Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಚನ ಸಾಹಿತ್ಯದಲ್ಲಿ ಶಿಕ್ಷಣ

ಚಂದಿರನಿಗಿಂತ ಚಂದ ನಿನ್ನ ಪ್ರೀತಿಯ ಬಂಧ

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 25, 2026

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬಸವನಬಾಗೇವಾಡಿ: ವೇಮನ ಜಯಂತಿ ಆಚರಣೆ
(ರಾಜ್ಯ ) ಜಿಲ್ಲೆ

ಬಸವನಬಾಗೇವಾಡಿ: ವೇಮನ ಜಯಂತಿ ಆಚರಣೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಸವನಬಾಗೇವಾಡಿ: ಪಟ್ಟಣದ ತಹಸೀಲ್ದಾರ ಕಚೇರಿಯ ಸಭಾಂಗಣದಲ್ಲಿ ತಾಲೂಕಾಡಳಿತದಿಂದ ಶುಕ್ರವಾರ ಮಹಾಯೋಗಿ ವೇಮನ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಮಹಾಯೋಗಿ ವೇಮನ ಅವರ ಜಯಂತಿ ಆಚರಿಸಲಾಯಿತು.
ಮಹಾಯೋಗಿ ವೇಮನ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ತಹಸೀಲ್ದಾರ ವೈ.ಎಸ್.ಸೋಮನಕಟ್ಟಿ ಮಾತನಾಡಿ, ಸಮಾಜದಲ್ಲಿ ಸಾಧನೆ ಮಾಡಿದ ಮಹನೀಯರ ಜಯಂತಿಗಳು ಕೇವಲ ಆಚರಣೆಗೆ ಸೀಮಿತಗೊಳಿಸದೇ ಅವರ ತತ್ವಾರ‍್ಶಗಳನ್ನು ಪ್ರತಿಯೊಬ್ಬರೂ ಪಾಲನೆ ಮಾಡುವ ನಿಟ್ಟಿನಲ್ಲಿ ನಾವು ಉತ್ತಮ ಸಮಾಜವನ್ನು ಕಟ್ಟಬೇಕಾಗಿದೆ ಎಂದರು.
ವಕೀಲ ಎಸ್.ಎಚ್.ಗುರಡ್ಡಿ ಮಾತನಾಡಿ, ಮಹಾಯೋಗಿ ವೇಮನ ಅವರು ತಮ್ಮ ಸಾಹಿತ್ಯ ರಚನೆಗಳ ಮೂಲಕ ಸಮಾಜದ ಕಂದಾಚಾರ, ಮೂಢನಂಬಿಕೆ, ಸೋಗಲಾಡಿತನವನ್ನು ಪ್ರಶ್ನಿಸಿದರು. ಶ್ರೇಷ್ಠ ಮಾನವೀಯ ಮೌಲ್ಯಗಳನ್ನು ಸಾರುವ ಮೂಲಕ ಸಮಾಜಕ್ಕೆ ತಮ್ಮದೇಯಾದ ಕೊಡುಗೆ ನೀಡಿದ್ದಾರೆ. ಮಹಾಯೋಗಿ ವೇಮನ ಅವರು ಲೋಕeನ ಹರಡಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಭವಾನಿ ಪಾಟೀಲ, ರೇಷ್ಮೆ ಇಲಾಖೆಯ ಎಸ್.ಐ.ಗೋಲಗೊಂಡ, ಖಜಾನೆ ಇಲಾಖೆಯ ಅಧಿಕಾರಿ ಮನೋಜ ಪಾಟೀಲ, ಭೂಮಾಪನಾ ಇಲಾಖೆಯ ವ್ಯವಸ್ಥಾಪಕ ಕಲಾದಗಿ, ಶಿರಸ್ತೇದಾರ ಬೋರಮ್ಮ ಪೋಲೇಶಿ, ತಹಸೀಲ್ದಾರ ಸಿಬ್ಬಂದಿಗಳಾದ ಮಂಜು ಹಳ್ಳೂರ, ಆರ್.ವಿ.ಘಾಟಗೆ, ನರ‍್ಮಲಾ ಪೂಜಾರಿ, ಸುರೇಶ ದೇಸಾಯಿ, ಎಸ್.ಎಚ್.ಗುರಡ್ಡಿ, ಎಸ್.ಬಿ.ಅಡ್ಡೋಡಗಿ, ಸಿ.ಎಸ್.ಬಿರಾದಾರ, ಬಸವರಾಜ ದೇಸಾಯಿ, ವಿಶ್ವನಾಥ ರೆಡ್ಡಿ, ಸ್ಪರೂಪರಾಣಿ ಬಿಂಜಲಬಾವಿ ಇತರರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಚನ ಸಾಹಿತ್ಯದಲ್ಲಿ ಶಿಕ್ಷಣ

ಚಂದಿರನಿಗಿಂತ ಚಂದ ನಿನ್ನ ಪ್ರೀತಿಯ ಬಂಧ

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 25, 2026

ಯುಪಿಎಸ್‌ಸಿ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಚನ ಸಾಹಿತ್ಯದಲ್ಲಿ ಶಿಕ್ಷಣ
    In ವಿಶೇಷ ಲೇಖನ
  • ಚಂದಿರನಿಗಿಂತ ಚಂದ ನಿನ್ನ ಪ್ರೀತಿಯ ಬಂಧ
    In ವಿಶೇಷ ಲೇಖನ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 25, 2026
    In ದಿನಪತ್ರಿಕೆ
  • ಯುಪಿಎಸ್‌ಸಿ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ೧೪.೮೩ ಲಕ್ಷ ನಮೂನೆಗಳ ಡಿಜಿಟಲೀಕರಣ ಪೂರ್ಣ
    In (ರಾಜ್ಯ ) ಜಿಲ್ಲೆ
  • ಜು.೨೬ ರಂದು ಸಣ್ಣ ಮತ್ತು ಜಿಲ್ಲಾ ಪತ್ರಿಕೆಗಳ ಸಂಘದ ಪದಗ್ರಹಣ
    In (ರಾಜ್ಯ ) ಜಿಲ್ಲೆ
  • ಬೋರ್‌ವೆಲ್ ಕೊರೆಸುವ ಮೂಲಕ ನೀರಿನ ಸಮಸ್ಯೆಗೆ ಪರಿಹಾರ
    In (ರಾಜ್ಯ ) ಜಿಲ್ಲೆ
  • ಮುಳವಾಡ ಕೈಗಾರಿಕಾ ಪ್ರದೇಶಕ್ಕೆ ಡಿಸಿ ಡಾ.ಆನಂದ.ಕೆ ಭೇಟಿ
    In (ರಾಜ್ಯ ) ಜಿಲ್ಲೆ
  • ಕಾರಜೋಳ ವಸತಿ ಶಾಲೆಗೆ ಡಿಸಿ ಡಾ.ಆನಂದ್ ಭೇಟಿ
    In (ರಾಜ್ಯ ) ಜಿಲ್ಲೆ
  • ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟುವ ಎಚ್‌ಪಿವಿ ಲಸಿಕೆ :ಡಾ.ಮಾಗಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.