Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜಿಲ್ಲಾ ಕಸಾಪ ದತ್ತಿ ಪ್ರಶಸ್ತಿಗೆ ಆಯ್ಕೆ :ಇಂದು ಪ್ರದಾನ

ಮಾ.೨೨ ರಂದು ಸಂವಿಧಾನ ಜಾಗೃತಿ ಸಮಾವೇಶ :ಮಯೂರ

ಅವಕಾಶ ವಂಚಿತ ಮಹಿಳೆಯರಿಗೆ ಅವಕಾಶ ನೀಡಿ :ಉಜ್ವಲಾ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬಸವಣ್ಣ ವಿಶ್ವದ ಸಾಂಸ್ಕೃತಿಕ ನಾಯಕರು :ಬಬಲೇಶ್ವರ
(ರಾಜ್ಯ ) ಜಿಲ್ಲೆ

ಬಸವಣ್ಣ ವಿಶ್ವದ ಸಾಂಸ್ಕೃತಿಕ ನಾಯಕರು :ಬಬಲೇಶ್ವರ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಮಹಾ ಮಾನವತಾವಾದಿ, ಸಮಾಜ ಸುಧಾರಣೆಯ ಮಹಾನಾಯಕ ವಿಶ್ವಗುರು ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕರೆಂದು ಘೋಷಣೆ ಮಾಡಿರುವುದು, ಕರ್ನಾಟಕ ರಾಜ್ಯ ಸರ್ಕಾರದ ಐತಿಹಾಸಿಕ ನಿರ್ಧಾರವಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಹಾಗೂ ಸಚಿವರಾದ ಶರಣ ಶ್ರೀ ಎಂ ಬಿ ಪಾಟೀಲ ಹಾಗೂ ಸಂಪುಟದ ಎಲ್ಲ ಸಚಿವರಿಗೆ, ಶಾಸಕರಿಗೆ, ನಾಡಿನ ಸಮಸ್ತ ಮಠಾಧೀಶರಿಗೆ, ಸಮಸ್ತ ಬಸವಾಭಿಮಾನಿಗಳ ಪರವಾಗಿ ತುಂಬು ಹೃದಯದ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ ಎಂದು ಕೆಪಿಸಿಸಿ ಪ್ರಚಾರ ಸಮಿತಿಯ ಮುಖ್ಯ ವಕ್ತಾರ ಸಂಗಮೇಶ ಬಬಲೇಶ್ವರ ಹೇಳಿದ್ದಾರೆ.
ಶುಕ್ರವಾರ ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು, ವಿಶ್ವಗುರು ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕರೆಂದು ಘೋಷಣೆ ಮಾಡಿರುವುದರ ಜೊತೆಗೆ ಅವರ ವಚನ ಸಾಹಿತ್ಯ ಚಿಂತನೆಗಳನ್ನು, ಮನೆ ಮನಗಳಿಗೆ ತಲುಪಿಸುವ ಕೆಲಸ ಸರ್ಕಾರ ಮಾಡಲಿದೆ ಎಂದು ಹೇಳಿರುವ ನೈಜ ಬಸವಾನುಯಾಯಿ ಸಿದ್ದರಾಮಯ್ಯನವರಿಗೆ ತುಂಬು ಹೃದಯದ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಕಲೆ, ಸಾಹಿತ್ಯ, ಸಂಗೀತ, ರಾಜಕೀಯ, ಸಾಮಾಜಿಕ, ಆರ್ಥಿಕ ಹೀಗೆ ಎಲ್ಲ ಕ್ಷೇತ್ರಗಳಲ್ಲಿ ಅದ್ಭುತ ಸಾಧನೆ ಮಾಡಿದ ಮಹಾತ್ಮ ವಿಶ್ವಗುರು ಬಸವಣ್ಣನವರು. ಅವರು ಬರೀ ಕರ್ನಾಟಕದ ಸಾಂಸ್ಕೃತಿಕ ನಾಯಕರಲ್ಲ, ವಿಶ್ವದ ಸಾಂಸ್ಕೃತಿಕ ನಾಯಕರು ಎನ್ನುವುದರಲ್ಲಿ ಎರಡು ಮಾತಿಲ್ಲ. ಜಗತ್ತಿನ ಎಲ್ಲಾ ಸಂವಿಧಾನಗಳು ವಚನ ಸಾಹಿತ್ಯದ ಮೇಲೆ ನಿಂತಿವೆ. ನಾವು ಬಸವ ನಾಡಿನಲ್ಲಿ ಹುಟ್ಟಿದವರು, ಬಸವಣ್ಣನವರು ನಡೆದಾಡಿದ ಭೂಮಿಯಲ್ಲಿ ಬದುಕು ಕಟ್ಟಿಕೊಂಡವರು ಎನ್ನುವುದು ನಾವೆಲ್ಲ ಸದಾಕಾಲ ಅಭಿಮಾನ ಪಡುವ ಸಂಗತಿ ಎಂದು ಸಂಗಮೇಶ ಬಬಲೇಶ್ವರ ತಿಳಿಸಿದ್ದಾರೆ.
ಪ್ರಾಥಮಿಕ ಶಾಲಾ ಹಂತದಿಂದ ಪದವಿಯವರೆಗೆ ಬಸವಣ್ಣನವರ ವಚನ ಸಾಹಿತ್ಯವನ್ನು ವಿದ್ಯಾರ್ಥಿಗಳ ಪಾಠಗಳಲ್ಲಿ ಅಳವಡಿಸುವುದು ಇಂದಿನ ತುರ್ತು ಅಗತ್ಯವಾಗಿದೆ. ಅದನ್ನು ಎಲ್ಲಾ ಹಂತದಲ್ಲಿಯೂ ರಾಜ್ಯ ಸರ್ಕಾರ ಮಾಡಲು ಮುಂದಾಗಿರುವುದು ನಮ್ಮೆಲ್ಲರಿಗೂ ಸಂತೋಷವನ್ನುಂಟು ಮಾಡಿದೆ ಎಂದು ಅವರು ಹೇಳಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜಿಲ್ಲಾ ಕಸಾಪ ದತ್ತಿ ಪ್ರಶಸ್ತಿಗೆ ಆಯ್ಕೆ :ಇಂದು ಪ್ರದಾನ

ಮಾ.೨೨ ರಂದು ಸಂವಿಧಾನ ಜಾಗೃತಿ ಸಮಾವೇಶ :ಮಯೂರ

ಅವಕಾಶ ವಂಚಿತ ಮಹಿಳೆಯರಿಗೆ ಅವಕಾಶ ನೀಡಿ :ಉಜ್ವಲಾ

ಅಂಬರ ಚುಂಬಿತ ಪ್ರೇಮ ಪ್ರೇಮ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜಿಲ್ಲಾ ಕಸಾಪ ದತ್ತಿ ಪ್ರಶಸ್ತಿಗೆ ಆಯ್ಕೆ :ಇಂದು ಪ್ರದಾನ
    In (ರಾಜ್ಯ ) ಜಿಲ್ಲೆ
  • ಮಾ.೨೨ ರಂದು ಸಂವಿಧಾನ ಜಾಗೃತಿ ಸಮಾವೇಶ :ಮಯೂರ
    In (ರಾಜ್ಯ ) ಜಿಲ್ಲೆ
  • ಅವಕಾಶ ವಂಚಿತ ಮಹಿಳೆಯರಿಗೆ ಅವಕಾಶ ನೀಡಿ :ಉಜ್ವಲಾ
    In (ರಾಜ್ಯ ) ಜಿಲ್ಲೆ
  • ಅಂಬರ ಚುಂಬಿತ ಪ್ರೇಮ ಪ್ರೇಮ
    In ವಿಶೇಷ ಲೇಖನ
  • ಅಗ್ನಿ ಅವಘಡ: ರೂ.50 ಲಕ್ಷ ಮೌಲ್ಯದ ವಸ್ತುಗಳು ಭಸ್ಮ!
    In (ರಾಜ್ಯ ) ಜಿಲ್ಲೆ
  • ಏತ ನೀರಾವರಿ ಯೋಜನೆಯ ಪ್ರಾರಂಭಕ್ಕೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಇಡ್ಲಿ-ವಡೆ ಜೊತೆಗೆ ಗ್ಯಾಸ್​ಗೂ ಬಿಲ್! :ಭಾರಿ ವೈರಲ್
    In (ರಾಜ್ಯ ) ಜಿಲ್ಲೆ
  • ಸಚಿವ ಎಂ.ಬಿ.ಪಾಟೀಲ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಯಲ್ಲಿ ಗೃಹ ಬಳಕೆ ಸಿಲಿಂಡರ್ ಕೊರತೆ ಇಲ್ಲ
    In (ರಾಜ್ಯ ) ಜಿಲ್ಲೆ
  • ಸಿಲಿಂಡರ್ ಸ್ಟಾಕ್ ಇಲ್ಲ :ಸಚಿವ ಮುನಿಯಪ್ಪ!
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.