Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 03, 2026

ರೈತರಿಗೆ ಗುಣಮಟ್ಟದ ವಿದ್ಯುತ್ ವ್ಯವಸ್ಥೆ ನೀಡುವ ಮಹದಾಸೆ

ಮಾಹಿತಿ ಹಕ್ಕು ಕಾಯ್ದೆಯನ್ನು ಸಂಪೂರ್ಣ ಅಧ್ಯಯನ ಮಾಡಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬಸವಣ್ಣ ಸಾಂಸ್ಕೃತಿಕ ನಾಯಕ ಘೋಷಣೆಗೆ ಸಂಭ್ರಮಾಚರಣೆ
(ರಾಜ್ಯ ) ಜಿಲ್ಲೆ

ಬಸವಣ್ಣ ಸಾಂಸ್ಕೃತಿಕ ನಾಯಕ ಘೋಷಣೆಗೆ ಸಂಭ್ರಮಾಚರಣೆ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸಿಂದಗಿ: ಜಾತಿ ತಾರತಮ್ಯ, ಢಾಂಬಿಕ ಭಕ್ತಿ ಎಲ್ಲದರ ವಿರುದ್ಧ ತಿರುಗಿ ಬಿದ್ದಿದ್ದ ಬಸವಣ್ಣ, ತಮ್ಮದೇ ಆದ ರೀತಿಯಲ್ಲಿ ದಮನಕ್ಕೊಳಗಾದವರ ಧ್ವನಿಯಾಗಿ ನಿಂತಿದ್ದರು. ಇಷ್ಟಲಿಂಗ ಮೂರ್ತಿಯ ಪರಿಕಲ್ಪನೆಯನ್ನು ನೀಡಿ ದೇವರನ್ನು ಎಲ್ಲರ ಕರಸ್ಥಲಕ್ಕೆ ತಂದರು. ಕಾಯಕವೇ ಕೈಲಾಸ ಎಂದು ಹೇಳಿ, ಎಲ್ಲರಲ್ಲೂ ದುಡಿಯುವ ಛಲ ಹುಟ್ಟು ಹಾಕಿದರು ಎಂದು ಹಿಕ್ಕನಗುತ್ತಿ ಲಿಂಗಾಯತ ಮಹಾಮಠದ ಪ್ರಭುಲಿಂಗ ಶರಣರು ಹೇಳಿದರು.
ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಶುಕ್ರವಾರ ಜರುಗಿದ ಸಂಭ್ರಮಾಚರಣೆಯಲ್ಲಿ ಮಾತನಾಡಿದ ಅವರು, ಅನುಭವ ಮಂಟಪ ಸ್ಥಾಪಿಸಿ, ಅದರಲ್ಲಿ ಎಲ್ಲರೂ ವಿಚಾರ ವಿನಿಮಯ ಮಾಡಲು ವೇದಿಕೆ ಕಲ್ಪಿಸಿದರು. ಕೆಳ ಜಾತಿಗಳಿಂದಲೂ ಬಂದ ಶರಣರು ಇಲ್ಲಿ ತಮ್ಮ ಚಿಂತನೆಗಳನ್ನು ಮಂಡಿಸಿ ಮನುಕುಲಕ್ಕೆ ಆದರ್ಶವಾಗಿದ್ದಾರೆ ಎಂದರು.
ಇದೇ ಸಂದರ್ಭದಲ್ಲಿ ಸಿಎಂ ಮನಗೂಳಿ ಕಾಲೇಜಿನ ಪ್ರಾಧ್ಯಾಪಕ ಡಾ.ಅರವಿಂದ ಮನಗೂಳಿ ಮಾತನಾಡಿದರು.
ಈ ವೇಳೆ ಲಿಂಬೆ ಅಭಿವೃದ್ಧಿ ಮಂಡಳಿ ಮಾಜಿ ಅಧ್ಯಕ್ಷ ಅಶೋಕ ಅಲ್ಲಾಪೂರ, ದಸಂಸ ವಿದ್ಯಾರ್ಥಿ ಘಟಕದ ಜಿಲ್ಲಾ ಸಂಚಾಲಕ ವೈ.ಸಿ.ಮಯೂರ, ಹಿರಿಯ ಸಾಹಿತಿ ಡಾ.ಎಂ.ಎಂ.ಪಡಶೆಟ್ಟಿ, ಡಾ.ಚನ್ನಪ್ಪ ಕಟ್ಟಿ, ಗುರು ತಾರಾಪುರ, ಜಗದೀಶ ಕಲಬುರಗಿ, ವಿಶ್ವನಾಥ ಜೋಗುರು, ಆರ್.ಆರ್. ಪಾಟೀಲ, ರಾಷ್ಟ್ರೀಯ ಬಸವದಳ ಅಧ್ಯಕ್ಷ ಮಲ್ಲು ಅರ್ಜುಣಗಿ, ಗುರು ಬಸರಕೋಡ, ಶಿವಕುಮಾರ ಶಿಂಪಗೇರ, ನಾನಪ್ಪಗೌಡ ಚನಗೊಂಡ, ಅಣ್ಣಾರಾಯ ಈಳಗೇರ ಸೇರಿದಂತೆ ಬಸವ ದಳದ ಪದಾಧಿಕಾರಿಗಳು, ವಿವಿಧ ಸಂಘಟನೆ ಸದಸ್ಯರು, ಸಾಹಿತಿಗಳು, ಕಾಲೇಜಿನ ವಿದ್ಯಾರ್ಥಿಗಳು ಬಸವ ಅಭಿಮಾನಿಗಳು ಭಕ್ತರು ಪಾಲ್ಗೊಂಡಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 03, 2026

ರೈತರಿಗೆ ಗುಣಮಟ್ಟದ ವಿದ್ಯುತ್ ವ್ಯವಸ್ಥೆ ನೀಡುವ ಮಹದಾಸೆ

ಮಾಹಿತಿ ಹಕ್ಕು ಕಾಯ್ದೆಯನ್ನು ಸಂಪೂರ್ಣ ಅಧ್ಯಯನ ಮಾಡಿ

ಸಂಸ್ಕರಣಾ ಘಟಕ ಅನುಷ್ಠಾನಕ್ಕೆ ಅರ್ಜಿ ಆಹ್ವಾನ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 03, 2026
    In ದಿನಪತ್ರಿಕೆ
  • ರೈತರಿಗೆ ಗುಣಮಟ್ಟದ ವಿದ್ಯುತ್ ವ್ಯವಸ್ಥೆ ನೀಡುವ ಮಹದಾಸೆ
    In (ರಾಜ್ಯ ) ಜಿಲ್ಲೆ
  • ಮಾಹಿತಿ ಹಕ್ಕು ಕಾಯ್ದೆಯನ್ನು ಸಂಪೂರ್ಣ ಅಧ್ಯಯನ ಮಾಡಿ
    In (ರಾಜ್ಯ ) ಜಿಲ್ಲೆ
  • ಸಂಸ್ಕರಣಾ ಘಟಕ ಅನುಷ್ಠಾನಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಮುದ್ದೇಬಿಹಾಳದಲ್ಲಿ ಬೃಹತ್ ಉದ್ಯೋಗ ಮೇಳ ಇಂದು
    In (ರಾಜ್ಯ ) ಜಿಲ್ಲೆ
  • ನಮ್ಮ ಸರಕಾರ ಅಭಿವೃದ್ಧಿಗೆ ಬದ್ಧ :ಸಚಿವ ಎಂ.ಬಿ.ಪಾಟೀಲ
    In (ರಾಜ್ಯ ) ಜಿಲ್ಲೆ
  • ನೀಟ್ ಪರೀಕ್ಷೆ: ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ
    In (ರಾಜ್ಯ ) ಜಿಲ್ಲೆ
  • ದ್ವಿತೀಯ ಪಿಯುಸಿ ಪರೀಕ್ಷೆ-೨ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ
    In (ರಾಜ್ಯ ) ಜಿಲ್ಲೆ
  • ಪರಿಶೀಲನಾ ಅದಾಲತ್ ಮುಂದೂಡಿಕೆ: ಡಿಸಿ ಡಾ.ಆನಂದ
    In (ರಾಜ್ಯ ) ಜಿಲ್ಲೆ
  • ಮದ್ಯದಂಗಡಿ ಆರಂಭಿಸದಿರಲು ಆಗ್ರಹಿಸಿ ಮುಸ್ಲಿಂ ಬಾಂಧವರ ಮನವಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.