡಳಿತಾಧಿಕಾರಿ ಎಸ್. ಎಚ್. ದುಳಬಾ, ಎಸ್. ವ್ಹಿ. ಬಿರಾದಾರ, ಪ್ರಾಂಶುಪಾಲ ಎ. ಬಿ. ಸಿಂದಗಿ, ಸಿ. ಸಿ. ಬಿರಾದಾರ ಸೇರಿದಂತೆ ವಿದ್ಯಾರ್ಥಿಗಳು ಸಂಸ್ಥೆಯ ಆಡಳಿತ ಮಂಡಳಿ ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜಿಲ್ಲಾ ಕಸಾಪ ದತ್ತಿ ಪ್ರಶಸ್ತಿಗೆ ಆಯ್ಕೆ :ಇಂದು ಪ್ರದಾನ

ಮಾ.೨೨ ರಂದು ಸಂವಿಧಾನ ಜಾಗೃತಿ ಸಮಾವೇಶ :ಮಯೂರ

ಅವಕಾಶ ವಂಚಿತ ಮಹಿಳೆಯರಿಗೆ ಅವಕಾಶ ನೀಡಿ :ಉಜ್ವಲಾ

ಅಂಬರ ಚುಂಬಿತ ಪ್ರೇಮ ಪ್ರೇಮ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜಿಲ್ಲಾ ಕಸಾಪ ದತ್ತಿ ಪ್ರಶಸ್ತಿಗೆ ಆಯ್ಕೆ :ಇಂದು ಪ್ರದಾನ
    In (ರಾಜ್ಯ ) ಜಿಲ್ಲೆ
  • ಮಾ.೨೨ ರಂದು ಸಂವಿಧಾನ ಜಾಗೃತಿ ಸಮಾವೇಶ :ಮಯೂರ
    In (ರಾಜ್ಯ ) ಜಿಲ್ಲೆ
  • ಅವಕಾಶ ವಂಚಿತ ಮಹಿಳೆಯರಿಗೆ ಅವಕಾಶ ನೀಡಿ :ಉಜ್ವಲಾ
    In (ರಾಜ್ಯ ) ಜಿಲ್ಲೆ
  • ಅಂಬರ ಚುಂಬಿತ ಪ್ರೇಮ ಪ್ರೇಮ
    In ವಿಶೇಷ ಲೇಖನ
  • ಅಗ್ನಿ ಅವಘಡ: ರೂ.50 ಲಕ್ಷ ಮೌಲ್ಯದ ವಸ್ತುಗಳು ಭಸ್ಮ!
    In (ರಾಜ್ಯ ) ಜಿಲ್ಲೆ
  • ಏತ ನೀರಾವರಿ ಯೋಜನೆಯ ಪ್ರಾರಂಭಕ್ಕೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಇಡ್ಲಿ-ವಡೆ ಜೊತೆಗೆ ಗ್ಯಾಸ್​ಗೂ ಬಿಲ್! :ಭಾರಿ ವೈರಲ್
    In (ರಾಜ್ಯ ) ಜಿಲ್ಲೆ
  • ಸಚಿವ ಎಂ.ಬಿ.ಪಾಟೀಲ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಯಲ್ಲಿ ಗೃಹ ಬಳಕೆ ಸಿಲಿಂಡರ್ ಕೊರತೆ ಇಲ್ಲ
    In (ರಾಜ್ಯ ) ಜಿಲ್ಲೆ
  • ಸಿಲಿಂಡರ್ ಸ್ಟಾಕ್ ಇಲ್ಲ :ಸಚಿವ ಮುನಿಯಪ್ಪ!
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.