Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 03, 2026

ರೈತರಿಗೆ ಗುಣಮಟ್ಟದ ವಿದ್ಯುತ್ ವ್ಯವಸ್ಥೆ ನೀಡುವ ಮಹದಾಸೆ

ಮಾಹಿತಿ ಹಕ್ಕು ಕಾಯ್ದೆಯನ್ನು ಸಂಪೂರ್ಣ ಅಧ್ಯಯನ ಮಾಡಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»’ಮತ್ತೊಮ್ಮೆ ಮೋದಿ’ ಗೋಡೆ ಬರಹಕ್ಕೆ ಕಾರಜೋಳ ಚಾಲನೆ‌
(ರಾಜ್ಯ ) ಜಿಲ್ಲೆ

’ಮತ್ತೊಮ್ಮೆ ಮೋದಿ’ ಗೋಡೆ ಬರಹಕ್ಕೆ ಕಾರಜೋಳ ಚಾಲನೆ‌

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ೨೦೨೪ ಮತ್ತೊಮ್ಮೆ ಮೋದಿ ಎಂಬ ಗೋಡೆ ಬರಹವನ್ನು ವಿಜಯಪುರದ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಬರೆಯುವ ಮೂಲಕ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಉಮೇಶ ಕಾರಜೋಳ ಚಾಲನೆ ನೀಡಿದರು.
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಎಲ್ಲ ವಾರ್ಡ್ ಗಳಲ್ಲಿ ಈ ಸಂದೇಶದ ಗೋಡೆಬರಹವನ್ನು ಬರೆಯುವ ಕಾರ್ಯ ರೂಪಿಸಲಾಗಿದೆ.
ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಉಮೇಶ‌ ಕಾರಜೋಳ, ದೇಶ ಇನ್ನಷ್ಟು ಅಭಿವೃದ್ಧಿ ಪಥದತ್ತ ಮುನ್ನಡೆಯಲು ಮೋದಿಜಿ ಅವರು ಇನ್ನೊಮ್ಮೆ ಪ್ರಧಾನಿಯಾಗಬೇಕಾಗಿರುವುದು ಅಗತ್ಯವಾಗಿದೆ. ಭಾರತವನ್ನು ವಿಶ್ವಗುರುವಾಗಿಸುವ ದಿವ್ಯ ಸಂಕಲ್ಪವನ್ನು ಹೊತ್ತು ಕೆಲಸ ಮಾಡಿ ವಿಶ್ರಾಂತಿ, ರಜೆಯನ್ನು ಪಡೆಯದೇ ಕೆಲಸ ಮಾಡುತ್ತಿರುವ ಮೋದಿಜಿ ಅವರಂತಹ ಪ್ರಧಾನಿಯನ್ನು ಪಡೆದಿದ್ದೆ ಒಂದು ಸುದೈವ ಎಂದರು.
ಮೋದಿಜಿ ಅವರ ಕಾಲಘಟ್ಟದಲ್ಲಿ ಪ್ರಾಮಾಣಿಕ, ಜನಪರ ಹಾಗೂ ಪರಿಶುದ್ಧ ಆಡಳಿತ ಪ್ರತಿಯೊಬ್ಬ ಭಾರತೀಯರ ಮನಗೆದ್ದಿದೆ, ವಿದೇಶಿ ‌ರಾಷ್ಟ್ರಗಳು ಸಹ ಮೋದಿಜಿ ನಾಯಕತ್ವಕ್ಕೆ ಮನಸೋತಿವೆ ಎಂದರು.
ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ರದ್ದು, ಭವ್ಯ ‌ರಾಮ‌ಮಂದಿರ‌ ‌ನಿರ್ಮಾಣ, ಕಪ್ಪು ಹಣದ ವಿರುದ್ದ ಸಮರ, ಉಜ್ವಲ ಯೋಜನೆ ಮೂಲಕ ಮನೆ ಮನೆಗೆ ಅಡುಗೆ ಅನೀಲ, ಫಸಲ್‌ಭೀಮಾ‌ ಯೋಜನೆ, ಬೇಟಿ ಬಚಾವೋ‌ ಬೇಟಿ ಪಡಾವೋ ಹೀಗೆ ಮೋದಿಜಿ ಅವರು ರೂಪಿಸಿದ ಜನಪರ, ರೈತಪರ ಕಾರ್ಯಕ್ರಮಗಳ ಪಟ್ಟಿ ದೊಡ್ಡದಿದೆ ಎಂದರು. ಆರ್ಥಿಕತೆಯಲ್ಲಿಯೂ ಗಣನೀಯ ಪ್ರಮಾಣದಲ್ಲಿ ಹೆಚ್ಚಾಗಿದ್ದು, ಇದೇ ರೀತಿಯ ಪ್ರಗತಿಯ ಪರಂಪರೆ ಮುಂದುವರೆಯಲು ಮೋದಿಜಿ ಅವರು ಇನ್ನೊಮ್ಮೆ ಪ್ರಧಾನಿಯಾಗಬೇಕಿದೆ, ಈ ನಿಟ್ಟಿನಲ್ಲಿ ಪ್ರತಿಯೊಬ್ಬ ಕಾರ್ಯಕರ್ತ ಬಂಧುಗಳು ಬಿಜೆಪಿ ಗೆಲುವಿಗೆ ಶ್ರಮಿಸಬೇಕು ಎಂದರು.
ಈ ಸಂದರ್ಭದಲ್ಲಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಬಸವರಾಜ ಹೂಗಾರ, ಯುವ ಮೋರ್ಚಾ ರಾಜ್ಯ ಉಪಾಧ್ಯಕ್ಷ ರಾಜಕುಮಾರ ಸಗಾಯಿ, ಯುವ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀಕಾಂತ್ ಶಿಂದೆ, ಅಶೋಕ್ ರಾಥೋಡ್, ಸಾಮಾಜಿಕ ಜಾಲತಾಣದ ಜಿಲ್ಲಾ ಸಂಚಾಲಕ ಸಂದೀಪ ಪಾಟೀಲ, ಮಹೇಶ್ ಒಡೆಯರ, ಕಾರ್ಯದರ್ಶಿ ಶರಣಬಸವ ಕುಂಬಾರ, ಯುವ ಮೋರ್ಚಾ ಜಿಲ್ಲಾ ಉಪಾಧ್ಯಕ್ಷ ಶ್ರೀಧರ್ ಬಿಜ್ಜರಗಿ, ರಾಘವೇಂದ್ರ ಕಾಫ್ಸೆ, ಸಿದ್ದರಾಮ ಆನಗೊಂಡ, ಯುವ ಮೋರ್ಚ ಪದಾಧಿಕಾರಿ ಅನಿಲ ಉಪ್ಪಾರ್, ಪ್ರವೀಣ್ ಕೋಡಗಿ, ದಶರಥ ಕಾಂಬಳೆ, ಆನಂದ್ ಮುಚ್ಚಂಡಿ, ವಿಕಾಸ್ ಕಿಟ್ಟಾ, ನಿಖಿಲ್ ಬಾಗೇವಾಡಿ ಸ್ವರೂಪ್ ಸಪ್ತಾಳೆ ಸೇರಿದಂತೆ ಹಲವರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 03, 2026

ರೈತರಿಗೆ ಗುಣಮಟ್ಟದ ವಿದ್ಯುತ್ ವ್ಯವಸ್ಥೆ ನೀಡುವ ಮಹದಾಸೆ

ಮಾಹಿತಿ ಹಕ್ಕು ಕಾಯ್ದೆಯನ್ನು ಸಂಪೂರ್ಣ ಅಧ್ಯಯನ ಮಾಡಿ

ಸಂಸ್ಕರಣಾ ಘಟಕ ಅನುಷ್ಠಾನಕ್ಕೆ ಅರ್ಜಿ ಆಹ್ವಾನ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 03, 2026
    In ದಿನಪತ್ರಿಕೆ
  • ರೈತರಿಗೆ ಗುಣಮಟ್ಟದ ವಿದ್ಯುತ್ ವ್ಯವಸ್ಥೆ ನೀಡುವ ಮಹದಾಸೆ
    In (ರಾಜ್ಯ ) ಜಿಲ್ಲೆ
  • ಮಾಹಿತಿ ಹಕ್ಕು ಕಾಯ್ದೆಯನ್ನು ಸಂಪೂರ್ಣ ಅಧ್ಯಯನ ಮಾಡಿ
    In (ರಾಜ್ಯ ) ಜಿಲ್ಲೆ
  • ಸಂಸ್ಕರಣಾ ಘಟಕ ಅನುಷ್ಠಾನಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಮುದ್ದೇಬಿಹಾಳದಲ್ಲಿ ಬೃಹತ್ ಉದ್ಯೋಗ ಮೇಳ ಇಂದು
    In (ರಾಜ್ಯ ) ಜಿಲ್ಲೆ
  • ನಮ್ಮ ಸರಕಾರ ಅಭಿವೃದ್ಧಿಗೆ ಬದ್ಧ :ಸಚಿವ ಎಂ.ಬಿ.ಪಾಟೀಲ
    In (ರಾಜ್ಯ ) ಜಿಲ್ಲೆ
  • ನೀಟ್ ಪರೀಕ್ಷೆ: ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ
    In (ರಾಜ್ಯ ) ಜಿಲ್ಲೆ
  • ದ್ವಿತೀಯ ಪಿಯುಸಿ ಪರೀಕ್ಷೆ-೨ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ
    In (ರಾಜ್ಯ ) ಜಿಲ್ಲೆ
  • ಪರಿಶೀಲನಾ ಅದಾಲತ್ ಮುಂದೂಡಿಕೆ: ಡಿಸಿ ಡಾ.ಆನಂದ
    In (ರಾಜ್ಯ ) ಜಿಲ್ಲೆ
  • ಮದ್ಯದಂಗಡಿ ಆರಂಭಿಸದಿರಲು ಆಗ್ರಹಿಸಿ ಮುಸ್ಲಿಂ ಬಾಂಧವರ ಮನವಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.