ವಿಜಯಪುರ : ಕೆಪಿಸಿಸಿ ಮಹಿಳಾ ರಾಜ್ಯ ಕಾರ್ಯದರ್ಶಿಯಾಗಿ ಶ್ರೀಮತಿ ಸ್ನೇಹಲತಾ ಶೆಟ್ಟಿ ನೇಮಕಗೊಂಡಿದ್ದಾರೆ
ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ರಾಜ್ಯ ರಾಜ್ಯ ಕಾರ್ಯದರ್ಶಿಯಾಗಿ ಶ್ರೀಮತಿ ಸ್ನೇಹಲತಾ ಶೆಟ್ಟಿ ಇವರನ್ನು ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ನೆಟ್ಟ ಡಿಸೋಜ ಅವರ ಆದೇಶದ ಮೇರೆಗೆ ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ರಾಜ್ಯಾಧ್ಯಕ್ಷರಾದ ಶ್ರೀಮತಿ ಡಾ. ಬಿ. ಪುಷ್ಪ ಅಮರ್ನಾಥ ಅವರು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ
ಇದಕ್ಕೆ ಸಹಕರಿಸಿದ ಅಖಿಲ ಭಾರತ ಕೆಪಿಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ ಉಪಮುಖ್ಯಮಂತ್ರಿಗಳಾದಂತಹ ಡಿ ಕೆ ಶಿವಕುಮಾರ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವರಾದ ಎಂ ಬಿ ಪಾಟೀಲ, ಮತ್ತು ಸಚಿವರಾದ ಶಿವಾನಂದ ಪಾಟೀಲ, ಜಿಲ್ಲಾ ಎಲ್ಲಾ ಶಾಸಕರು ಮತ್ತು ಕಾರ್ಯಕರ್ತರು ಮತ್ತು ಗೀತಾಂಜಲಿ ಆರ್ ಪಾಟೀಲ, ರಾಜ್ಯ ಕೆಪಿಸಿಸಿ ಮಹಿಳಾ ಉಪಾಧ್ಯಕ್ಷರು, ಕಾಂಗ್ರೆಸ್ ಮುಖಂಡರು ಶುಭಾಶಯ ಕೋರಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment

