Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜಿಲ್ಲಾ ಕಸಾಪ ದತ್ತಿ ಪ್ರಶಸ್ತಿಗೆ ಆಯ್ಕೆ :ಇಂದು ಪ್ರದಾನ

ಮಾ.೨೨ ರಂದು ಸಂವಿಧಾನ ಜಾಗೃತಿ ಸಮಾವೇಶ :ಮಯೂರ

ಅವಕಾಶ ವಂಚಿತ ಮಹಿಳೆಯರಿಗೆ ಅವಕಾಶ ನೀಡಿ :ಉಜ್ವಲಾ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮನೆ ಮನೆಗೆ ಮಂತ್ರಾಕ್ಷತೆ :ರಾಮರಥ ಮೆರವಣಿಗೆ
(ರಾಜ್ಯ ) ಜಿಲ್ಲೆ

ಮನೆ ಮನೆಗೆ ಮಂತ್ರಾಕ್ಷತೆ :ರಾಮರಥ ಮೆರವಣಿಗೆ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕಲಕೇರಿ: ಸುಮಾರು ೫೦೦ ವರ್ಷಗಳ ಹೋರಾಟದಲ್ಲಿ ವಿಶ್ವಹಿಂದೂ ಪರಿಷತ್‌ನ ಕಾರ್ಯಕರ್ತರು, ಸಾಧುಸಂತರು ಸೇರಿದಂತೆ ಸುಮಾರು ೨ ಲಕ್ಷ ಸ್ವಯಂ ಸೇವಕರ ತ್ಯಾಗದ ಪ್ರತಿಫಲವಾಗಿ ಇಂದು ರಾಮಮಂದಿರ ನಿರ್ಮಾಣವಾಗುತ್ತಿದೆ. ರಾಮನ ಆಗಮನಕ್ಕೆ ಶಬರಿಯಂತೆ ಕಾದಿದೆ ಈ ಧರೆ, ಮನೆ ಮನೆಗೂ ಮರ್ಯಾದಾ ಪುರುಷೋತ್ತಮನ ಆಗಮನದ ಆಮಂತ್ರಣ ತಲುಪುತ್ತಿದೆ, ಅದರ ನಿಮಿತ್ಯ ರಾಮಜನ್ಮಭೂಮಿ ಟ್ರಸ್ಟ್ ಕಳಿಸಿರುವ ಆರ್ಶಿವಾದದ ಮಂತ್ರಾಕ್ಷತೆಯನ್ನು ತಲುಪಿಸಲಾಗುತ್ತಿದೆ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ತಾಳಿಕೋಟಿ ತಾಲೂಕಾ ಕಾರ್ಯಕಾರಣಿ ಸಂಗಮೇಶ ಪಾಲಕಿ ಅವರು ಮಾತನಾಡಿದರು.
ಕಲಕೇರಿ ಗ್ರಾಮದ ಯಲ್ಲಾಲಿಂಗ ಮಹಾರಾಜ ಮಠದಿಂದ ವಿವಿಧ ವಾಧ್ಯಗಳೊಂದಿಗೆ ಕೇಸರಿ ಶಾಲುಗಳೊಂದಿಗೆ ನೂರಾರು ಸ್ವಯಂ ಸೇವಕರೊಂದಿಗೆ ಶ್ರೀರಾಮನ ರಥದ ಭವ್ಯ ಮೆರವಣಿಗೆ ಮುಖ್ಯ ಭಜಾರದ ಮೂಲಕ ಗ್ರಾಮದ ಓಣಿಗಳಲ್ಲಿ ಸಂಚರಿಸಿ ಮನೆ ಮನೆಗೆ ಮಂತ್ರಾಕ್ಷತೆ ತಲುಪಿಸಲಾಯಿತು, ರಾಮ, ಲಕ್ಷ್ಮಣ, ಸೀತೆ ಹಾಗೂ ಹನುಮನ ವೇಷಭೂಷಣದಲ್ಲಿ ಮಕ್ಕಳು ಕಂಡರು,
ಗುರುಮರುಳಾರಾಧ್ಯ ಸಂಸ್ಥಾನ ಹಿರೇಮಠದ ಪೀಠಾದಿಪತಿಗಳಾದ ಸಿದ್ದರಾಮ ಶಿವಾಚಾರ್ಯರು, ಪಂಚರಂಗ ಸಂಸ್ಥಾನ ಗದ್ದುಗೆ ಮಠದ ಪೀಠಾದಿಪತಿ ಮಡಿವಾಳೇಶ್ವರ ಶಿವಾಚಾರ್ಯರು, ಮುಖಂಡರಾದ ಸಿದ್ದು ಬುಳ್ಳಾ ಮಾತನಾಡಿದರು.
ಈ ಸಂದರ್ಭದಲ್ಲಿ ಯಮನೂರಿ ಕುಲಕರ್ಣಿ, ಹಣಮಂತ ವಡ್ಡರ, ನಾನಾಗೌಡ ಚೌಧರಿ, ಶಂಕರಗೌಡ ಬಿರಾದಾರ, ಪ್ರತೀಕ ಕುಲಕರ್ಣಿ, ಷಣ್ಮುಕಪ್ಪ ಝಳಕಿ, ಮಲ್ಲು ದೇಸಾಯಿ, ದೇವಿಂದ್ರ ಕಡಕೋಳ, ವಿಶ್ವನಾಥ ಸಬರದ, ಪ್ರಕಾಶ ಯರನಾಳ, ಸುರೇಶರಡ್ಡಿ ಪಾಟೀಲ, ಪ್ರವೀಣ ಜಗಶೆಟ್ಟಿ, ವಿರೇಶ ನೆಲ್ಲಗಿ, ಮಡಿವಾಳಪ್ಪ ಹೂಗಾರ, ವಿಶ್ವನಾಥ ರಾಠೋಡ, ಮಡು ಜಂಬಗಿ, ರಾಕೇಶ ಕೊಂಡಗೂಳಿ, ಈರಣ್ಣ ಗುಮಶಟ್ಟಿ, ಶ್ರೀಶೈಲ ಬೈಚಬಾಳ, ಅಭಿಷೇಕ ಗದ್ದಗೆಮಠ, ವಾಗೀಶ ನಾಗಠಾಣ, ಚೇತನ ಶಹಾಪುರ, ಪ್ರಮೋದ ಹೆಗ್ಗಣದೊಡ್ಡಿ, ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜಿಲ್ಲಾ ಕಸಾಪ ದತ್ತಿ ಪ್ರಶಸ್ತಿಗೆ ಆಯ್ಕೆ :ಇಂದು ಪ್ರದಾನ

ಮಾ.೨೨ ರಂದು ಸಂವಿಧಾನ ಜಾಗೃತಿ ಸಮಾವೇಶ :ಮಯೂರ

ಅವಕಾಶ ವಂಚಿತ ಮಹಿಳೆಯರಿಗೆ ಅವಕಾಶ ನೀಡಿ :ಉಜ್ವಲಾ

ಅಂಬರ ಚುಂಬಿತ ಪ್ರೇಮ ಪ್ರೇಮ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜಿಲ್ಲಾ ಕಸಾಪ ದತ್ತಿ ಪ್ರಶಸ್ತಿಗೆ ಆಯ್ಕೆ :ಇಂದು ಪ್ರದಾನ
    In (ರಾಜ್ಯ ) ಜಿಲ್ಲೆ
  • ಮಾ.೨೨ ರಂದು ಸಂವಿಧಾನ ಜಾಗೃತಿ ಸಮಾವೇಶ :ಮಯೂರ
    In (ರಾಜ್ಯ ) ಜಿಲ್ಲೆ
  • ಅವಕಾಶ ವಂಚಿತ ಮಹಿಳೆಯರಿಗೆ ಅವಕಾಶ ನೀಡಿ :ಉಜ್ವಲಾ
    In (ರಾಜ್ಯ ) ಜಿಲ್ಲೆ
  • ಅಂಬರ ಚುಂಬಿತ ಪ್ರೇಮ ಪ್ರೇಮ
    In ವಿಶೇಷ ಲೇಖನ
  • ಅಗ್ನಿ ಅವಘಡ: ರೂ.50 ಲಕ್ಷ ಮೌಲ್ಯದ ವಸ್ತುಗಳು ಭಸ್ಮ!
    In (ರಾಜ್ಯ ) ಜಿಲ್ಲೆ
  • ಏತ ನೀರಾವರಿ ಯೋಜನೆಯ ಪ್ರಾರಂಭಕ್ಕೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಇಡ್ಲಿ-ವಡೆ ಜೊತೆಗೆ ಗ್ಯಾಸ್​ಗೂ ಬಿಲ್! :ಭಾರಿ ವೈರಲ್
    In (ರಾಜ್ಯ ) ಜಿಲ್ಲೆ
  • ಸಚಿವ ಎಂ.ಬಿ.ಪಾಟೀಲ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಯಲ್ಲಿ ಗೃಹ ಬಳಕೆ ಸಿಲಿಂಡರ್ ಕೊರತೆ ಇಲ್ಲ
    In (ರಾಜ್ಯ ) ಜಿಲ್ಲೆ
  • ಸಿಲಿಂಡರ್ ಸ್ಟಾಕ್ ಇಲ್ಲ :ಸಚಿವ ಮುನಿಯಪ್ಪ!
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.