Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಅರಣ್ಯ ಕಾರ್ಮಿಕರಿಗೆ ಪಿಎಫ್, ವಿಮೆ ಒದಗಿಸಲು ಕ್ರಮ :ಮಹೇಶ

ಗ್ರಾಮೀಣ ಜನತೆ ಕಾನೂನಿನ ಜ್ಞಾನ ಹೊಂದಬೇಕು :ನ್ಯಾ. ನಾಗೇಶ

ನಿಷ್ಕಳಂಕ ಸೇವೆ ಸಲ್ಲಿಸುವುದು ಇತರರಿಗೆ ಮಾದರಿ :ಮಹಾಂತೇಶ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಾಣಿಜ್ಯ ತೆರಿಗೆ ಪರಿವೀಕ್ಷಕರ ಪರೀಕ್ಷೆಯಲ್ಲಿ ಅಕ್ರಮದ ಆರೋಪ!
(ರಾಜ್ಯ ) ಜಿಲ್ಲೆ

ವಾಣಿಜ್ಯ ತೆರಿಗೆ ಪರಿವೀಕ್ಷಕರ ಪರೀಕ್ಷೆಯಲ್ಲಿ ಅಕ್ರಮದ ಆರೋಪ!

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಜಿಲ್ಲೆಯಲ್ಲಿ ನಡೆದ ವಾಣಿಜ್ಯ ತೆರಿಗೆ ಪರಿವೀಕ್ಷಕರ ಪರೀಕ್ಷೆಯಲ್ಲಿ ಭಾರಿ ಅಕ್ರಮ ನಡೆದಿದೆ ಎಂದು ಪರೀಕ್ಷಾರ್ಥಿಗಳು ಆರೋಪಿಸಿ ಪ್ರತಿಭಟನೆ ಮಾಡಿದ ಪ್ರಸಂಗ ಜರುಗಿದೆ.
ಜ. 21 ರಂದು ಭಾನುವಾರ ನಡೆದ ವಾಣಿಜ್ಯ ತೆರಿಗೆ ಪರಿವೀಕ್ಷಕರ ಪರೀಕ್ಷೆಯು ವಿಜಯಪುರ ಜಿಲ್ಲೆಯ ಎಸ್ ಎಸ್ ಪ್ರೌಢಶಾಲೆಯಲ್ಲಿ ನಡೆದಿದ್ದು, ಅದು ಪ್ರತಿಷ್ಠಿತ ಬಿ ಎಲ್ ಡಿ ಇ ಸಂಸ್ಥೆ ಅಡಿಯಲ್ಲಿ ಬರುವ ಶಿಕ್ಷಣ ಸಂಸ್ಥೆಯಾಗಿದೆ.
ಎಸ್ ಎಸ್ ಪ್ರೌಢಶಾಲೆಯ ಪರೀಕ್ಷಾ ಕೊಠಡಿ ಸಂಖ್ಯೆ 8 ರಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂದು ವಿದ್ಯಾರ್ಥಿಗಳು ದೂರಿದ್ದಾರೆ. ಕೊಠಡಿಗೆ ಬರುವ ಮುಂಚೆಯೇ ಪ್ರಶ್ನೆ ಪತ್ರಿಕೆಯ ಕವರ್ ತೆರೆಯಲಾಗಿದ್ದು ಇದು ವಿದ್ಯಾರ್ಥಿಗಳ ಗಮನಕ್ಕೆ ಬಂದಿದೆ. ಪರೀಕ್ಷಾ ಕೊಠಡಿಯಲ್ಲಿದ್ದ ಎಲ್ಲ ವಿದ್ಯಾರ್ಥಿಗಳು ಇದಕ್ಕೆ ವಿರೋಧಿಸಿದರೂ ಇದನ್ನು ಗಣನೆಗೆ ತೆಗೆದುಕೊಳ್ಳದ ಕೊಠಡಿ ಮೇಲ್ವಿಚಾರಕರು ಒತ್ತಾಯಪೂರ್ವಕ್ಕಾಗಿ ವಿದ್ಯಾರ್ಥಿಗಳ ಪ್ರಶ್ನೆ ಪತ್ರಿಕೆಯ ಬಂಡಲ್ ಗೆ ಸಹಿ ಪಡೆಯಲು ಮುಂದಾದಾಗ ವಿದ್ಯಾರ್ಥಿಗಳು ಇದಕ್ಕೆ ನಿರಾಕರಿಸಿದ್ದಾರೆ. ಪರೀಕ್ಷೆಗೆ ನಿಯೋಜನೆಗೊಂಡ ಸಿಬ್ಬಂದಿ ವರ್ಗದವರು ಮತ್ತು ಕೆಪಿಎಸ್‌ಸಿ ನೋಡಲ್ ಅಧಿಕಾರಿಗಳು ಬಂದು ಸಹಿ ಪಡೆಯದೆ ಪರೀಕ್ಷೆಯನ್ನು ನಡೆಸಲು ಮುಂದಾಗಿದ್ದಾರೆ
ಅನಿವಾರ್ಯವಾಗಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಮುಂದಾದಾಗ ಈ ಗೊಂದಲದಿಂದ ಪರೀಕ್ಷೆಯ ಸಮಯ ಮೀರಿದ್ದರಿಂದ ನಿಮಗೆ ಹೆಚ್ಚುವರಿ ಸಮಯವಕಾಶ ನೀಡುತ್ತೇವೆ, ಪರೀಕ್ಷೆ ಬರೆಯಿರಿ ಎಂದು ಅಧಿಕಾರಿಗಳು ವಿದ್ಯಾರ್ಥಿಗಳ ಮನವೊಲಿಸಿದ್ದಾರೆ. ಪರೀಕ್ಷೆ ಬರೆಯಲು ಪ್ರಾರಂಭಿಸಿದ ವಿದ್ಯಾರ್ಥಿಗಳ ಸಮಯ ಮುಗಿದಿದ್ದು, ಅಧಿಕಾರಿಗಳು ಮಾತು ಕೊಟ್ಟಂತೆ ನಡೆದುಕೊಳ್ಳದೆ ಬಲವಂತವಾಗಿ ಓ ಎಂ ಆರ್ ಪತ್ರಿಕೆಯನ್ನು ಹಿಂಪಡೆದಿದ್ದಾರೆ ಎಂದು ವಿದ್ಯಾರ್ಥಿಗಳು ದೂರಿದ್ದಾರೆ.
ಪರೀಕ್ಷಾ ಕೊಠಡಿಯಿಂದ ಹೊರಬಂದ ವಿದ್ಯಾರ್ಥಿಗಳು ಪ್ರತಿಭಟನೆ ಮಾಡಿ ಈ ಪರೀಕ್ಷೆಯಲ್ಲಿ ಬಾರಿ ಅಕ್ರಮವಾಗಿದೆ, ಇದಕ್ಕೆ ಎಲ್ಲಾ ಪರೀಕ್ಷಾ ಸಿಬ್ಬಂದಿ ವರ್ಗ ಮತ್ತು ಮುಖ್ಯಸ್ಥರು ಕಾರಣರಾಗಿದ್ದು ಅವರ ಮೇಲೆ ಸೂಕ್ತವಾದ ಕಾನೂನು ಕ್ರಮ ಜರುಗಿಸಿ ನಮಗೆ ನ್ಯಾಯ ದೊರಕಿಸಿ ಕೊಡಬೇಕೆಂದು ಜಿಲ್ಲಾಧಿಕಾರಿಗಳನ್ನು ಒತ್ತಾಯಿಸಿ ಮನವಿ ಸಲ್ಲಿಸಿದ್ದಾರೆ.
ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳಾದ ಶೋಯಬಅಕ್ತರ ಚೋಸಗಾಂವ, ಬಸವರಾಜ ಬೊಮ್ಮನಹಳ್ಳಿ, ಸಂತೋಷ್ ಸಿಂಗ್ ರಜಪೂತ, ಸತೀಶ್ ಎಸ್ ರಾಥೋಡ, ಶ್ರೀಕಾಂತ್ ಹಂಚಿನಾಳ, ಸಾಗರ ಕಟ್ಟಿ, ಮಹೇಶ್ ತಳವಾರ ಮುಂತಾದವರು ಭಾಗವಹಿಸಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಅರಣ್ಯ ಕಾರ್ಮಿಕರಿಗೆ ಪಿಎಫ್, ವಿಮೆ ಒದಗಿಸಲು ಕ್ರಮ :ಮಹೇಶ

ಗ್ರಾಮೀಣ ಜನತೆ ಕಾನೂನಿನ ಜ್ಞಾನ ಹೊಂದಬೇಕು :ನ್ಯಾ. ನಾಗೇಶ

ನಿಷ್ಕಳಂಕ ಸೇವೆ ಸಲ್ಲಿಸುವುದು ಇತರರಿಗೆ ಮಾದರಿ :ಮಹಾಂತೇಶ

ಕನ್ನಡ ಸಾಹಿತ್ಯ ಲೋಕಕ್ಕೆ ಡಾ.ಚನ್ನಪ್ಪ ಕಟ್ಟಿ ಕೊಡುಗೆ ಅನನ್ಯ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಅರಣ್ಯ ಕಾರ್ಮಿಕರಿಗೆ ಪಿಎಫ್, ವಿಮೆ ಒದಗಿಸಲು ಕ್ರಮ :ಮಹೇಶ
    In (ರಾಜ್ಯ ) ಜಿಲ್ಲೆ
  • ಗ್ರಾಮೀಣ ಜನತೆ ಕಾನೂನಿನ ಜ್ಞಾನ ಹೊಂದಬೇಕು :ನ್ಯಾ. ನಾಗೇಶ
    In (ರಾಜ್ಯ ) ಜಿಲ್ಲೆ
  • ನಿಷ್ಕಳಂಕ ಸೇವೆ ಸಲ್ಲಿಸುವುದು ಇತರರಿಗೆ ಮಾದರಿ :ಮಹಾಂತೇಶ
    In (ರಾಜ್ಯ ) ಜಿಲ್ಲೆ
  • ಕನ್ನಡ ಸಾಹಿತ್ಯ ಲೋಕಕ್ಕೆ ಡಾ.ಚನ್ನಪ್ಪ ಕಟ್ಟಿ ಕೊಡುಗೆ ಅನನ್ಯ
    In (ರಾಜ್ಯ ) ಜಿಲ್ಲೆ
  • ಮೌಲ್ಯಮಾಪನ ಎಡವಟ್ಟು ಪಾಸ್‌ ಆಗಿದ್ದ ವಿದ್ಯಾರ್ಥಿನಿ ಫೇಲ್‌!
    In (ರಾಜ್ಯ ) ಜಿಲ್ಲೆ
  • ಪ್ರಗತಿಯಲ್ಲಿರುವ ನೀರಾವರಿ ಯೋಜನೆಗಳು ಬೇಗ ಪೂರ್ಣಗೊಳಿಸಲು ಸೂಚನೆ
    In (ರಾಜ್ಯ ) ಜಿಲ್ಲೆ
  • ಹಳ್ಳಗಳಿಗೆ ನೀರು ತುಂಬಿಸುವ ಯೋಜನೆ ಇಡೀ ದೇಶಕ್ಕೆ ಮಾದರಿ
    In (ರಾಜ್ಯ ) ಜಿಲ್ಲೆ
  • ಶ್ರೀ ಬಿ.ಎಂ.ಪಾಟೀಲ ಪಬ್ಲಿಕ್ ಸ್ಕೂಲ್ ಗೆ ಮೊದಲ ಮೂರು ರ‌್ಯಾಂಕ್
    In (ರಾಜ್ಯ ) ಜಿಲ್ಲೆ
  • ಬರಿದಾಗುತ್ತಿರುವ ಕೃಷ್ಣಾ ನದಿ :ಕೃಷಿಗೆ ತೀವ್ರ ಸಂಕಷ್ಟ
    In (ರಾಜ್ಯ ) ಜಿಲ್ಲೆ
  • ಭಕ್ತಿಸಾಗರದಲ್ಲಿ ತೇಲಿದ ಚಿಕ್ಕಪಡಸಲಗಿ ಭಕ್ತವೃಂದ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.