Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 03, 2026

ರೈತರಿಗೆ ಗುಣಮಟ್ಟದ ವಿದ್ಯುತ್ ವ್ಯವಸ್ಥೆ ನೀಡುವ ಮಹದಾಸೆ

ಮಾಹಿತಿ ಹಕ್ಕು ಕಾಯ್ದೆಯನ್ನು ಸಂಪೂರ್ಣ ಅಧ್ಯಯನ ಮಾಡಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮತದಾನ ಜಾಗೃತಿ: ವ್ಯಂಗ್ಯಚಿತ್ರ ಪ್ರದರ್ಶನ-ಕಾರ್ಯಾಗಾರ
(ರಾಜ್ಯ ) ಜಿಲ್ಲೆ

ಮತದಾನ ಜಾಗೃತಿ: ವ್ಯಂಗ್ಯಚಿತ್ರ ಪ್ರದರ್ಶನ-ಕಾರ್ಯಾಗಾರ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಮುಂಬರುವ ಲೋಕಸಭೆ ಚುನಾವಣೆ-೨೦೨೪ ರ ಹಿನ್ನೆಲೆಯಲ್ಲಿ ಮತದಾರರಲ್ಲಿ ಮತದಾನದ ಕುರಿತು ಜಾಗೃತಿ ಮೂಡಿಸಲು ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ವತಿಯಿಂದ ಜನವರಿ ೨೧ ರಂದು ಬೆಳಗ್ಗೆ ೯ ಗಂಟೆಯಿಂದ ಕಲಾವಿದರಿಗಾಗಿ ‘ವ್ಯಂಗ್ಯಚಿತ್ರ ಪ್ರದರ್ಶನ ಮತ್ತು ಕಾರ್ಯಾಗಾರ’ವನ್ನು ವಿಧಾನಸೌಧ ಪೂರ್ವದಿಕ್ಕಿನ ಬಸವಣ್ಣನ ಪ್ರತಿಮೆ ಎದುರುಗಡೆಯಲ್ಲಿ ಏರ್ಪಡಿಸಲಾಗಿದೆ.
ವೃತ್ತಿಪರ ಮತ್ತು ಹವ್ಯಾಸಿ ವ್ಯಂಗ್ಯಚಿತ್ರಕಾರರು, ಹವ್ಯಾಸಿ ಕಲಾವಿದರು, ಕಲಾ ವಿದ್ಯಾರ್ಥಿಗಳು ಈ ಜಾಗೃತಿ ಅಭಿಯಾನದಲ್ಲಿ ಭಾಗವಹಿಸಬಹುದಾಗಿದೆ.
ಚುನಾವಣೆ, ಮತದಾನದ ಮಹತ್ವ ಸಾರುವ, ಮತದಾನ ಪ್ರಕ್ರಿಯೆಯಲ್ಲಿ ನಾಗರಿಕರು ಭಾಗವಹಿಸುವುದನ್ನು ಪ್ರೋತ್ಸಾಹಿಸುವಂತಹ ವ್ಯಂಗ್ಯಚಿತ್ರಗಳನ್ನು ರಚಿಸಬೇಕು. ಆಯ್ಕೆಯಾದ ೧೦೦ ವ್ಯಂಗ್ಯಚಿತ್ರಗಳನ್ನು ಜ.೨೧ರಂದು ಪ್ರದರ್ಶನಕ್ಕೆ ಇರಿಸಲಾಗುತ್ತದೆ. ಅತ್ಯುತ್ತಮ ೨೫ ಚಿತ್ರಗಳನ್ನು ಮತದಾನ ಜಾಗೃತಿ, ಪ್ರಚಾರಕ್ಕಾಗಿ ಬಳಸಿಕೊಳ್ಳಲಾಗುತ್ತದೆ ಹಾಗೂ ಆ ವ್ಯಂಗ್ಯಚಿತ್ರಗಳಿಗೆ ಗೌರವಧನವನ್ನು ಸಹ ನೀಡಲಾಗುತ್ತದೆ.
ಷರತ್ತು ಹಾಗೂ ನಿಬಂಧನೆಗಳು

  • ಚಿತ್ರಗಳಲ್ಲಿ ಯಾವುದೇ ರಾಜಕೀಯ ಪಕ್ಷಗಳ ಪ್ರಚಾರ ಮತ್ತು ವ್ಯಂಗ್ಯ ಇರಬಾರದು
  • ಚಿತ್ರಗಳು ಹೊಸದಾಗಿದ್ದು, ಈ ಹಿಂದೆ ಯಾವುದೇ ಪ್ರಚಾರದಲ್ಲಿ ಬಳಸಿಕೊಂಡಿರಬಾರದು.
  • ಚಿತ್ರಗಳು ಸ್ವಂತ ರಚನೆಯಲ್ಲಿರಬೇಕು. (ಗ್ರಾಫಿಕ್ಸ್, ಕುಂಚ, ಪೆನ್ಸಿಲ್, ಪೆನ್ ಇತ್ಯಾದಿ) ಚಿತ್ರಗಳನ್ನು ೧೮೦೦ಘಿ೨೪೦೦ ಅಳೆತೆಯ ಡಿಜಿಟಲ್ ಆವೃತ್ತಿಯಲ್ಲಿ ಸಲ್ಲಿಸಬೇಕು.
  • ಆಯ್ಕೆಯಾದ ಚಿತ್ರಗಳ ಅಸಲಿ ಪ್ರತಿಗಳನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸಬೇಕು. ಆಯ್ಕೆಯಾದ ಮೊದಲ ೨೫ ಚಿತ್ರಗಳಿಗೆ ಗೌರವಧನ ನೀಡಲಾಗುವುದು.
  • ಚಿತ್ರಗಳನ್ನು mediacellceokarnataka@gmail.com ವಿಳಾಸಕ್ಕೆ ಕಳುಹಿಸ ಬೇಕು ಹಾಗೂ ಇಮೇಲ್ನಲ್ಲಿ ತಮ್ಮ ಹೆಸರು, ವಿಳಾಸ ಹಾಗೂ ಮೋಬೈಲ್ ಸಂಖ್ಯೆಯನ್ನು ತಪ್ಪದೇ ನಮೂದಿಸಿರಬೇಕು.
  • ಚಿತ್ರಗಳನ್ನು ಕಳುಹಿಸಲು ಕೊನೆಯ ದಿನಾಂಕ ೧೯-೦೧-೨೦೨೪ ಸಂಜೆ ೫:೦೦ ಗಂಟೆಯ ಒಳಗಾಗಿ
  • ಚಿತ್ರಗಳನ್ನು ಆಯ್ಕೆ ಮಾಡುವ ಹಾಗೂ ತಿರಸ್ಕರಿಸುವ ಅಧಿಕಾರ ಮುಖ್ಯ ಚುನಾವಣಾಧಿಕಾರಿ ಕರ್ನಾಟಕ, ಇವರಿಗೆ ಇರುತ್ತದೆ.
  • ಸ್ಥಳದಲ್ಲೇ ಚಿತ್ರ ರಚನೆ ಮಾಡುವ ಕಲಾವಿದರು ದಿನಾಂಕ ೨೧-೦೧-೨೦೨೪ ರಂದು ಬೆಳಗ್ಗೆ ೯:೦೦ ಗಂಟೆಗೆ ಹಾಜರಿರಬೇಕು.
    ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ: ಮಾಧ್ಯಮ ಘಟಕ, ಮುಖ್ಯ ಚುನಾವಣಾಧಿಕಾರಿಗಳ ಕಚೇರಿ, ಶೇಷಾದ್ರಿ ರಸ್ತೆ, ಬೆಂಗಳೂರು. ದೂರವಾಣಿ: ೯೪೮೦೮೪೧೨೧೧
BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 03, 2026

ರೈತರಿಗೆ ಗುಣಮಟ್ಟದ ವಿದ್ಯುತ್ ವ್ಯವಸ್ಥೆ ನೀಡುವ ಮಹದಾಸೆ

ಮಾಹಿತಿ ಹಕ್ಕು ಕಾಯ್ದೆಯನ್ನು ಸಂಪೂರ್ಣ ಅಧ್ಯಯನ ಮಾಡಿ

ಸಂಸ್ಕರಣಾ ಘಟಕ ಅನುಷ್ಠಾನಕ್ಕೆ ಅರ್ಜಿ ಆಹ್ವಾನ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 03, 2026
    In ದಿನಪತ್ರಿಕೆ
  • ರೈತರಿಗೆ ಗುಣಮಟ್ಟದ ವಿದ್ಯುತ್ ವ್ಯವಸ್ಥೆ ನೀಡುವ ಮಹದಾಸೆ
    In (ರಾಜ್ಯ ) ಜಿಲ್ಲೆ
  • ಮಾಹಿತಿ ಹಕ್ಕು ಕಾಯ್ದೆಯನ್ನು ಸಂಪೂರ್ಣ ಅಧ್ಯಯನ ಮಾಡಿ
    In (ರಾಜ್ಯ ) ಜಿಲ್ಲೆ
  • ಸಂಸ್ಕರಣಾ ಘಟಕ ಅನುಷ್ಠಾನಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಮುದ್ದೇಬಿಹಾಳದಲ್ಲಿ ಬೃಹತ್ ಉದ್ಯೋಗ ಮೇಳ ಇಂದು
    In (ರಾಜ್ಯ ) ಜಿಲ್ಲೆ
  • ನಮ್ಮ ಸರಕಾರ ಅಭಿವೃದ್ಧಿಗೆ ಬದ್ಧ :ಸಚಿವ ಎಂ.ಬಿ.ಪಾಟೀಲ
    In (ರಾಜ್ಯ ) ಜಿಲ್ಲೆ
  • ನೀಟ್ ಪರೀಕ್ಷೆ: ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ
    In (ರಾಜ್ಯ ) ಜಿಲ್ಲೆ
  • ದ್ವಿತೀಯ ಪಿಯುಸಿ ಪರೀಕ್ಷೆ-೨ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ
    In (ರಾಜ್ಯ ) ಜಿಲ್ಲೆ
  • ಪರಿಶೀಲನಾ ಅದಾಲತ್ ಮುಂದೂಡಿಕೆ: ಡಿಸಿ ಡಾ.ಆನಂದ
    In (ರಾಜ್ಯ ) ಜಿಲ್ಲೆ
  • ಮದ್ಯದಂಗಡಿ ಆರಂಭಿಸದಿರಲು ಆಗ್ರಹಿಸಿ ಮುಸ್ಲಿಂ ಬಾಂಧವರ ಮನವಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.