Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 03, 2026

ರೈತರಿಗೆ ಗುಣಮಟ್ಟದ ವಿದ್ಯುತ್ ವ್ಯವಸ್ಥೆ ನೀಡುವ ಮಹದಾಸೆ

ಮಾಹಿತಿ ಹಕ್ಕು ಕಾಯ್ದೆಯನ್ನು ಸಂಪೂರ್ಣ ಅಧ್ಯಯನ ಮಾಡಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಧರ್ಮ-ಸಂಸ್ಕಾರ ಉಣಬಡಿಸುವ ಮಠ-ಮಂದಿರಗಳು :ವಾರದ
(ರಾಜ್ಯ ) ಜಿಲ್ಲೆ

ಧರ್ಮ-ಸಂಸ್ಕಾರ ಉಣಬಡಿಸುವ ಮಠ-ಮಂದಿರಗಳು :ವಾರದ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸಿಂದಗಿ: ಭಗವಂತನ ಸೇವೆಯನ್ನು ನಿಸ್ವಾರ್ಥ ಭಾವದಿಂದ ಮಾಡಿದಾಗ ಮಾತ್ರ ಆ ದೇವರು ಒಳ್ಳೆಯ ಮಾರ್ಗ ತೋರುತ್ತಾನೆ ಎಂದು ತಾಲೂಕು ದಂಡಾಧಿಕಾರಿ ಪ್ರದೀಪಕುಮಾರ ಹಿರೇಮಠ ಹೇಳಿದರು.
ಭಾನುವಾರದಂದು ಪಟ್ಟಣದ ಬಸ್‌ಡಿಪೋ ಬಳಿಯಿರುವ ಶ್ರೀ ಆದಿಶೇಷ ಸಂಸ್ಥಾನ ಹಿರೇಮಠದಲ್ಲಿ ಶ್ರೀ ಆದಿಶೇಷ ಸಂಸ್ಥಾನ ಹಿರೇಮಠದ ೨೮ನೆಯ ಜಾತ್ರಾ ಮಹೋತ್ಸವ-ಧರ್ಮಸಭೆ ಕಾರ್ಯಕ್ರಮ ಹಾಗೂ ಯಡಿಯೂರು ಶ್ರೀ ಸಿದ್ದಲಿಂಗೇಶ್ವರ ಪುರಾಣ ಪ್ರವಚನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಾನವ ಆದ್ಯಾತ್ಮಿಕ ಜ್ಞಾನವನ್ನು ರೂಢಿಸಿಕೊಳ್ಳಬೇಕು. ತಿಳುವಳಿಕೆಗಾಗಿ ಇಂತಹ ಪುರಾಣ ಪ್ರವಚನ ಸಂತ್ಸಂಗಗಳನ್ನು ಆಲಿಸಬೇಕು. ಈ ಮಾನವ ಜನ್ಮ ಬಲು ದೊಡ್ಡದು ಮತ್ತು ಅಪೂರ್ವವಾಗಿದೆ. ಶರಣರ, ಸಂತರ, ಮಹಾಂತರ ಜೀವನ ಚರಿತ್ರೆಗಳನ್ನು ಅರಿತುಕೊಂಡು ಅವರ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಕೊಳ್ಳಬೇಕು ಎಂದರು.
ಈ ವೇಳೆ ಕಾರ್ಯಕ್ರಮದ ಅತಿಥಿ ಸ್ಥಾನವನ್ನು ಅಲಂಕರಿಸಿದ ಡಾ.ವಿಜಯಕುಮಾರ ವಾರದ ಮಾತನಾಡಿದರು.
ಇದೇ ಸಂದರ್ಭದಲ್ಲಿ ಮಾದನ ಹಿಪ್ಪರಗಾ ಶ್ರೀಮಠದ ಶಾಂತವೀರ ಶಿವಾಚಾರ್ಯರು ಆಶೀರ್ವದಿಸಿದರು. ಸಾನಿಧ್ಯವನ್ನು ನಾಲವಾರ ಶ್ರೀಮಠದ ಶಿವಯೋಗಿ ಡಾ.ಚಂದ್ರಶೇಖರ ಸ್ವಾಮಿಗಳು ವಹಿಸಿದ್ದರು. ಕಾರ್ಯಕ್ರಮದ ನೇತೃತ್ವವನ್ನು ಸಿಂದಗಿ ಆದಿಶೇಷ ಶ್ರೀಮಠದ ನಾಗರತ್ನ ರಾಜಯೋಗಿ ವೀರರಾಜೇಂದ್ರ ಸ್ವಾಮಿಗಳು ವಹಿಸಿಕೊಂಡಿದ್ದರು.
ಪೂಜಾ ಹಿರೇಮಠ ನಿರೂಪಿಸಿದರು. ಪಂಡಿತ ಯಂಪೂರೆ ಸ್ವಾಗತಿಸಿದರು. ಮಾಹಾಂತೇಶ ನೂಲಾನವರ ಪ್ರಾಸ್ತಾವಿಕವಾಗಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಪಂಚಮಸಾಲಿ ಸಮಾಜದ ತಾಲೂಕಾಧ್ಯಕ್ಷ ಎಂ.ಎಂ.ಹಂಗರಗಿ, ಕಸಾಪ ತಾಲೂಕಾಧ್ಯಕ್ಷ ಶಿವಾನಂದ ಬಡಾನೂರ, ಸತೀಶ ಬಿರಾದಾರ, ಭೋಜಪಗೌಡ ಬಿರಾದಾರ, ಗೊಲ್ಲಾಳಪ್ಪ ಬಗಲಿ, ಪ್ರವಚನಕಾರ ವೆ.ಮೂ.ಸಿದ್ದಯ್ಯ ಶಾಸ್ತ್ರಿಗಳು, ಸಂಗೀತಗಾರ ಶಾಂತಲಿಂಗ ಹೊನ್ನಕಿರಣಗಿ, ತಬಲಾ ಆಕಾಶ ಹೈದ್ರಾ, ಮಹಾಂತೇಶ ನಾಗೋಜಿ, ಆನಂದ ಶಾಬಾದಿ, ಚಂದ್ರಶೇಖರ ನಾಗರಬೆಟ್ಟ, ಮಲ್ಲನಗೌಡ ಪಾಟೀಲ ಇಬ್ರಾಹಿಂಪೂರ, ಭೋಜರಾಜ ದೇಸಾಯಿ, ಗುರು ಮಠ, ಸುದರ್ಶನ ಜಂಗಣ್ಣಿ, ವಿದ್ಯಾ ಚೌಕಿಮಠ, ಸಂಗನಗೌಡ ಪಾಟೀಲ ಅಗಸಬಾಳ, ಶಾಂತವೀರ ಹಿರೇಮಠ, ಸಿದ್ದಲಿಂಗ ಕಿಣಗಿ, ಸುರೇಶ ಭಜಂತ್ರಿ ಸೇರಿದಂತೆ ಶ್ರೀಮಠದ ಭಕ್ತರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 03, 2026

ರೈತರಿಗೆ ಗುಣಮಟ್ಟದ ವಿದ್ಯುತ್ ವ್ಯವಸ್ಥೆ ನೀಡುವ ಮಹದಾಸೆ

ಮಾಹಿತಿ ಹಕ್ಕು ಕಾಯ್ದೆಯನ್ನು ಸಂಪೂರ್ಣ ಅಧ್ಯಯನ ಮಾಡಿ

ಸಂಸ್ಕರಣಾ ಘಟಕ ಅನುಷ್ಠಾನಕ್ಕೆ ಅರ್ಜಿ ಆಹ್ವಾನ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 03, 2026
    In ದಿನಪತ್ರಿಕೆ
  • ರೈತರಿಗೆ ಗುಣಮಟ್ಟದ ವಿದ್ಯುತ್ ವ್ಯವಸ್ಥೆ ನೀಡುವ ಮಹದಾಸೆ
    In (ರಾಜ್ಯ ) ಜಿಲ್ಲೆ
  • ಮಾಹಿತಿ ಹಕ್ಕು ಕಾಯ್ದೆಯನ್ನು ಸಂಪೂರ್ಣ ಅಧ್ಯಯನ ಮಾಡಿ
    In (ರಾಜ್ಯ ) ಜಿಲ್ಲೆ
  • ಸಂಸ್ಕರಣಾ ಘಟಕ ಅನುಷ್ಠಾನಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಮುದ್ದೇಬಿಹಾಳದಲ್ಲಿ ಬೃಹತ್ ಉದ್ಯೋಗ ಮೇಳ ಇಂದು
    In (ರಾಜ್ಯ ) ಜಿಲ್ಲೆ
  • ನಮ್ಮ ಸರಕಾರ ಅಭಿವೃದ್ಧಿಗೆ ಬದ್ಧ :ಸಚಿವ ಎಂ.ಬಿ.ಪಾಟೀಲ
    In (ರಾಜ್ಯ ) ಜಿಲ್ಲೆ
  • ನೀಟ್ ಪರೀಕ್ಷೆ: ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ
    In (ರಾಜ್ಯ ) ಜಿಲ್ಲೆ
  • ದ್ವಿತೀಯ ಪಿಯುಸಿ ಪರೀಕ್ಷೆ-೨ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ
    In (ರಾಜ್ಯ ) ಜಿಲ್ಲೆ
  • ಪರಿಶೀಲನಾ ಅದಾಲತ್ ಮುಂದೂಡಿಕೆ: ಡಿಸಿ ಡಾ.ಆನಂದ
    In (ರಾಜ್ಯ ) ಜಿಲ್ಲೆ
  • ಮದ್ಯದಂಗಡಿ ಆರಂಭಿಸದಿರಲು ಆಗ್ರಹಿಸಿ ಮುಸ್ಲಿಂ ಬಾಂಧವರ ಮನವಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.