Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜಿಲ್ಲಾ ಕಸಾಪ ದತ್ತಿ ಪ್ರಶಸ್ತಿಗೆ ಆಯ್ಕೆ :ಇಂದು ಪ್ರದಾನ

ಮಾ.೨೨ ರಂದು ಸಂವಿಧಾನ ಜಾಗೃತಿ ಸಮಾವೇಶ :ಮಯೂರ

ಅವಕಾಶ ವಂಚಿತ ಮಹಿಳೆಯರಿಗೆ ಅವಕಾಶ ನೀಡಿ :ಉಜ್ವಲಾ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬಸವಣ್ಣ ’ದೇಶದ ಸಾಂಸ್ಕೃತಿಕ ನಾಯಕ’ ಘೋಷಣೆ ಸನ್ನಿಹಿತ
(ರಾಜ್ಯ ) ಜಿಲ್ಲೆ

ಬಸವಣ್ಣ ’ದೇಶದ ಸಾಂಸ್ಕೃತಿಕ ನಾಯಕ’ ಘೋಷಣೆ ಸನ್ನಿಹಿತ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಆಲಮೇಲ: ೧೨ನೇ ಶತಮಾನದ ಮಹಾನ್ ಶರಣ, ಜಗಜ್ಯೋತಿ ಅಣ್ಣ ಬಸವಣ್ಣನವರನ್ನು ಕರ್ನಾಟಕದ ಸಂಸ್ಕೃತಿಕ ನಾಯಕರನ್ನಾಗಿ ಘೋಷಣೆ ಮಾಡಿದ್ದು, ಮುಂಬರುವ ದಿನಗಳಲ್ಲಿ ಬಸವಣ್ಣನವರ ಆಶಯದಂತೆ ಸಮಾನತೆ ಕಾಲವು ಆದಷ್ಟು ಬೇಗ ಬರಲಿ ಎಂದು ವಿರಕ್ತಮಠದ ಜಗದೇವ ಮಲ್ಲಿಬೊಮ್ಮಯ್ಯ ಮಹಾಸ್ವಾಮಿಜಿ ಹೇಳಿದರು.
ಶುಕ್ರವಾರ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ರಾಜ್ಯ ಸರ್ಕಾರ ಬಸವಣ್ಣನವರನ್ನು ಕರ್ನಾಟಕದ ಸಂಸ್ಕೃತಿಕ ನಾಯಕನನ್ನಾಗಿ ಮಾಡಿರುವ ನಿಮಿತ್ಯ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಬಸವಣ್ಣನವರು ೧೨ನೇ ಶತಮಾನದಲ್ಲಿ ಮಹಾನ್ ಶರಣರಾದಂತವರು. ಅವರು ಇಂದು ಜಗತ್ತಿಗೆ ವಿಶ್ವಗುರುವಾಗಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಬಸವಣ್ಣನವರನ್ನು ಕರ್ನಾಟಕದ ಸಂಸ್ಕೃತಿಕ ನಾಯಕನ್ನಾಗಿ ಮಾಡಿರುವುದು ರಾಜ್ಯದ ಜನತೆಗೆ, ಶರಣರಿಗೆ ಹೆಮ್ಮೆಯ ವಿಷಯವಾಗಿದೆ. ಬಸವಣ್ಣನವರ ಆಶಯಂತೆ ಮುಂಬರುವ ದಿನಗಳಲ್ಲಿ ಸಮಾನತೆಯ ಸಾರುವ ಕೆಲಸ ಆಗಬೇಕು. ಮುಂಬರುವ ದಿನಗಳಲ್ಲಿ ಕರ್ನಾಟಕದ ಜನರು ನಾವು ಲಿಂಗಾಯತ ಧರ್ಮದವರು ಎಂದು ನಮೂದಿಸಬೇಕು ಎಂದು ಕರೆ ನೀಡಿದರು.
ಪ್ರದಾನ ಮಂತ್ರಿ ನರೇಂದ್ರ ಮೋದಿ ಅವರು ಬಸವಣ್ಣವರ ಬಗ್ಗೆ ಆಳವಾಗಿ ಅಧ್ಯಯನ ಮಾಡುತ್ತಿದ್ದಾರೆ ಹಿಂದಿನ ಯಾವ ಪ್ರಧಾನಿಯೂ ಮಾಡದಂತ ಕೆಲಸ ಮಾಡುತ್ತಿದ್ದಾರೆ. ಬಸವಣ್ಣನವರ ಬಗ್ಗೆ ಎಷ್ಟೊಂದು ಅಭಿಮಾನ ಇಟ್ಟುಕೊಂಡಿದ್ದಾರೆ, ಬಸವಣ್ಣನವರ ಬಗ್ಗೆ ಅಧ್ಯಯನ ಮಾಡುತ್ತಿರುವ ಪ್ರಧಾನಿ ಮೋದಿ ಬಗ್ಗೆ ಎಷ್ಟು ಹೊಗಳಿದರೂ ಸಾಲದು ಎಂದು ಅವರ ಕಾರ್ಯಗಳ ಬಗ್ಗೆ ಹೊಗಳಿದರು.
ಬಸವ ಕೇಂದ್ರದ ಅಧ್ಯಕ್ಷ ನಾನಾಗೌಡ ಪಾಟೀಲ ಮಾತನಾಡಿದರು.
ಅರ್ಜುಣಗಿ ಹಿರೇಮಠದ ಸಂಗನಬಸವ ಶಿವಾಚಾರ್ಯರು, ಪ.ಪಂ. ಸದಸ್ಯ ಅಶೋಕ ಕೊಳಾರಿ, ಸೋಮನಾಥ ಮೇಲಿನಮನಿ, ಪ್ರಶಾಂತ ನಾಶಿ, ಪಿ.ಟಿ. ಪಾಟೀಲ, ಮಲ್ಲಿಕಾರ್ಜುನ ಅಚಲೇರಿ, ಯಲ್ಲಪ್ಪ ಬುರಡ, ಶಶಿಧರ ಗಣಿಯಾರ, ಅಪ್ಪುಗೌಡ ಪಾಟೀಲ, ಅಶೋಕ ಸದ್ಲಾಪುರ, ಬಸವರಾಜ ತೆಲ್ಲೂರ, ಬಾಬು ಕೊತಂಬರಿ, ವಾಹಬ ಸುಂಬಡ, ದಯಾನಂದ ನಾರಯಣಕರ, ಗುರು ಹಡಪದ, ನಜೀರ ಅಲಗೂರ ಮುಂತಾದವರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜಿಲ್ಲಾ ಕಸಾಪ ದತ್ತಿ ಪ್ರಶಸ್ತಿಗೆ ಆಯ್ಕೆ :ಇಂದು ಪ್ರದಾನ

ಮಾ.೨೨ ರಂದು ಸಂವಿಧಾನ ಜಾಗೃತಿ ಸಮಾವೇಶ :ಮಯೂರ

ಅವಕಾಶ ವಂಚಿತ ಮಹಿಳೆಯರಿಗೆ ಅವಕಾಶ ನೀಡಿ :ಉಜ್ವಲಾ

ಅಂಬರ ಚುಂಬಿತ ಪ್ರೇಮ ಪ್ರೇಮ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜಿಲ್ಲಾ ಕಸಾಪ ದತ್ತಿ ಪ್ರಶಸ್ತಿಗೆ ಆಯ್ಕೆ :ಇಂದು ಪ್ರದಾನ
    In (ರಾಜ್ಯ ) ಜಿಲ್ಲೆ
  • ಮಾ.೨೨ ರಂದು ಸಂವಿಧಾನ ಜಾಗೃತಿ ಸಮಾವೇಶ :ಮಯೂರ
    In (ರಾಜ್ಯ ) ಜಿಲ್ಲೆ
  • ಅವಕಾಶ ವಂಚಿತ ಮಹಿಳೆಯರಿಗೆ ಅವಕಾಶ ನೀಡಿ :ಉಜ್ವಲಾ
    In (ರಾಜ್ಯ ) ಜಿಲ್ಲೆ
  • ಅಂಬರ ಚುಂಬಿತ ಪ್ರೇಮ ಪ್ರೇಮ
    In ವಿಶೇಷ ಲೇಖನ
  • ಅಗ್ನಿ ಅವಘಡ: ರೂ.50 ಲಕ್ಷ ಮೌಲ್ಯದ ವಸ್ತುಗಳು ಭಸ್ಮ!
    In (ರಾಜ್ಯ ) ಜಿಲ್ಲೆ
  • ಏತ ನೀರಾವರಿ ಯೋಜನೆಯ ಪ್ರಾರಂಭಕ್ಕೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಇಡ್ಲಿ-ವಡೆ ಜೊತೆಗೆ ಗ್ಯಾಸ್​ಗೂ ಬಿಲ್! :ಭಾರಿ ವೈರಲ್
    In (ರಾಜ್ಯ ) ಜಿಲ್ಲೆ
  • ಸಚಿವ ಎಂ.ಬಿ.ಪಾಟೀಲ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಯಲ್ಲಿ ಗೃಹ ಬಳಕೆ ಸಿಲಿಂಡರ್ ಕೊರತೆ ಇಲ್ಲ
    In (ರಾಜ್ಯ ) ಜಿಲ್ಲೆ
  • ಸಿಲಿಂಡರ್ ಸ್ಟಾಕ್ ಇಲ್ಲ :ಸಚಿವ ಮುನಿಯಪ್ಪ!
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.