Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 03, 2026

ರೈತರಿಗೆ ಗುಣಮಟ್ಟದ ವಿದ್ಯುತ್ ವ್ಯವಸ್ಥೆ ನೀಡುವ ಮಹದಾಸೆ

ಮಾಹಿತಿ ಹಕ್ಕು ಕಾಯ್ದೆಯನ್ನು ಸಂಪೂರ್ಣ ಅಧ್ಯಯನ ಮಾಡಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಲಕ್ಷ ದೀಪ ಬೆಳಗಿಸಲು ಶಾಸಕ ಯತ್ನಾಳ ಕರೆ
(ರಾಜ್ಯ ) ಜಿಲ್ಲೆ

ಲಕ್ಷ ದೀಪ ಬೆಳಗಿಸಲು ಶಾಸಕ ಯತ್ನಾಳ ಕರೆ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ರಾಮ ಮಂದಿರ ಉದ್ಘಾಟನೆಯ ಈ ಐತಿಹಾಸಿಕ ಕ್ಷಣವು, ನಮ್ಮೆಲ್ಲರ ಜೀವನದಲ್ಲಿ ಅದೃಷ್ಟವಶಾತ್ ಬಂದಿದೆ. ಈ ಅಮೂಲ್ಯ ಕ್ಷಣಕ್ಕೆ ನಾವೆಲ್ಲ ಸಾಕ್ಷಿಯಾಗಲು, ಪ್ರತಿಯೊಬ್ಬರ ಮನೆಯಲ್ಲಿ ದೀಪ ಬೆಳಗಿಸುವಂತೆ ಹೆಮ್ಮೆಯ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಯವರು ಕರೆ ನೀಡಿದ್ದು, ನಗರದಲ್ಲಿ ಕನಿಷ್ಠ ಒಂದು ಲಕ್ಷ ದೀಪೋತ್ಸವ ಬೆಳಗಿಸಬೇಕು ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, 500 ವರ್ಷಗಳ ತಪಸ್ಸು, ಕೊಟ್ಯಂತರ ಹಿಂದೂ ಕಾರ್ಯಕರ್ತರು, ಸ್ವಾಮೀಜಿಗಳು, ಸಾಧು-ಸಂತರ ಕನಸು ನನಸಾಗುತ್ತಿದೆ. ಜ.22 ನಮ್ಮ ದೇಶದ ಭವಿಷ್ಯದ, ಭಾರತದ ಸ್ವಾಭಿಮಾನದ ಸಂಕೇತ, ಹಿಂದುತ್ವದ ಸ್ವಾಭಿಮಾನದ ಸಂಕೇತ, ಮೊಘಲರ ದಬ್ಬಾಳಿಕೆಯ ಗುಲಾಮಗಿರಿ ತೊಲಗಿಸಿದ ಸಂಕೇತದ ದಿನವಾಗಿದೆ. ಈ ದಿನ ಅವಿಸ್ಮರಣೀಯಗೊಳಿಸಲು, ಅಯೋಧ್ಯ ರಾಮ ಮಂದಿರ ಉದ್ಘಾಟನೆಯ ದಿನವಾದ ಜ.22 ರಂದು ನಗರದಲ್ಲಿ ಕನಿಷ್ಠ ಒಂದು ಲಕ್ಷ ದೀಪ ಬೆಳಗಬೇಕು. ಈ ನಿಟ್ಟಿನಲ್ಲಿ ಪ್ರತಿ ಹಿಂದುಗಳ ಮನೆಯ ಆವರಣದಲ್ಲಿ ಕನಿಷ್ಠ ಐದು ದೀಪಗಳನ್ನು ಬೆಳಗಿಸಬೇಕು.
ದೀಪಾವಳಿ ಸಂದರ್ಭದಲ್ಲಿ ನಗರದ 11 ಸಾವಿರ ಬಡ ಕುಟುಂಬಗಳಿಗೆ ಐದು ಪಣತೆ ಒಳಗೊಂಡಂತೆ, ರೂ.2 ಸಾವಿರ ಮೊತ್ತದ ಬಟ್ಟೆ ಮತ್ತು ದವಸ ಧಾನ್ಯ, ಪಣತೆ ಒಳಗೊಂಡ ಕಿಟ್ ನೀಡಲಾಗಿತ್ತು. ಅದನ್ನು ಸದ್ಬಳಕೆ ಮಾಡಿಕೊಂಡು, ದೀಪಾವಳಿ ದಿನ ನಗರದ ಪ್ರತಿಯೊಂದು ಹಿಂದೂಗಳ ಮನೆಯಲ್ಲಿ ದೀಪಗಳು ಪ್ರಜ್ವಲಿಸಿದಂತೆ, ಜ.22 ರ ರಾತ್ರಿ ರಾಮ ಮಂದಿರ ಉದ್ಘಾಟನೆ ದಿನವೂ ಕೂಡ ನಗರದ ಎಲ್ಲರ ಮನೆಯ ಆವರಣದಲ್ಲಿ ಕನಿಷ್ಠ 5 ದೀಪಗಳನ್ನು ಬೆಳಗಿಸಬೇಕು. ಅಲ್ಲದೆ, ನಗರದ ಎಲ್ಲ ದೇವಸ್ಥಾನಗಳಲ್ಲಿ ಹೋಮ, ಹವನ, ವಿಶೇಷ ಪೂಜೆ ಹಮ್ಮಿಕೊಳ್ಳುವ ಮೂಲಕ‌ ಈ ಕಾರ್ಯಕ್ರಮ‌ ಅವಿಸ್ಮರಣೀಯ ಗೊಳಿಸಬೇಕು ಎಂದು ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 03, 2026

ರೈತರಿಗೆ ಗುಣಮಟ್ಟದ ವಿದ್ಯುತ್ ವ್ಯವಸ್ಥೆ ನೀಡುವ ಮಹದಾಸೆ

ಮಾಹಿತಿ ಹಕ್ಕು ಕಾಯ್ದೆಯನ್ನು ಸಂಪೂರ್ಣ ಅಧ್ಯಯನ ಮಾಡಿ

ಸಂಸ್ಕರಣಾ ಘಟಕ ಅನುಷ್ಠಾನಕ್ಕೆ ಅರ್ಜಿ ಆಹ್ವಾನ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 03, 2026
    In ದಿನಪತ್ರಿಕೆ
  • ರೈತರಿಗೆ ಗುಣಮಟ್ಟದ ವಿದ್ಯುತ್ ವ್ಯವಸ್ಥೆ ನೀಡುವ ಮಹದಾಸೆ
    In (ರಾಜ್ಯ ) ಜಿಲ್ಲೆ
  • ಮಾಹಿತಿ ಹಕ್ಕು ಕಾಯ್ದೆಯನ್ನು ಸಂಪೂರ್ಣ ಅಧ್ಯಯನ ಮಾಡಿ
    In (ರಾಜ್ಯ ) ಜಿಲ್ಲೆ
  • ಸಂಸ್ಕರಣಾ ಘಟಕ ಅನುಷ್ಠಾನಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಮುದ್ದೇಬಿಹಾಳದಲ್ಲಿ ಬೃಹತ್ ಉದ್ಯೋಗ ಮೇಳ ಇಂದು
    In (ರಾಜ್ಯ ) ಜಿಲ್ಲೆ
  • ನಮ್ಮ ಸರಕಾರ ಅಭಿವೃದ್ಧಿಗೆ ಬದ್ಧ :ಸಚಿವ ಎಂ.ಬಿ.ಪಾಟೀಲ
    In (ರಾಜ್ಯ ) ಜಿಲ್ಲೆ
  • ನೀಟ್ ಪರೀಕ್ಷೆ: ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ
    In (ರಾಜ್ಯ ) ಜಿಲ್ಲೆ
  • ದ್ವಿತೀಯ ಪಿಯುಸಿ ಪರೀಕ್ಷೆ-೨ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ
    In (ರಾಜ್ಯ ) ಜಿಲ್ಲೆ
  • ಪರಿಶೀಲನಾ ಅದಾಲತ್ ಮುಂದೂಡಿಕೆ: ಡಿಸಿ ಡಾ.ಆನಂದ
    In (ರಾಜ್ಯ ) ಜಿಲ್ಲೆ
  • ಮದ್ಯದಂಗಡಿ ಆರಂಭಿಸದಿರಲು ಆಗ್ರಹಿಸಿ ಮುಸ್ಲಿಂ ಬಾಂಧವರ ಮನವಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.