Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಅರಣ್ಯ ಕಾರ್ಮಿಕರಿಗೆ ಪಿಎಫ್, ವಿಮೆ ಒದಗಿಸಲು ಕ್ರಮ :ಮಹೇಶ

ಗ್ರಾಮೀಣ ಜನತೆ ಕಾನೂನಿನ ಜ್ಞಾನ ಹೊಂದಬೇಕು :ನ್ಯಾ. ನಾಗೇಶ

ನಿಷ್ಕಳಂಕ ಸೇವೆ ಸಲ್ಲಿಸುವುದು ಇತರರಿಗೆ ಮಾದರಿ :ಮಹಾಂತೇಶ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಿದ್ಯಾರ್ಥಿಗಳೊಂದಿಗೆ ಶಾಸಕ ರಾಜುಗೌಡ ಸಂವಾದ
(ರಾಜ್ಯ ) ಜಿಲ್ಲೆ

ವಿದ್ಯಾರ್ಥಿಗಳೊಂದಿಗೆ ಶಾಸಕ ರಾಜುಗೌಡ ಸಂವಾದ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕಲಕೇರಿ: ಗ್ರಾಮದ ಮಲ್ಲಿಕಾರ್ಜುನ ವಿದ್ಯಾವರ್ಧಕ ಸಂಘದ ಬಸವೇಶ್ವರ ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಸೋಮವಾರ ರಾಜ್ಯಶಾಸ್ತ್ರ ವಿಷಯಕ್ಕೆ ಸಂಬಂಧಿಸಿದಂತೆ ಕಾಲೇಜಿನ ವಿಧ್ಯಾರ್ಥಿ ವಿದ್ಯಾರ್ಥಿನಿಯರೊಂದಿಗೆ ದೇವರಹಿಪ್ಪರಗಿ ಶಾಸಕ ರಾಜುಗೌಡ ಪಾಟೀಲ ಕುದರಿಸಾಲೋಡಗಿ ಸುಮಾರು ೨ ಗಂಟೆಗಳ ಕಾಲ ಸಂವಾದ ನಡೆಸಿದರು.
ಈ ಸಂದರ್ಭದಲ್ಲಿ ಶಾಸಕ ರಾಜುಗೌಡ ಪಾಟೀಲ, ರಾಜಕೀಯ ಕ್ಷೇತ್ರ, ಶಿಕ್ಷಣ ಕ್ಷೇತ್ರ. ಸಾರಿಗೆ, ಮೂಲಭೂತ ಸೌಕರ್ಯಗಳ ಕುರಿತು ಕೇಳಿದ ಹತ್ತು ಹಲವು ಪ್ರಶ್ನೆಗಳಿಗೆ ಶಾಂತ ರೀತಿಯಿಂದ ವಿಧ್ಯಾರ್ಥಿಗಳಿಗೆ ಉತ್ತರ ನೀಡಿದರು,
ಸಂವಾದದ ನಂತರ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಶಾಸಕ ರಾಜುಗೌಡ ಕುದರಿಸಾಲೋಡಗಿ ಅವರು, ಇಂದಿನ ವಿಧ್ಯಾರ್ಥಿಗಳು ಮುಖ್ಯವಾಗಿ ಮಾನವೀಯ ಮೌಲ್ಯಗಳನ್ನು ಮೈಗೂಡಿಸಿಕೊಳ್ಳುವುದರ ಜೊತೆಗೆ ಗುರು ಹಿರಿಯರನ್ನು ಗೌರವಿಸುವ, ಮಾತಾಪಿತರನ್ನು ಪೂಜ್ಯನೀಯ ಬಾವದಿಂದ ಕಾಣುವುದನ್ನು ಕಲಿಯಬೇಕು. ಇದರಿಂದ ಎಂತಹುದೇ ಸಾಧನೆ ಮಾಡಲು ಸಾಧ್ಯವಿದೆ ಎಂದು ಹೇಳಿದರು.
ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ದಿ ಕಾರ್ಯಗಳು ಆಗಬೇಕಿದೆ. ಕ್ಷೇತ್ರದ ಅಭಿವೃದ್ಧಿಗೆ ಮೊದಲ ಆಧ್ಯತೆ ನೀಡುತ್ತೇನೆ ಎಂದು ಅವರು ಹೇಳಿದರು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷ ಶಾಂತಗೌಡ ಪಾಟೀಲ, ಪ್ರಾಚಾರ್ಯ ಸಿ ಎಸ್ ಹಿರೇಮಠ, ಬಸವಂತಪ್ಪ ಚನಗೊಂಡ, ಇಎಲ್‌ಸಿ ಕ್ಲಬ್ ಸಂಚಾಲಕ ಬಸವರಾಜ್ ಕುಂಬಾರ ಮಾತನಾಡಿದರು.
ಈ ವೇಳೆ ಸಂಸ್ಥೆ ನಿರ್ಧೇಶಕ ಸಿದ್ದಣ್ಣ ಚಳ್ಳಗಿ, ಷಣ್ಮುಕಪ್ಪ ಝಳಕಿ, ದೇವಿಂದ್ರ ಗುಮಶೆಟ್ಟಿ, ವೀರಪ್ಪ ಝಳಕಿ, ಕಾಶಿಂ ನಾಯ್ಕೋಡಿ, ಸಾತವೀರಪ್ಪ ಕಲಶೆಟ್ಟಿ, ಶರಣಗೌಡ ಕೋರವಾರ, ಶಾಂತು ದುರ್ಗಿ, ನಿತ್ಯಾನಂದ ಕತ್ತಿ, ರವಿಕುಮಾರ ಗುಮಶೆಟ್ಟಿ, ವಿಶ್ವನಾಥ ಸಿಂದಗಿ, ಎಸ್ ಎಸ್ ಕೋರವಾರಮಠ, ಎಸ್ ಪಿ ರಾಣಗಟ್ಟಿ, ಕೆ ಎಸ್ ದೇಸಾಯಿ, ನಿಂಗನಗೌಡ ಗುಂಡಕನಾಳ, ವ್ಹಿ ಟಿ ಜಾನಮಟ್ಟಿ, ಶಿವಾನಂದ ಹರಿಜನ, ಪ್ರವೀಣ ಜಗಶೆಟ್ಟಿ, ರಾಜು ಅಡಕಿ, ರಮೇಶ ಹೆಂಡಿ ಸೇರಿದಂತೆ ಇತರರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಅರಣ್ಯ ಕಾರ್ಮಿಕರಿಗೆ ಪಿಎಫ್, ವಿಮೆ ಒದಗಿಸಲು ಕ್ರಮ :ಮಹೇಶ

ಗ್ರಾಮೀಣ ಜನತೆ ಕಾನೂನಿನ ಜ್ಞಾನ ಹೊಂದಬೇಕು :ನ್ಯಾ. ನಾಗೇಶ

ನಿಷ್ಕಳಂಕ ಸೇವೆ ಸಲ್ಲಿಸುವುದು ಇತರರಿಗೆ ಮಾದರಿ :ಮಹಾಂತೇಶ

ಕನ್ನಡ ಸಾಹಿತ್ಯ ಲೋಕಕ್ಕೆ ಡಾ.ಚನ್ನಪ್ಪ ಕಟ್ಟಿ ಕೊಡುಗೆ ಅನನ್ಯ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಅರಣ್ಯ ಕಾರ್ಮಿಕರಿಗೆ ಪಿಎಫ್, ವಿಮೆ ಒದಗಿಸಲು ಕ್ರಮ :ಮಹೇಶ
    In (ರಾಜ್ಯ ) ಜಿಲ್ಲೆ
  • ಗ್ರಾಮೀಣ ಜನತೆ ಕಾನೂನಿನ ಜ್ಞಾನ ಹೊಂದಬೇಕು :ನ್ಯಾ. ನಾಗೇಶ
    In (ರಾಜ್ಯ ) ಜಿಲ್ಲೆ
  • ನಿಷ್ಕಳಂಕ ಸೇವೆ ಸಲ್ಲಿಸುವುದು ಇತರರಿಗೆ ಮಾದರಿ :ಮಹಾಂತೇಶ
    In (ರಾಜ್ಯ ) ಜಿಲ್ಲೆ
  • ಕನ್ನಡ ಸಾಹಿತ್ಯ ಲೋಕಕ್ಕೆ ಡಾ.ಚನ್ನಪ್ಪ ಕಟ್ಟಿ ಕೊಡುಗೆ ಅನನ್ಯ
    In (ರಾಜ್ಯ ) ಜಿಲ್ಲೆ
  • ಮೌಲ್ಯಮಾಪನ ಎಡವಟ್ಟು ಪಾಸ್‌ ಆಗಿದ್ದ ವಿದ್ಯಾರ್ಥಿನಿ ಫೇಲ್‌!
    In (ರಾಜ್ಯ ) ಜಿಲ್ಲೆ
  • ಪ್ರಗತಿಯಲ್ಲಿರುವ ನೀರಾವರಿ ಯೋಜನೆಗಳು ಬೇಗ ಪೂರ್ಣಗೊಳಿಸಲು ಸೂಚನೆ
    In (ರಾಜ್ಯ ) ಜಿಲ್ಲೆ
  • ಹಳ್ಳಗಳಿಗೆ ನೀರು ತುಂಬಿಸುವ ಯೋಜನೆ ಇಡೀ ದೇಶಕ್ಕೆ ಮಾದರಿ
    In (ರಾಜ್ಯ ) ಜಿಲ್ಲೆ
  • ಶ್ರೀ ಬಿ.ಎಂ.ಪಾಟೀಲ ಪಬ್ಲಿಕ್ ಸ್ಕೂಲ್ ಗೆ ಮೊದಲ ಮೂರು ರ‌್ಯಾಂಕ್
    In (ರಾಜ್ಯ ) ಜಿಲ್ಲೆ
  • ಬರಿದಾಗುತ್ತಿರುವ ಕೃಷ್ಣಾ ನದಿ :ಕೃಷಿಗೆ ತೀವ್ರ ಸಂಕಷ್ಟ
    In (ರಾಜ್ಯ ) ಜಿಲ್ಲೆ
  • ಭಕ್ತಿಸಾಗರದಲ್ಲಿ ತೇಲಿದ ಚಿಕ್ಕಪಡಸಲಗಿ ಭಕ್ತವೃಂದ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.