Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಚನ ಸಾಹಿತ್ಯದಲ್ಲಿ ಶಿಕ್ಷಣ

ಚಂದಿರನಿಗಿಂತ ಚಂದ ನಿನ್ನ ಪ್ರೀತಿಯ ಬಂಧ

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 25, 2026

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವೇಮನರ ಸಂದೇಶಗಳು ಆದರ್ಶಪ್ರಾಯ :ಬಿರಾದಾರ
(ರಾಜ್ಯ ) ಜಿಲ್ಲೆ

ವೇಮನರ ಸಂದೇಶಗಳು ಆದರ್ಶಪ್ರಾಯ :ಬಿರಾದಾರ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ದೇವರಹಿಪ್ಪರಗಿ: ಇಡೀ ಸಮಾಜಕ್ಕೆ ತನ್ನದೇಯಾದ ಅತ್ಯಮೂಲ್ಯವಾದ ಸಂದೇಶಗಳನ್ನು ನೀಡಿದ ವೇಮನರ ಆದರ್ಶಗಳು ಇಂದಿನ ಪೀಳಿಗೆಗೆ ಆದರ್ಶಪ್ರಾಯವಾಗಿವೆ ಎಂದು ಕಸಾಪ ತಾಲ್ಲೂಕು ಅಧ್ಯಕ್ಷ ಜಿ.ಪಿ.ಬಿರಾದಾರ ಹೇಳಿದರು.
ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಶುಕ್ರವಾರ ಜರುಗಿದ ವೇಮನರ ಜಯಂತಿ ಆಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದರು. ವೇಮನರು ತನ್ನನ್ನು ತಾನು ತಿದ್ದಿಕೊಂಡು ಮಹಾಯೋಗಿಯಾಗಿ ಬೆಳೆದರು ಎಂದರು.
ಬಸವಶರಣ ಸಂಗಮ ಸೇವಾ ಸಮೀತಿ ಅಧ್ಯಕ್ಷ ಸಂಗಪ್ಪಣ್ಣ ತಡವಲ್ ಮಾತನಾಡಿ, ವೇಮನರ ಬಾಲ್ಯ, ಸಮಾಜ ಅವರನ್ನು ಕಂಡ ರೀತಿ, ಮುಂದೆ ಅವರು ಬದಲಾಗಿ ಸಮಾಜಕ್ಕೆ ನೀಡಿದ ದಿವ್ಯಸಂದೇಶಗಳ ಕುರಿತು ಮಾಹಿತಿ ನೀಡಿದರು.
ಶಿಕ್ಷಕ ಪ್ರಲ್ಹಾದ್ ಕುಲಕರ್ಣಿ ಮಾತನಾಡಿದರು.
ಇದೇ ಸಂದರ್ಭದಲ್ಲಿ ಬಸವಣ್ಣನವರನ್ನು ರಾಜ್ಯದ ಸಾಂಸ್ಕೃತಿಕ ರಾಯಭಾರಿಯನ್ನಾಗಿ ಮಾಡಿದ ಸರ್ಕಾರದ ನಿಲುವನ್ನು ಶ್ಲಾಘಿಸಿ, ಧನ್ಯವಾದ ಸಲ್ಲಿಸಲಾಯಿತು.
ವಚನ ಸಾಹಿತ್ಯ ಪರಿಷತ್ ತಾಲ್ಲೂಕು ಅಧ್ಯಕ್ಷ ಜೆ.ಆರ್.ಬಿರಾದಾರ, ಶಿಕ್ಷಕರ ಸಂಘದ ತಾಲ್ಲೂಕು ಅಧ್ಯಕ್ಷ ಎ.ಎಚ್.ವಾಲೀಕಾರ, ಮುಖ್ಯಗುರು ಪಿ.ಸಿ.ತಳಕೇರಿ, ಉಪನ್ಯಾಸಕ ಆಕ್ರಮ್ ಪಾಷಾ, ಕೆ.ಎಮ್.ನಂದಿ, ಪ್ರಕಾಶ ಪೂಜಾರಿ, ಎಸ್.ಜಿ.ತಾವರಖೇಡ, ಗೊಲ್ಲಾಳ ಬಿರಾದಾರ, ಬಸವರಾಜ ಬಡಿಗೇರ, ಕೆ.ಜಿ.ಪವಾರ ಸೇರಿದಂತೆ ಸರ್ಕಾರಿ ಪದವಿ ಕಾಲೇಜಿನ ವಿದ್ಯಾರ್ಥಿಗಳು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಚನ ಸಾಹಿತ್ಯದಲ್ಲಿ ಶಿಕ್ಷಣ

ಚಂದಿರನಿಗಿಂತ ಚಂದ ನಿನ್ನ ಪ್ರೀತಿಯ ಬಂಧ

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 25, 2026

ಯುಪಿಎಸ್‌ಸಿ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಚನ ಸಾಹಿತ್ಯದಲ್ಲಿ ಶಿಕ್ಷಣ
    In ವಿಶೇಷ ಲೇಖನ
  • ಚಂದಿರನಿಗಿಂತ ಚಂದ ನಿನ್ನ ಪ್ರೀತಿಯ ಬಂಧ
    In ವಿಶೇಷ ಲೇಖನ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 25, 2026
    In ದಿನಪತ್ರಿಕೆ
  • ಯುಪಿಎಸ್‌ಸಿ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ೧೪.೮೩ ಲಕ್ಷ ನಮೂನೆಗಳ ಡಿಜಿಟಲೀಕರಣ ಪೂರ್ಣ
    In (ರಾಜ್ಯ ) ಜಿಲ್ಲೆ
  • ಜು.೨೬ ರಂದು ಸಣ್ಣ ಮತ್ತು ಜಿಲ್ಲಾ ಪತ್ರಿಕೆಗಳ ಸಂಘದ ಪದಗ್ರಹಣ
    In (ರಾಜ್ಯ ) ಜಿಲ್ಲೆ
  • ಬೋರ್‌ವೆಲ್ ಕೊರೆಸುವ ಮೂಲಕ ನೀರಿನ ಸಮಸ್ಯೆಗೆ ಪರಿಹಾರ
    In (ರಾಜ್ಯ ) ಜಿಲ್ಲೆ
  • ಮುಳವಾಡ ಕೈಗಾರಿಕಾ ಪ್ರದೇಶಕ್ಕೆ ಡಿಸಿ ಡಾ.ಆನಂದ.ಕೆ ಭೇಟಿ
    In (ರಾಜ್ಯ ) ಜಿಲ್ಲೆ
  • ಕಾರಜೋಳ ವಸತಿ ಶಾಲೆಗೆ ಡಿಸಿ ಡಾ.ಆನಂದ್ ಭೇಟಿ
    In (ರಾಜ್ಯ ) ಜಿಲ್ಲೆ
  • ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟುವ ಎಚ್‌ಪಿವಿ ಲಸಿಕೆ :ಡಾ.ಮಾಗಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.