ವಿಜಯಪುರ: ಭಾರತೀಯ ಜನತಾ ಪಾರ್ಟಿ ವಿಜಯಪುರ ಜಿಲ್ಲಾ ಅಧ್ಯಕ್ಷರಾಗಿ ಆರ್. ಎಸ್. ಪಾಟೀಲ (ಕೂಚಬಾಳ) ೨ನೇ ಬಾರಿ ಆಯ್ಕೆಯಾಗಿದ್ದಕ್ಕೆ ಬಿಜೆಪಿ ಯುವ ಮೋರ್ಚಾದಿಂದ ಸನ್ಮಾನಿಸಲಾಯಿತು.
ಈ ವೇಳೆಯಲ್ಲಿ ಬಸವರಾಜ್ ಹೂಗಾರ, ಶ್ರೀಕಾಂತ್ ಸಿಂಧಿ, ಪರಶುರಾಮ ಹೊಸಪೇಟೆ, ಶ್ರೀಧರ ಬಿಜ್ಜರಗಿ ಇನ್ನಿತರರು ಇದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

