Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜಿಲ್ಲಾ ಕಸಾಪ ದತ್ತಿ ಪ್ರಶಸ್ತಿಗೆ ಆಯ್ಕೆ :ಇಂದು ಪ್ರದಾನ

ಮಾ.೨೨ ರಂದು ಸಂವಿಧಾನ ಜಾಗೃತಿ ಸಮಾವೇಶ :ಮಯೂರ

ಅವಕಾಶ ವಂಚಿತ ಮಹಿಳೆಯರಿಗೆ ಅವಕಾಶ ನೀಡಿ :ಉಜ್ವಲಾ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬಸ್ ಸೌಕರ್ಯ ಒದಗಿಸಲು ಶಾಸಕ ರಾಜುಗೌಡ ರಿಗೆ ಮನವಿ
(ರಾಜ್ಯ ) ಜಿಲ್ಲೆ

ಬಸ್ ಸೌಕರ್ಯ ಒದಗಿಸಲು ಶಾಸಕ ರಾಜುಗೌಡ ರಿಗೆ ಮನವಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕೊಲ್ಹಾರ: ಸಿಂದಗಿ ಬಸ್ ಘಟಕದಿಂದ ದೇವರಹಿಪ್ಪರಗಿ ಮೂಲಕ ಕೊಲ್ಹಾರ ಪಟ್ಟಣಕ್ಕೆ ಸಾರ್ವಜನಿಕರ ಅನುಕೂಲಕ್ಕಾಗಿ ಬಸ್ ಸೌಕರ್ಯವನ್ನು ಒದಗಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಕೊಲ್ಹಾರದ ನಾಗರಿಕರು ಶಾಸಕ ಭೀಮನಗೌಡ (ರಾಜುಗೌಡ) ಪಾಟೀಲ ಅವರಿಗೆ ಮನವಿ ಅರ್ಪಿಸಿದರು.
ಕೊಲ್ಹಾರದ ರಾಜುಗೌಡರ ಸ್ನೇಹಿತರ ಬಳಗದವರು ಶಾಸಕರ ಸ್ವಗ್ರಾಮವಾದ ಕುದರಿಸಾಲೋಡಗಿಗೆ ತೆರಳಿ ಫಲಪುಷ್ಪ ನೀಡಿ ಗೌರವಿಸಿ ಮನವಿ ಅರ್ಪಿಸಿದ ತಕ್ಷಣ ರಾಜುಗೌಡರು ವಿಜಯಪೂರದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಿಭಾಗೀಯ ಡಿ.ಟಿ.ಓ ಅವರ ಜೊತೆ ದೂರವಾಣಿ ಮೂಲಕ ಮಾತನಾಡಿ, ಎರಡು ಪಟ್ಟಣಗಳಿಗೆ ಸಂಪರ್ಕ ಕಲ್ಪಿಸುವ ಪ್ರಯಾಣಿಕರ ಸಾರಿಗೆ ವಾಹನವಾದ ಬಸ್ ಸೇವೆಯನ್ನು ತಕ್ಷಣವೇ ಒದಗಿಸಿಕೊಡಬೇಕೆಂದು ಸೂಚನೆ ಕೊಟ್ಟರು.
ನನ್ನ ಸ್ವಕ್ಷೇತ್ರದ ಕೇಂದ್ರಸ್ಥಳವಾದ ದೇವರಹಿಪ್ಪರಗಿ ಪಟ್ಟಣದಿಂದ ಮಾರ್ಕಬ್ಬನಹಳ್ಳಿ-ಡೋಣೂರ-ಮಸಬಿನಾಳ-ಉಕ್ಕಲಿ-ಮನಗೂಳಿ-ಕಲಗುರ್ಕಿ-ಮುಳವಾಡ-ಮಲಘಾನ-ಹಿರೇಆಸಂಗಿ-ರೋಣಿಹಾಳ-ಹಿರೇ ಗರಸಂಗಿ ಮೂಲಕ ನೂತನ ತಾಲೂಕು ಕೇಂದ್ರ ಕೊಲ್ಹಾರ ಪಟ್ಟಣಕ್ಕೆ ಒಳಮಾರ್ಗದ ರಸ್ತೆ ಸಂಪರ್ಕವಾದ ನನ್ನ ಮತಕ್ಷೇತ್ರದ ಜನರಿಗೆ ಹಾಗೂ ಬಸವನ ಬಾಗೇವಾಡಿ ಮತಕ್ಷೇತ್ರದ ಗ್ರಾಮೀಣ ಪ್ರದೇಶದ ಜನರಿಗೆ ಅನುಕೂಲಕರವಾಗುವ ಬಸ್ ಸೇವೆ ಇದಾಗಿದ್ದು ಇದರಿಂದ ಸಾರ್ವಜನಿಕರಿಗೆ ತುಂಬಾ ಅನುಕೂಲಕರವಾಗುವದು ಆದ್ದರಿಂದ ಸಾರಿಗೆ ಅಧಿಕಾರಿಗಳು ಬಸ್ ಸೇವೆ ಪ್ರಾರಂಭಿಸಲು ಕ್ರಮಕೈಗೊಳ್ಳಬೇಕೆಂದರು.
ಈ ವೇಳೆ ಕೊಲ್ಹಾರದ ಅವರ ಸ್ನೇಹಿತರ ಬಳಗದವರಾದ ನಿಂಗಪ್ಪ ಬರಗಿ, ಈರಣ್ಣ ಔರಸಂಗ, ವಿಶ್ವನಾಥ ಮೇಲಗಿರಿ, ಕಲ್ಲಪ್ಪ ಕಾಖಂಡಕಿ, ಬಸವರಾಜ ಮಮದಾಪೂರ, ಮಂಜುನಾಥ ಲಿಂಬಿಕಾಯಿ, ಪರಶುರಾಮ ಬ ಗಣಿ, ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜಿಲ್ಲಾ ಕಸಾಪ ದತ್ತಿ ಪ್ರಶಸ್ತಿಗೆ ಆಯ್ಕೆ :ಇಂದು ಪ್ರದಾನ

ಮಾ.೨೨ ರಂದು ಸಂವಿಧಾನ ಜಾಗೃತಿ ಸಮಾವೇಶ :ಮಯೂರ

ಅವಕಾಶ ವಂಚಿತ ಮಹಿಳೆಯರಿಗೆ ಅವಕಾಶ ನೀಡಿ :ಉಜ್ವಲಾ

ಅಂಬರ ಚುಂಬಿತ ಪ್ರೇಮ ಪ್ರೇಮ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜಿಲ್ಲಾ ಕಸಾಪ ದತ್ತಿ ಪ್ರಶಸ್ತಿಗೆ ಆಯ್ಕೆ :ಇಂದು ಪ್ರದಾನ
    In (ರಾಜ್ಯ ) ಜಿಲ್ಲೆ
  • ಮಾ.೨೨ ರಂದು ಸಂವಿಧಾನ ಜಾಗೃತಿ ಸಮಾವೇಶ :ಮಯೂರ
    In (ರಾಜ್ಯ ) ಜಿಲ್ಲೆ
  • ಅವಕಾಶ ವಂಚಿತ ಮಹಿಳೆಯರಿಗೆ ಅವಕಾಶ ನೀಡಿ :ಉಜ್ವಲಾ
    In (ರಾಜ್ಯ ) ಜಿಲ್ಲೆ
  • ಅಂಬರ ಚುಂಬಿತ ಪ್ರೇಮ ಪ್ರೇಮ
    In ವಿಶೇಷ ಲೇಖನ
  • ಅಗ್ನಿ ಅವಘಡ: ರೂ.50 ಲಕ್ಷ ಮೌಲ್ಯದ ವಸ್ತುಗಳು ಭಸ್ಮ!
    In (ರಾಜ್ಯ ) ಜಿಲ್ಲೆ
  • ಏತ ನೀರಾವರಿ ಯೋಜನೆಯ ಪ್ರಾರಂಭಕ್ಕೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಇಡ್ಲಿ-ವಡೆ ಜೊತೆಗೆ ಗ್ಯಾಸ್​ಗೂ ಬಿಲ್! :ಭಾರಿ ವೈರಲ್
    In (ರಾಜ್ಯ ) ಜಿಲ್ಲೆ
  • ಸಚಿವ ಎಂ.ಬಿ.ಪಾಟೀಲ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಯಲ್ಲಿ ಗೃಹ ಬಳಕೆ ಸಿಲಿಂಡರ್ ಕೊರತೆ ಇಲ್ಲ
    In (ರಾಜ್ಯ ) ಜಿಲ್ಲೆ
  • ಸಿಲಿಂಡರ್ ಸ್ಟಾಕ್ ಇಲ್ಲ :ಸಚಿವ ಮುನಿಯಪ್ಪ!
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.