ವಿಜಯಪುರ: ಕರ್ನಾಟಕ ರಾಜ್ಯ ಲಿಂಬೆ ಅಭಿವೃದ್ಧಿ ಮಂಡಳಿಯಿಂದ ೨೦೨೩-೨೪ನೇ ಸಾಲಿನಲ್ಲಿ ಲಿಂಬೆ ಬೆಳೆಗಾರರಿಗೆ ಯಂತ್ರಗಳನ್ನು ಖರೀದಿಸಲು ಯಾಂತ್ರಿಕರಣ ಯೋಜನೆಯ ಅಡಿಯಲ್ಲಿ ಅರ್ಜಿ ಆಹ್ವಾನಿಸಲಾಗಿದೆ.
ರೈತರು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ರಾಜ್ಯ ಲಿಂಬೆ ಅಭಿವೃದ್ಧಿ ಮಂಡಳಿ ಇಂಡಿ ಕಚೇರಿಯ ಸಹಾಯಕ ನಿರ್ದೇಶಕರಾದ ಆನಂದ ಬಿರಾದಾರ (ಮೊ:೯೬೧೧೦೭೧೦೭೧) ಇವರನ್ನು ಸಂಪರ್ಕಿಸಬಹುದು ಎಂದು ಇಂಡಿ ಕರ್ನಾಟಕ ರಾಜ್ಯ ಲಿಂಬೆ ಅಭಿವೃದ್ಧಿ ಮಂಡಳಿ ಇಂಡಿ ವ್ಯವಸ್ಥಾಪಕ ನಿರ್ದೇಶಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
