Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 03, 2026

ರೈತರಿಗೆ ಗುಣಮಟ್ಟದ ವಿದ್ಯುತ್ ವ್ಯವಸ್ಥೆ ನೀಡುವ ಮಹದಾಸೆ

ಮಾಹಿತಿ ಹಕ್ಕು ಕಾಯ್ದೆಯನ್ನು ಸಂಪೂರ್ಣ ಅಧ್ಯಯನ ಮಾಡಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಶರಣರ ವಚನದ ಸಾರ ಅರಿಯಬೇಕು :ಎಡಿಸಿ ಮುರಗಿ
(ರಾಜ್ಯ ) ಜಿಲ್ಲೆ

ಶರಣರ ವಚನದ ಸಾರ ಅರಿಯಬೇಕು :ಎಡಿಸಿ ಮುರಗಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಸಮ ಸಮಾಜದ ಕನಸು ಹೊತ್ತು,ಆ ಮೂಲಕ ಸತ್ಯಪಥದಲ್ಲಿ ನಡೆದು, ತಮ್ಮ ವಚನಗಳ ಮೂಲಕ ಸಾಮಾನ್ಯರಿಗೂ ತಿಳಿಯುವಂತೆ ಬರೆದಂತೆ, ನುಡಿದಂತೆ ನಡೆದು ಜನಸಾಮಾನ್ಯರಿಗೆ ಅರಿವಿನ ಗುರುವಾಗಿದ್ದವರು ೧೨ನೇ ಶತಮಾನದ ಶರಣರು ಎಂದು ಅಪರ ಜಿಲ್ಲಾಧಿಕಾರಿ ಮಹದೇವ ಮುರಗಿ ಹೇಳಿದರು.
ಅವರು ಜಿಲ್ಲಾಡತ ಹಾಗೂ ವಿವಿಧ ಇಲಾಖೆಗಳ ಸಹಯೋಗದ ಮೂಲಕ ಸೋಮವಾರ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಹಮ್ಮಿಕೊಂಡಿದ್ದ ಶಿವಯೋಗಿ ಸಿದ್ಧರಾಮೇಶ್ವರ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಶಿವಯೋಗಿ ಸಿದ್ಧರಾಮೇಶ್ವರ ಭಾವಚಿತ್ರಕ್ಕೆ ಪುಷ್ಪ ನಮನ ಅರ್ಪಿಸಿ ಗೌರವ ಸಲ್ಲಿಸಿ ಮಾತನಾಡಿದ ಅವರು, ಶಿವಯೋಗಿ ಸಿದ್ಧರಾಮೇಶ್ವರ ಕರ್ಮಯೋಗಿಯಾಗಿದ್ದ ಅವರು ಮುಂದೆ ಅಲ್ಲಮಪ್ರಭುಗಳ ಆಶಯದಂತೆ ಕಲ್ಯಾಣಕ್ಕೆ ತೆರಳಿ, ಶಿವಯೋಗಿ-ಜ್ಞಾನಯೋಗಿಯಾದರು. ಅವರು ಸೊನ್ನಲಾಪೂರದಲ್ಲಿ ಕೆರೆ ಕಟ್ಟೆಗಳನ್ನು ಕಟ್ಟಿಸುವ ಮೂಲಕ ಬಹು ದೊಡ್ಡ ಕಾಯಕ ಯೋಗಿಯಾದವರು. ಇವರ ವಚನಗಳು ಜ್ಞಾನದೊಂದಿಗೆ ಸಮಾಜದಲ್ಲಿನ ಅನಿಷ್ಟ ಪದ್ಧತಿಗಳ ತೊಡೆದು ಹಾಕಲು ವಚನದ ಸಾರ ಧ್ವನಿಸುತ್ತವೆ. ಇವರು ಸಮಾಜಕ್ಕೆ ಬಹು ದೊಡ್ಡ ಕೊಡುಗೆ ನೀಡಿದ್ದಾರೆ ಎಂದು ಹೇಳಿದರು.
ಈ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದ ನಿವೃತ್ತ ಪ್ರಾಧ್ಯಾಪಕ ಬಿ.ಎನ್.ಪಾಟೀಲ ಅವರು ಶಿವಯೋಗಿ ಸಿದ್ಧರಾಮೇಶ್ವರ ಅವರ ಕುರಿತಾಗಿ ಮಾತನಾಡಿದರು.ಅಂದಿನ ಶರಣರು ಲಿಂಗಭೇದ, ಜಾತಿ ಭೇದ,ವರ್ಣಭೇದ ವಿಲ್ಲದ ಯಾವುದೇ ಭೇದ ವಿಲ್ಲದ ಎಲ್ಲರಿಗೂ ಸರಿಸಮಾನವಾದ ಅವಕಾಶಗಳನ್ನು ಕಲ್ಪಿಸಿದ್ದರು. ಕಾಯಕಯೋಗಿಗಳ, ಶ್ರಮಜೀವಿಗಳಾಗಿದ್ದ ಶರಣರು ಈ ಸತ್ಯದ ಪಥವ ತೋರಿದವರು.ಇವರು ಅದ್ಭುತವಾದ ಸುಮಾರು ೧೬೦೦ಕ್ಕೂ ಹೆಚ್ಚು ವಚನಗಳನ್ನು ರಚಿಸಿದ್ದಾರೆ ಎಂದು ಹೇಳಿದರು.
ಬಸವರಾಜ ಎ ನಾಟೀಕಾರ ತಂಡ ಸಂಗೀತ ಕಾರ್ಯಕ್ರಮ ನಡಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿಯ ಮುಖ್ಯ ಯೋಜನಾಧಿಕಾರಿ ನಿಂಗಪ್ಪ ಗೋಠೆ, ಮಹಾನಗರ ಪಾಲಿಕೆ ಸದಸ್ಯರಾದ ವಿಠ್ಠಲ ಹೊಸಪೇಟೆ, ವಿ.ಸಿ.ನಾಗಠಾಣ, ರಾಮು ಹೊಸಪೇಟೆ, ಅಡಿವೆಪ್ಪ ಸಾಲಗಲ್, ಭೀಮರಾಯ ಜಿಗಜಿಣಗಿ, ದೇವೇಂದ್ರ ಮೀರೇಕರ, ಎಚ್.ಮಮದಾಪೂರ ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 03, 2026

ರೈತರಿಗೆ ಗುಣಮಟ್ಟದ ವಿದ್ಯುತ್ ವ್ಯವಸ್ಥೆ ನೀಡುವ ಮಹದಾಸೆ

ಮಾಹಿತಿ ಹಕ್ಕು ಕಾಯ್ದೆಯನ್ನು ಸಂಪೂರ್ಣ ಅಧ್ಯಯನ ಮಾಡಿ

ಸಂಸ್ಕರಣಾ ಘಟಕ ಅನುಷ್ಠಾನಕ್ಕೆ ಅರ್ಜಿ ಆಹ್ವಾನ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 03, 2026
    In ದಿನಪತ್ರಿಕೆ
  • ರೈತರಿಗೆ ಗುಣಮಟ್ಟದ ವಿದ್ಯುತ್ ವ್ಯವಸ್ಥೆ ನೀಡುವ ಮಹದಾಸೆ
    In (ರಾಜ್ಯ ) ಜಿಲ್ಲೆ
  • ಮಾಹಿತಿ ಹಕ್ಕು ಕಾಯ್ದೆಯನ್ನು ಸಂಪೂರ್ಣ ಅಧ್ಯಯನ ಮಾಡಿ
    In (ರಾಜ್ಯ ) ಜಿಲ್ಲೆ
  • ಸಂಸ್ಕರಣಾ ಘಟಕ ಅನುಷ್ಠಾನಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಮುದ್ದೇಬಿಹಾಳದಲ್ಲಿ ಬೃಹತ್ ಉದ್ಯೋಗ ಮೇಳ ಇಂದು
    In (ರಾಜ್ಯ ) ಜಿಲ್ಲೆ
  • ನಮ್ಮ ಸರಕಾರ ಅಭಿವೃದ್ಧಿಗೆ ಬದ್ಧ :ಸಚಿವ ಎಂ.ಬಿ.ಪಾಟೀಲ
    In (ರಾಜ್ಯ ) ಜಿಲ್ಲೆ
  • ನೀಟ್ ಪರೀಕ್ಷೆ: ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ
    In (ರಾಜ್ಯ ) ಜಿಲ್ಲೆ
  • ದ್ವಿತೀಯ ಪಿಯುಸಿ ಪರೀಕ್ಷೆ-೨ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ
    In (ರಾಜ್ಯ ) ಜಿಲ್ಲೆ
  • ಪರಿಶೀಲನಾ ಅದಾಲತ್ ಮುಂದೂಡಿಕೆ: ಡಿಸಿ ಡಾ.ಆನಂದ
    In (ರಾಜ್ಯ ) ಜಿಲ್ಲೆ
  • ಮದ್ಯದಂಗಡಿ ಆರಂಭಿಸದಿರಲು ಆಗ್ರಹಿಸಿ ಮುಸ್ಲಿಂ ಬಾಂಧವರ ಮನವಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.