ವಿಜಯಪುರ: ಸಾವಿತ್ರಿಬಾಯಿ ಪುಲೆ ಶಿಕ್ಷಕಿಯರ ಸಂಘ ರಾಜ್ಯ ಘಟಕ ಹಾಗೂ ಜಿಲ್ಲಾ ಘಟಕ ವಿಜಯಪುರ ಇವರು ಕೊಡಮಾಡುವ ಜಿಲ್ಲಾ ಅತ್ಯುತ್ತಮ ಸಾವಿತ್ರಿಬಾಯಿ ಪುಲೆ ಶಿಕ್ಷಕಿ ಪ್ರಶಸ್ತಿಗೆ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಅಲಿಯಾಬಾದ ಶಾಲೆಯ ಗುರುಗಳಾದ ಒ.ಅ.ಬೀಳುರ ಆಯ್ಕೆಯಾಗಿದ್ದಾರೆ.
ಇವರಿಗೆ ವಿಜಯಪುರ ಗ್ರಾಮೀಣ ತಾಲೂಕಿನ ಶಿಕ್ಷಕರು ಹಾಗೂ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಗ್ರಾಮೀಣ ಘಟಕ ಹಾಗೂ ಸದರಿ ಶಾಲೆಯ ಶಿಕ್ಷಕರು, ಎಸ್ಡಿಎಂಸಿ ಅಧ್ಯ್ಯಕ್ಷರು, ಸದಸ್ಯರು ಅಭಿನಂದಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment

