Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಚನ ಸಾಹಿತ್ಯದಲ್ಲಿ ಶಿಕ್ಷಣ

ಚಂದಿರನಿಗಿಂತ ಚಂದ ನಿನ್ನ ಪ್ರೀತಿಯ ಬಂಧ

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 25, 2026

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜ.22-23ರಂದು ಮೆಗಾ ಮಾರುಕಟ್ಟೆ ಮಳಿಗೆಗಳ ಹರಾಜು
(ರಾಜ್ಯ ) ಜಿಲ್ಲೆ

ಜ.22-23ರಂದು ಮೆಗಾ ಮಾರುಕಟ್ಟೆ ಮಳಿಗೆಗಳ ಹರಾಜು

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಇಂಡಿ: ಪಟ್ಟಣದ ಮಧ್ಯ ಭಾಗದಲ್ಲಿ ಪಾಳುಬಿದ್ದಿದ್ದ
ಜಾಗವನ್ನು ಗುರುತಿಸಿ, ಅದನ್ನು ಸದುಪಯೋಗ
ಮಾಡಿಕೊಂಡು 30 ಕೋಟಿ ರೂ,ಗಳ ವೆಚ್ಚದಲ್ಲಿ 246
ವ್ಯಾಪಾರಿ ಮಳಿಗೆಗಳುಳ್ಳ ಮೆಗಾ ಮಾರುಕಟ್ಟೆ ನಿರ್ಮಿಸಿದ್ದು, ಅವುಗಳಲ್ಲಿ ಈಗಾಗಲೇ 100 ಮಳಿಗೆಗಳು ವ್ಯಾಪಾರಕ್ಕೆ ಸಿದ್ದವಾಗಿವೆ. ಅವುಗಳನ್ನು ಬಹಿರಂಗ ಹರಾಜು ಮಾಡಿ ಪುರಸಭೆಗೆ ಆದಾಯ ಮಾಡಿಕೊಡಬೇಕೆಂದು ಹರಾಜು ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ. ಅದಕ್ಕೆ ಪುರಸಭೆಯ ಸದಸ್ಯರು, ಸಾರ್ವಜನಿಕರು ಸಹಕಾರ ನೀಡಬೇಕೆಂದು ಶಾಸಕ ಯಶವಂತರಾಯಗೌಡ ಅವರು ಮನವಿ ಮಾಡಿಕೊಂಡರು.
ಅವರು ಗುರುವಾರ ಮೆಗಾ ಮಾರುಕಟ್ಟೆಯ
ಆವರಣದಲ್ಲಿ ಏರ್ಪಡಿಸಿದ್ದ ಸಾರ್ವಜನಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಮೆಗಾ ಮಾರುಕಟ್ಟೆಗೆ ಶಾಸಕರ ಅನುದಾನದಲ್ಲಿ 8
ಕೋಟಿ ನೀಡಲಾಗಿದೆ. ಇನ್ನುಳಿದ ಹಣವನ್ನು ಸರ್ಕಾರದ
ವಿವಿಧ ಸಂಸ್ಥೆಗಳಿಂದ ಸಾಲ ಪಡೆದುಕೊಳ್ಳಲಾಗಿದೆ. ಆ
ಸಾಲವನ್ನು ಪುರಸಭೆ ಸಕಾಲದಲ್ಲಿ ತೀರಿಸುವ ಉದ್ದೇಶದಿಂದ ಸರ್ಕಾರಿ ನಿಯಮಾನುಸಾರ ಸಿದ್ದಗೊಂಡಿರುವ ಮೆಗಾ ಮಾರುಕಟ್ಟೆಯ ಮಳಿಗೆಗಳನ್ನು ಹರಾಜು ಮಾಡಲಾಗುತ್ತಿದೆ. ಇದರಲ್ಲಿ ಯಾವುದೇ ದುರುದ್ದೇಶವಿಲ್ಲ ಎಂದರು.
ಈ ಸಂದರ್ಭದಲ್ಲಿ ಪುರಸಭೆಯ ಸದಸ್ಯರಾದ ಅನೀಲಗೌಡ ಬಿರಾದಾರ ಮಾತನಾಡಿ, ಮುಂಬರುವ ದಿನಾಂಕ 22 ಮತ್ತು 23 ರಂದು ನಡೆಯುವ ಮೆಗಾ ಮಾರುಕಟ್ಟೆಯ ಮಳಿಗೆಗಳ ಹರಾಜಿಗೆ ಗ್ರೀನ್ ಸಿಗ್ನಲ್ ನೀಡಿದರು.
ಪುರಸಭೆಯ ಮಾಜಿ ಅಧ್ಯಕ್ಷ ದೇವೇಂದ್ರ ಕುಂಬಾರ,‌ ದಲಿತ ಸಮುದಾಯದ ಮುಖಂಡ ಪ್ರಶಾಂತ ಕಾಳೆ, ರಾಜಕೀಯ ಮುಖಂಡರಾದ ಜಗದೀಶ ಕ್ಷತ್ರಿ, ಜಟ್ಟೆಪ್ಪ ರವಳಿ ಸೇರಿದಂತೆ ಇನ್ನಿತರ ಪುರಸಭೆಯ ಸದಸ್ಯರು ಮಾತನಾಡಿದರು.
ಕಂದಾಯ ಉಪವಿಭಾಗಾಧಿಕಾರಿ ಅಬೀದ್ ಗದ್ಯಾಳ ಮಾತನಾಡಿ, ಜನೇವರಿ 22 ಮತ್ತು 23 ರಂದು ಜಿಲ್ಲಾಧಿಕಾರಿಗಳ ಮಾರ್ಗಸೂಚಿಯಂತೆ ಮೆಗಾ ಮಾರುಕಟ್ಟೆಯ 100 ಮಳಿಗೆಗಳನ್ನು ಬಹಿರಂಗ ಹರಾಜು ಮಾಡಲಾಗುತ್ತಿದೆ. ಪುರಸಭೆಯ ಸದಸ್ಯರು, ಸಾರ್ವಜನಿಕರು ಸಹಕಾರ ನೀಡಬೇಕೆಂದು ಮನವಿ ಮಾಡಿದರು. ತಹಶೀಲ್ದಾರ ಬಿ.ಎಸ್.ಕಡಕಬಾವಿ, ಪುರಸಭೆಯ ಸದಸ್ಯರು
ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಚನ ಸಾಹಿತ್ಯದಲ್ಲಿ ಶಿಕ್ಷಣ

ಚಂದಿರನಿಗಿಂತ ಚಂದ ನಿನ್ನ ಪ್ರೀತಿಯ ಬಂಧ

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 25, 2026

ಯುಪಿಎಸ್‌ಸಿ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಚನ ಸಾಹಿತ್ಯದಲ್ಲಿ ಶಿಕ್ಷಣ
    In ವಿಶೇಷ ಲೇಖನ
  • ಚಂದಿರನಿಗಿಂತ ಚಂದ ನಿನ್ನ ಪ್ರೀತಿಯ ಬಂಧ
    In ವಿಶೇಷ ಲೇಖನ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 25, 2026
    In ದಿನಪತ್ರಿಕೆ
  • ಯುಪಿಎಸ್‌ಸಿ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ೧೪.೮೩ ಲಕ್ಷ ನಮೂನೆಗಳ ಡಿಜಿಟಲೀಕರಣ ಪೂರ್ಣ
    In (ರಾಜ್ಯ ) ಜಿಲ್ಲೆ
  • ಜು.೨೬ ರಂದು ಸಣ್ಣ ಮತ್ತು ಜಿಲ್ಲಾ ಪತ್ರಿಕೆಗಳ ಸಂಘದ ಪದಗ್ರಹಣ
    In (ರಾಜ್ಯ ) ಜಿಲ್ಲೆ
  • ಬೋರ್‌ವೆಲ್ ಕೊರೆಸುವ ಮೂಲಕ ನೀರಿನ ಸಮಸ್ಯೆಗೆ ಪರಿಹಾರ
    In (ರಾಜ್ಯ ) ಜಿಲ್ಲೆ
  • ಮುಳವಾಡ ಕೈಗಾರಿಕಾ ಪ್ರದೇಶಕ್ಕೆ ಡಿಸಿ ಡಾ.ಆನಂದ.ಕೆ ಭೇಟಿ
    In (ರಾಜ್ಯ ) ಜಿಲ್ಲೆ
  • ಕಾರಜೋಳ ವಸತಿ ಶಾಲೆಗೆ ಡಿಸಿ ಡಾ.ಆನಂದ್ ಭೇಟಿ
    In (ರಾಜ್ಯ ) ಜಿಲ್ಲೆ
  • ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟುವ ಎಚ್‌ಪಿವಿ ಲಸಿಕೆ :ಡಾ.ಮಾಗಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.