Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜಿಲ್ಲಾ ಕಸಾಪ ದತ್ತಿ ಪ್ರಶಸ್ತಿಗೆ ಆಯ್ಕೆ :ಇಂದು ಪ್ರದಾನ

ಮಾ.೨೨ ರಂದು ಸಂವಿಧಾನ ಜಾಗೃತಿ ಸಮಾವೇಶ :ಮಯೂರ

ಅವಕಾಶ ವಂಚಿತ ಮಹಿಳೆಯರಿಗೆ ಅವಕಾಶ ನೀಡಿ :ಉಜ್ವಲಾ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬೆರಗು ಸಮಗ್ರ ಸಾಹಿತ್ಯ ಪ್ರಶಸ್ತಿಗೆ ಡಾ.ಲೋಕಾಪೂರ ಆಯ್ಕೆ
(ರಾಜ್ಯ ) ಜಿಲ್ಲೆ

ಬೆರಗು ಸಮಗ್ರ ಸಾಹಿತ್ಯ ಪ್ರಶಸ್ತಿಗೆ ಡಾ.ಲೋಕಾಪೂರ ಆಯ್ಕೆ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಆಲಮೇಲ: ತಾಲ್ಲೂಕಿನ ಕಡಣಿ ಗ್ರಾಮದ ಬೆರಗು ಪ್ರಕಾಶನ ಸಂಸ್ಥೆಯು ಪ್ರತಿವರ್ಷ ನೀಡುವ ಬೆರಗು ಸಮಗ್ರ ಸಾಹಿತ್ಯ ಪ್ರಶಸ್ತಿಯನ್ನು ಪ್ರಸಕ್ತ ಸಾಲಿನಲ್ಲಿ ಧಾರವಾಡದ ಹಿರಿಯ ಸಾಹಿತಿ ಡಾ. ಸಂಗಮನಾಥ ಲೋಕಾಪುರ ಅವರಿಗೆ ನೀಡಲು ನಿರ್ಧರಿಸಿದೆ ಎಂದು ಸಂಸ್ಥೆಯ ಅಧ್ಯಕ್ಷೆ ವಿಜಯಲಕ್ಷ್ಮಿ ಆರ್. ಕತ್ತಿ ತಿಳಿಸಿದ್ದಾರೆ.
ಪ್ರಶಸ್ತಿಯು ಹತ್ತು ಸಾವಿರ ರೂ.ಗಳ ನಗದು, ಸ್ಮರಣಿಕೆ ಮತ್ತು ಪ್ರಶಸ್ತಿ ಫಲಕ ಒಳಗೊಂಡಿದ್ದು ಇದೇ ತಿಂಗಳು ೩೦ ರಂದು ಕಡಣಿಯಲ್ಲಿ ನಡೆಯುವ ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಶ್ರೀಗಳ ಸಂಸ್ಮರಣಾರ್ಥ ಹಮ್ಮಿಕೊಂಡಿರುವ ೩೦ ಪುಸ್ತಕಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಪ್ರದಾನ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಸಿಂದಗಿಯ ಸಿ.ಎಂ.ಮನಗೂಳಿ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ ಕಳೆದ ವರ್ಷ ನಿವೃತ್ತಿಯಾಗಿರುವ ಡಾ. ಸಂಗಮನಾಥ ಲೋಕಾಪೂರ ಅವರು ನಾಡಿನ ಹಿರಿಯ ತಲೆಮಾರಿನ ಶ್ರೇಷ್ಠ ಕತೆಗಾರರು, ಕತೆ, ವಿಮರ್ಶೆ, ಸಂಶೋಧನೆಗಳಲ್ಲಿ ಸದಾ ತಮ್ಮನ್ನು ತೊಡಗಿಸಿಕೊಂಡಿರುವ ಅವರನ್ನು ಅವರ ಒಟ್ಟು ಜೀವಮಾನದ ಸಾಹಿತ್ಯಕ್ಕಾಗಿ ಬೆರಗು ಸಮಗ್ರ ಸಾಹಿತ್ಯ ಪ್ರಶಸ್ತಿ ನೀಡಲಾಗಿದೆ ಎಂದು ಆಯ್ಕೆ ಸಮಿತಿಯ ಡಾ. ರಮೇಶ ಕತ್ತಿ ತಿಳಿಸಿದ್ದಾರೆ. ಕಳೆದ ವರ್ಷ ಸ್ಥಾಪಿಸಲಾಗಿದ್ದ ಪ್ರಶಸ್ತಿಯು ವಿಜಯಪುರ ಜಿಲ್ಲೆಯ ೬೦ ವರ್ಷದಾಟಿದ ಹಿರಿಯ ಸಾಹಿತಿಯೊಬ್ಬರನ್ನು ಗುರುತಿಸಿ ಈ ಪ್ರಶಸ್ತಿ ನೀಡಲಾಗುತ್ತಿದ್ದು, ಮೊದಲ ಪ್ರಶಸ್ತಿಯನ್ನು ಡಾ. ಚನ್ನಪ್ಪ ಕಟ್ಟಿ ಅವರಿಗೆ ನೀಡಲಾಗಿತ್ತು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜಿಲ್ಲಾ ಕಸಾಪ ದತ್ತಿ ಪ್ರಶಸ್ತಿಗೆ ಆಯ್ಕೆ :ಇಂದು ಪ್ರದಾನ

ಮಾ.೨೨ ರಂದು ಸಂವಿಧಾನ ಜಾಗೃತಿ ಸಮಾವೇಶ :ಮಯೂರ

ಅವಕಾಶ ವಂಚಿತ ಮಹಿಳೆಯರಿಗೆ ಅವಕಾಶ ನೀಡಿ :ಉಜ್ವಲಾ

ಅಂಬರ ಚುಂಬಿತ ಪ್ರೇಮ ಪ್ರೇಮ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜಿಲ್ಲಾ ಕಸಾಪ ದತ್ತಿ ಪ್ರಶಸ್ತಿಗೆ ಆಯ್ಕೆ :ಇಂದು ಪ್ರದಾನ
    In (ರಾಜ್ಯ ) ಜಿಲ್ಲೆ
  • ಮಾ.೨೨ ರಂದು ಸಂವಿಧಾನ ಜಾಗೃತಿ ಸಮಾವೇಶ :ಮಯೂರ
    In (ರಾಜ್ಯ ) ಜಿಲ್ಲೆ
  • ಅವಕಾಶ ವಂಚಿತ ಮಹಿಳೆಯರಿಗೆ ಅವಕಾಶ ನೀಡಿ :ಉಜ್ವಲಾ
    In (ರಾಜ್ಯ ) ಜಿಲ್ಲೆ
  • ಅಂಬರ ಚುಂಬಿತ ಪ್ರೇಮ ಪ್ರೇಮ
    In ವಿಶೇಷ ಲೇಖನ
  • ಅಗ್ನಿ ಅವಘಡ: ರೂ.50 ಲಕ್ಷ ಮೌಲ್ಯದ ವಸ್ತುಗಳು ಭಸ್ಮ!
    In (ರಾಜ್ಯ ) ಜಿಲ್ಲೆ
  • ಏತ ನೀರಾವರಿ ಯೋಜನೆಯ ಪ್ರಾರಂಭಕ್ಕೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಇಡ್ಲಿ-ವಡೆ ಜೊತೆಗೆ ಗ್ಯಾಸ್​ಗೂ ಬಿಲ್! :ಭಾರಿ ವೈರಲ್
    In (ರಾಜ್ಯ ) ಜಿಲ್ಲೆ
  • ಸಚಿವ ಎಂ.ಬಿ.ಪಾಟೀಲ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಯಲ್ಲಿ ಗೃಹ ಬಳಕೆ ಸಿಲಿಂಡರ್ ಕೊರತೆ ಇಲ್ಲ
    In (ರಾಜ್ಯ ) ಜಿಲ್ಲೆ
  • ಸಿಲಿಂಡರ್ ಸ್ಟಾಕ್ ಇಲ್ಲ :ಸಚಿವ ಮುನಿಯಪ್ಪ!
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.