Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜಿಲ್ಲಾ ಕಸಾಪ ದತ್ತಿ ಪ್ರಶಸ್ತಿಗೆ ಆಯ್ಕೆ :ಇಂದು ಪ್ರದಾನ

ಮಾ.೨೨ ರಂದು ಸಂವಿಧಾನ ಜಾಗೃತಿ ಸಮಾವೇಶ :ಮಯೂರ

ಅವಕಾಶ ವಂಚಿತ ಮಹಿಳೆಯರಿಗೆ ಅವಕಾಶ ನೀಡಿ :ಉಜ್ವಲಾ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಿಜಯಪುರ-ತಿರುಪತಿ ರೈಲು ಸಂಚಾರಕ್ಕೆ ಸಂಸದರಿಂದ ಪತ್ರ
(ರಾಜ್ಯ ) ಜಿಲ್ಲೆ

ವಿಜಯಪುರ-ತಿರುಪತಿ ರೈಲು ಸಂಚಾರಕ್ಕೆ ಸಂಸದರಿಂದ ಪತ್ರ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ನಗರದಿಂದ ತಿರುಪತಿಗೆ ನೇರ ರೈಲುಸಂಚಾರ ಆರಂಭಿಸುವಂತೆ ಸಂಸದರಾದ ರಮೇಶ ಜಿಗಜಿಣಗಿ ಅವರು ಹುಬ್ಬಳ್ಳಿ ರೇಲ್ವೆ ಜನರಲ್ ಮ್ಯಾನೇಜರ್ ಅವರಿಗೆ ಪತ್ರ ಬರೆದಿದ್ದಾರೆ.
ವಿಜಯಪುರದಿಂದ ತಿರುಪತಿಯ ಮಧ್ಯ ಸಂಚರಿಸುವ ರೈಲನ್ನು ಆರಂಭಿಸುವಂತೆ ಸಾರ್ವಜನಿಕರ ಬಹದಿನಗಳ ಬೇಡಿಕೆಯಾಗಿದ್ದು, ಈ ಕುರಿತು ಕೇಂದ್ರ ರೇಲ್ವೆ ಸಚಿವರೊಂದಿಗೂ ಚರ್ಚಿಸಲಾಗಿದೆ. ಜನರಿಗೆ ನೇರವಾದ ಮಾರ್ಗವಿಲ್ಲದೇ ಇರುವುದರಿಂದ ಪ್ರಯಾಣಕ್ಕೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಶೀಘ್ರವಾಗಿ ವಿಜಯಪುರ – ತಿರುಪತಿ ಮಧ್ಯ ರೈಲನ್ನು ಪ್ರಾರಂಭಿಸಿ ಜನರಿಗೆ ಅನುಕೂಲ ಕಲ್ಪಿಸುವಂತೆ ಅವರು ಪತ್ರ ಬರೆದು ಕೋರಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜಿಲ್ಲಾ ಕಸಾಪ ದತ್ತಿ ಪ್ರಶಸ್ತಿಗೆ ಆಯ್ಕೆ :ಇಂದು ಪ್ರದಾನ

ಮಾ.೨೨ ರಂದು ಸಂವಿಧಾನ ಜಾಗೃತಿ ಸಮಾವೇಶ :ಮಯೂರ

ಅವಕಾಶ ವಂಚಿತ ಮಹಿಳೆಯರಿಗೆ ಅವಕಾಶ ನೀಡಿ :ಉಜ್ವಲಾ

ಅಂಬರ ಚುಂಬಿತ ಪ್ರೇಮ ಪ್ರೇಮ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜಿಲ್ಲಾ ಕಸಾಪ ದತ್ತಿ ಪ್ರಶಸ್ತಿಗೆ ಆಯ್ಕೆ :ಇಂದು ಪ್ರದಾನ
    In (ರಾಜ್ಯ ) ಜಿಲ್ಲೆ
  • ಮಾ.೨೨ ರಂದು ಸಂವಿಧಾನ ಜಾಗೃತಿ ಸಮಾವೇಶ :ಮಯೂರ
    In (ರಾಜ್ಯ ) ಜಿಲ್ಲೆ
  • ಅವಕಾಶ ವಂಚಿತ ಮಹಿಳೆಯರಿಗೆ ಅವಕಾಶ ನೀಡಿ :ಉಜ್ವಲಾ
    In (ರಾಜ್ಯ ) ಜಿಲ್ಲೆ
  • ಅಂಬರ ಚುಂಬಿತ ಪ್ರೇಮ ಪ್ರೇಮ
    In ವಿಶೇಷ ಲೇಖನ
  • ಅಗ್ನಿ ಅವಘಡ: ರೂ.50 ಲಕ್ಷ ಮೌಲ್ಯದ ವಸ್ತುಗಳು ಭಸ್ಮ!
    In (ರಾಜ್ಯ ) ಜಿಲ್ಲೆ
  • ಏತ ನೀರಾವರಿ ಯೋಜನೆಯ ಪ್ರಾರಂಭಕ್ಕೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಇಡ್ಲಿ-ವಡೆ ಜೊತೆಗೆ ಗ್ಯಾಸ್​ಗೂ ಬಿಲ್! :ಭಾರಿ ವೈರಲ್
    In (ರಾಜ್ಯ ) ಜಿಲ್ಲೆ
  • ಸಚಿವ ಎಂ.ಬಿ.ಪಾಟೀಲ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಯಲ್ಲಿ ಗೃಹ ಬಳಕೆ ಸಿಲಿಂಡರ್ ಕೊರತೆ ಇಲ್ಲ
    In (ರಾಜ್ಯ ) ಜಿಲ್ಲೆ
  • ಸಿಲಿಂಡರ್ ಸ್ಟಾಕ್ ಇಲ್ಲ :ಸಚಿವ ಮುನಿಯಪ್ಪ!
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.