ಆಲಮೇಲ: ಇದೇ ಜನೇವರಿ ೨೨ ರಂದು ಅಯೋಧ್ಯೆ ಶ್ರೀ ರಾಮ ಮಂದಿರ ಲೋಕಾರ್ಪಣೆ ಕಾರ್ಯಕ್ರಮಕ್ಕೆ ವಿಶ್ವ ಹಿಂದೂ ಪರಿಷತ್ ಕೆಂದ್ರಿಯ ಮಂಡಳಿ ವಿಜಯಪುರ, ಜಿಲ್ಲೆಯ ಆಲಮೇಲ ಪಟ್ಟಣದ ಸಂಸ್ಥಾನ ಹಿರೇಮಠದ ಚಂದ್ರಶೇಖರ ಶಿವಾಚಾರ್ಯರಿಗೆ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಹಾಗೂ ವಿಶ್ವ ಹಿಂದೂ ಪರಿಷತ್ ವತಿಯಿಂದ ಆಮಂತ್ರಣ ಪತ್ರಿಕೆಯನ್ನು ನೀಡಲಾಯಿತು.
ಇದೆ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷತ್ ಮುಖಂಡರಾದ ಶ್ರೀಮಂತ ದುದ್ದಗಿ, ಶೇಖರಗೌಡ ಹರನಾಳ, ಮಲ್ಲಿಕಾರ್ಜುನ ರಾಂಪೂರಮಠ, ರಾಜೇಂದ್ರ ರಾಠೋಡ, ಅರವಿಂದ್ ಪತ್ತಾರ ಉಪಸ್ಥಿತರಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

