Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 03, 2026

ರೈತರಿಗೆ ಗುಣಮಟ್ಟದ ವಿದ್ಯುತ್ ವ್ಯವಸ್ಥೆ ನೀಡುವ ಮಹದಾಸೆ

ಮಾಹಿತಿ ಹಕ್ಕು ಕಾಯ್ದೆಯನ್ನು ಸಂಪೂರ್ಣ ಅಧ್ಯಯನ ಮಾಡಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಿಎಂ ನೇತೃತ್ವದಲ್ಲೇ ಲೋಕಸಭೆ ಚುನಾವಣೆ
(ರಾಜ್ಯ ) ಜಿಲ್ಲೆ

ಸಿಎಂ ನೇತೃತ್ವದಲ್ಲೇ ಲೋಕಸಭೆ ಚುನಾವಣೆ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಡಿಸಿಎಂ ಡಿ.ಕೆ.ಶಿವಕುಮಾರ ಸ್ಪಷ್ಠನೆ

ಸಿಎಂ ಪುತ್ರ ಯತೀಂದ್ರ ಅವರ ಹೇಳಿಕೆಗೆ ಕಾಂಗ್ರೆಸ್‌ನಲ್ಲಿ ಅಲ್ಲೋಲ ಕಲ್ಲೋಲ!

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲೇ ಲೋಕಸಭೆ ಚುನಾವಣೆಯನ್ನು ಎದುರಿಸುತ್ತೇವೆ. ಈ ಬಗ್ಗೆ ಯಾವುದೇ ಅನುಮಾನ ಬೇಡ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಬುಧವಾರ ಹೇಳಿದ್ದಾರೆ.
ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಅತಿ ಹೆಚ್ಚು ಸ್ಥಾನ ಗಳಿಸಿದರೆ ಸಿದ್ದರಾಮಯ್ಯ ಅವರೇ ಪೂರ್ಣಾವಧಿ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ ಎಂದು ಸಿಎಂ ಪುತ್ರ ಯತೀಂದ್ರ ಅವರು ಹೇಳಿದ್ದು, ಈ ಹೇಳಿಕೆ ಕಾಂಗ್ರೆಸ್‌ನಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ.
ಈ ಬಗ್ಗೆ ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್ ಅವರು, ಸಿಎಂ ಸಿದ್ದರಾಮಯ್ಯ ನಾಯಕತ್ವದಲ್ಲೇ ಚುನಾವಣೆ ನಡೆಯುತ್ತೆ. ಅದರಲ್ಲಿ ಅನುಮಾನ ಬೇಡ ಎಂದರು.
ನಮ್ಮ‌ ಸರ್ಕಾರ ಬಲಿಷ್ಠವಾಗಿದೆ. ಅದನ್ನು ಅಲುಗಾಡಿಸಲು ಯಾರಿಂದಲೂ ಸಾಧ್ಯವಿಲ್ಲ. ಸಿದ್ದರಾಮಯ್ಯ ನಮ್ಮ ರಾಜ್ಯದ ಮುಖ್ಯಮಂತ್ರಿ. ನಾನು ಕೆಪಿಸಿಸಿ ಅಧ್ಯಕ್ಷನಾಗಿದ್ದೇನೆ. ನಾವಿಬ್ಬರು ಸೇರಿ ಒಟ್ಟಿಗೆ ಚುನಾವಣೆ ಮಾಡುತ್ತೇವೆ. ಆದ್ರೆ, ಅವರ ನಾಯಕತ್ವದಲ್ಲೇ ಚುನಾವಣೆ ನಡೆಯುತ್ತೆ. ಅದರಲ್ಲಿ ಯಾವುದೇ ಅನುಮಾನ ಬೇಡ ಎಂದು ಸ್ಪಷ್ಟಪಡಿಸಿದರು.
ಸಿದ್ದರಾಮಯ್ಯ 5 ವರ್ಷ ಸಿಎಂ ಹೇಳಿಕೆ ಪ್ರತಿಕ್ರಿಯಿಸಿದ ಡಿಕೆಶಿ, ಆಸೆ ಪಡುವುದು, ಹೇಳೋದು, ಜನರಿಗೆ ಮನವಿ ಮಾಡುವುದು ಸಾಮಾನ್ಯ. ನಾನು ನನ್ನೂರಿಗೆ ಹೋದಾಗ ನನಗೆ ಶಕ್ತಿ ಕೊಡಿ ಎಂದು ಕೇಳುತ್ತೇನೆ. ಅದು ಸ್ವಾಭಾವಿಕ, ಬೇರೆ ರೀತಿ ಯಾಕೆ ಟ್ವಿಸ್ಟ್ ಮಾಡಬೇಕು. ಯತೀಂದ್ರ ಸೂಕ್ಷ್ಮ ವ್ಯಕ್ತಿ, ಉದ್ಬವ ಆಗುತ್ತಿರುವ ನಾಯಕ. ನಾವು ಅವರಿಗೆ ಸಹಕಾರ ಕೊಡೋಣ. ಬಿಜೆಪಿಯವರು ಅವರ ಪಕ್ಷವನ್ನ ಸರಿ ಮಾಡಿಕೊಳ್ಳಲಿ ಎಂದು ತಿರುಗೇಟು ನೀಡಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 03, 2026

ರೈತರಿಗೆ ಗುಣಮಟ್ಟದ ವಿದ್ಯುತ್ ವ್ಯವಸ್ಥೆ ನೀಡುವ ಮಹದಾಸೆ

ಮಾಹಿತಿ ಹಕ್ಕು ಕಾಯ್ದೆಯನ್ನು ಸಂಪೂರ್ಣ ಅಧ್ಯಯನ ಮಾಡಿ

ಸಂಸ್ಕರಣಾ ಘಟಕ ಅನುಷ್ಠಾನಕ್ಕೆ ಅರ್ಜಿ ಆಹ್ವಾನ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 03, 2026
    In ದಿನಪತ್ರಿಕೆ
  • ರೈತರಿಗೆ ಗುಣಮಟ್ಟದ ವಿದ್ಯುತ್ ವ್ಯವಸ್ಥೆ ನೀಡುವ ಮಹದಾಸೆ
    In (ರಾಜ್ಯ ) ಜಿಲ್ಲೆ
  • ಮಾಹಿತಿ ಹಕ್ಕು ಕಾಯ್ದೆಯನ್ನು ಸಂಪೂರ್ಣ ಅಧ್ಯಯನ ಮಾಡಿ
    In (ರಾಜ್ಯ ) ಜಿಲ್ಲೆ
  • ಸಂಸ್ಕರಣಾ ಘಟಕ ಅನುಷ್ಠಾನಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಮುದ್ದೇಬಿಹಾಳದಲ್ಲಿ ಬೃಹತ್ ಉದ್ಯೋಗ ಮೇಳ ಇಂದು
    In (ರಾಜ್ಯ ) ಜಿಲ್ಲೆ
  • ನಮ್ಮ ಸರಕಾರ ಅಭಿವೃದ್ಧಿಗೆ ಬದ್ಧ :ಸಚಿವ ಎಂ.ಬಿ.ಪಾಟೀಲ
    In (ರಾಜ್ಯ ) ಜಿಲ್ಲೆ
  • ನೀಟ್ ಪರೀಕ್ಷೆ: ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ
    In (ರಾಜ್ಯ ) ಜಿಲ್ಲೆ
  • ದ್ವಿತೀಯ ಪಿಯುಸಿ ಪರೀಕ್ಷೆ-೨ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ
    In (ರಾಜ್ಯ ) ಜಿಲ್ಲೆ
  • ಪರಿಶೀಲನಾ ಅದಾಲತ್ ಮುಂದೂಡಿಕೆ: ಡಿಸಿ ಡಾ.ಆನಂದ
    In (ರಾಜ್ಯ ) ಜಿಲ್ಲೆ
  • ಮದ್ಯದಂಗಡಿ ಆರಂಭಿಸದಿರಲು ಆಗ್ರಹಿಸಿ ಮುಸ್ಲಿಂ ಬಾಂಧವರ ಮನವಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.