Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜಿಲ್ಲಾ ಕಸಾಪ ದತ್ತಿ ಪ್ರಶಸ್ತಿಗೆ ಆಯ್ಕೆ :ಇಂದು ಪ್ರದಾನ

ಮಾ.೨೨ ರಂದು ಸಂವಿಧಾನ ಜಾಗೃತಿ ಸಮಾವೇಶ :ಮಯೂರ

ಅವಕಾಶ ವಂಚಿತ ಮಹಿಳೆಯರಿಗೆ ಅವಕಾಶ ನೀಡಿ :ಉಜ್ವಲಾ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬಸವನಬಾಗೇವಾಡಿ: ಸಂಭ್ರಮದ ಸಂಕ್ರಾಂತಿ ಆಚರಣೆ
(ರಾಜ್ಯ ) ಜಿಲ್ಲೆ

ಬಸವನಬಾಗೇವಾಡಿ: ಸಂಭ್ರಮದ ಸಂಕ್ರಾಂತಿ ಆಚರಣೆ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಸವನಬಾಗೇವಾಡಿ: ಪಟ್ಟಣ ಸೇರಿದಂತೆ ತಾಲೂಕಾದ್ಯಂತ ಜನರು ಸೋಮವಾರ ಸಂಕ್ರಾಂತಿ ಹಬ್ಬವನ್ನು ಸಡಗರ ಸಂಭ್ರಮದಿಂದ ಆಚರಿಸಿದರು.
ರೈತ ಬಾಂಧವರು ತಮ್ಮ ಹೊಲದಲ್ಲಿ ಬೆಳೆದು ನಿಂತಿದ್ದ ಬೆಳೆಯಲ್ಲಿನ ಐದು ಜೋಳದ ತೆನೆ, ಗೋಧಿ ತೆನೆ, ಕಡಲೆ ಗಿಡ ಮಾರುಕಟ್ಟೆಯಲ್ಲಿ ಖರೀದಿಸಿದ್ದ ಬಾರಿಹಣ್ಣು ಸೇರಿದಂತೆ ವಿವಿಧ ಹಣ್ಣುಗಳನ್ನು ತಂದು ಮನೆಯಲ್ಲಿನ ದೇವರ ಜಗುಲಿ ಮೇಲೆ ಇಟ್ಟು ದೇವರ ಪೂಜೆಯೊಂದಿಗೆ ಬೆಳೆಗಳ ತೆನೆಗಳಿಗೆ ಪೂಜೆ ಸಲ್ಲಿಸಿದರು. ಹಬ್ಬಕ್ಕಾಗಿ ತಯಾರಿಸಿದ ವಿವಿಧ ಖಾದ್ಯದೊಂದಿಗೆ ಎಳ್ಳು, ಬೆಲ್ಲದೊಂದಿಗೆ ಮನೆಯ ದೇವರಿಗೆ ನೈವೇದ್ಯ ಅರ್ಪಿಸಿದರು.
ಸಂಜೆ ಕುಟುಂಬ ಸದಸ್ಯರು ಎಳ್ಳು, ಬೆಲ್ಲ, ಕಾಯಿ ಕರ್ಪೂರದೊಂದಿಗೆ ವಿವಿಧ ದೇವಸ್ಥಾನಗಳಿಗೆ ತೆರಳಿ ಪೂಜೆ ಸಲ್ಲಿಸಿದರು. ನಂತರ ಕುಟುಂಬ ಸದಸ್ಯರು, ಸಂಬಂಧಿಕರು, ಹಿರಿಯರು, ಸ್ನೇಹಿತರಿಗೆ ಪರಸ್ಪರ ಎಳ್ಳು ಬೆಲ್ಲ (ಕುಸುರೆಳ್ಳು) ವಿನಿಮಯ ಮಾಡಿಕೊಂಡು ಹಬ್ಬದ ಶುಭಾಶಯ ಕೋರಿದರು.
ಲಕ್ಷ್ಮೀ ನಗರದಲ್ಲಿ ವಿಶಿಷ್ಟ ಆಚರಣೆ : ಪಟ್ಟಣದ ಲಕ್ಷ್ಮೀ ನಗರದ ನಿವಾಸಿಗಳು ಸಂಕ್ರಾಂತಿ ಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ್ದು ಗಮನ ಸೆಳೆಯಿತು. ಮಹಿಳೆಯರು ಬಡಾವಣೆಯ ವಿಶಾಲ ಜಾಗೆಯನ್ನು ಸ್ವಚ್ಛಗೊಳಿಸಿ, ನೀರು ಸಿಂಪಡಿಸಿ ರಂಗವಲ್ಲಿ ಚಿತ್ತಾರ ಬಿಡಿಸಿದ ನಂತರ ಕಬ್ಬು, ಎಳ್ಳು, ಬೆಲ್ಲ, ಬಣ್ಣ ಹಚ್ಚಿದ ಮಡಕೆಯಲ್ಲಿ ವಿವಿಧಧಾನ್ಯಗಳನ್ನು ಹಾಕಿ ಸಾಮೂಹಿಕವಾಗಿ ಪೂಜೆ ಸಲ್ಲಿಸಿ ಆರತಿ ಬೆಳಗಿದರು. ನಂತರ ಪರಸ್ಪರ ಎಳ್ಳು, ಬೆಲ್ಲ ಹಂಚಿದರು.
ಹಬ್ಬದ ವಿಶೇಷ ಪೂಜೆಯಲ್ಲಿ ಶಿವಮ್ಮ ಬಿಜಾಪುರ, ಶಂಕ್ರಮ್ಮ ನಾಯ್ಕೋಡಿ, ಭಾಗಮ್ಮ ಇಂಗಳೇಶ್ವರ, ಶಾರದಾ ಹಿಪ್ಪರಗಿ, ಪುಷ್ಪಾ, ಪ್ರತಿಭಾ ಪಡಶೆಟ್ಟಿ , ಶಿಲ್ಪಾ ಓಜಿ, ಶ್ರೀದೇವಿ ಹಿರೇಮಠ, ಸವಿತಾ ರಾಂಪೂರ, ನಿರ್ಮಲಾ ಬಿಸನಾಳ, ಶೃತಿ ನಾಯಕ, ತಾಯಮ್ಮ ಬೇಲಿ ಸೇರಿದಂತೆ ಮುಂತಾದವರು ಭಾಗವಹಿಸಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜಿಲ್ಲಾ ಕಸಾಪ ದತ್ತಿ ಪ್ರಶಸ್ತಿಗೆ ಆಯ್ಕೆ :ಇಂದು ಪ್ರದಾನ

ಮಾ.೨೨ ರಂದು ಸಂವಿಧಾನ ಜಾಗೃತಿ ಸಮಾವೇಶ :ಮಯೂರ

ಅವಕಾಶ ವಂಚಿತ ಮಹಿಳೆಯರಿಗೆ ಅವಕಾಶ ನೀಡಿ :ಉಜ್ವಲಾ

ಅಂಬರ ಚುಂಬಿತ ಪ್ರೇಮ ಪ್ರೇಮ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜಿಲ್ಲಾ ಕಸಾಪ ದತ್ತಿ ಪ್ರಶಸ್ತಿಗೆ ಆಯ್ಕೆ :ಇಂದು ಪ್ರದಾನ
    In (ರಾಜ್ಯ ) ಜಿಲ್ಲೆ
  • ಮಾ.೨೨ ರಂದು ಸಂವಿಧಾನ ಜಾಗೃತಿ ಸಮಾವೇಶ :ಮಯೂರ
    In (ರಾಜ್ಯ ) ಜಿಲ್ಲೆ
  • ಅವಕಾಶ ವಂಚಿತ ಮಹಿಳೆಯರಿಗೆ ಅವಕಾಶ ನೀಡಿ :ಉಜ್ವಲಾ
    In (ರಾಜ್ಯ ) ಜಿಲ್ಲೆ
  • ಅಂಬರ ಚುಂಬಿತ ಪ್ರೇಮ ಪ್ರೇಮ
    In ವಿಶೇಷ ಲೇಖನ
  • ಅಗ್ನಿ ಅವಘಡ: ರೂ.50 ಲಕ್ಷ ಮೌಲ್ಯದ ವಸ್ತುಗಳು ಭಸ್ಮ!
    In (ರಾಜ್ಯ ) ಜಿಲ್ಲೆ
  • ಏತ ನೀರಾವರಿ ಯೋಜನೆಯ ಪ್ರಾರಂಭಕ್ಕೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಇಡ್ಲಿ-ವಡೆ ಜೊತೆಗೆ ಗ್ಯಾಸ್​ಗೂ ಬಿಲ್! :ಭಾರಿ ವೈರಲ್
    In (ರಾಜ್ಯ ) ಜಿಲ್ಲೆ
  • ಸಚಿವ ಎಂ.ಬಿ.ಪಾಟೀಲ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಯಲ್ಲಿ ಗೃಹ ಬಳಕೆ ಸಿಲಿಂಡರ್ ಕೊರತೆ ಇಲ್ಲ
    In (ರಾಜ್ಯ ) ಜಿಲ್ಲೆ
  • ಸಿಲಿಂಡರ್ ಸ್ಟಾಕ್ ಇಲ್ಲ :ಸಚಿವ ಮುನಿಯಪ್ಪ!
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.