ಇಂಡಿ: ತಾನು ಕೇವಲ ತುಂಬಿದ ಹೊಳೆಯಲ್ಲಿ ಡೋಣಿಗೆ ಹುಟ್ಟು ಹಾಕುವ ಅಂಬಿಗ ಮಾತ್ರವಲ್ಲ ಭವಸಾಗರದಲ್ಲಿ ಹುಟ್ಟು ಹಾಕುವ ಕೌಶಲ್ಯ ಉಳ್ಳವರು ಎಂದು ತೋರಿಸಿದವರು ನಿಜಶರಣ ಅಂಬಿಗರ ಚೌಡಯ್ಯ ಎಂದು ಕಂದಾಯ ಉಪವಿಬಾಗಾಧಿಕಾರಿ ಅಬೀದ್ ಗದ್ಯಾಳ ಹೇಳಿದರು.
ರವಿವಾರ ತಾಲೂಕಾ ಆಡಳಿತ ವತಿಯಿಂದ ಮಿನಿ ವಿಧಾನಸೌಧದಲ್ಲಿ ಹಮ್ಮಿಕೊಂಡ ನಿಜಶರಣ ಅಂಬಿಗರ ಚೌಡಯ್ಯ ಜಯಂತಿ ಕಾರ‍್ಯಕ್ರಮದಲ್ಲಿ ಅವರು ಮಾತನಾಡಿದರು.
ವೃತ್ತಿಯಲ್ಲಿ ಅಂಬಿಗ, ಪ್ರವೃತ್ತಿಯಲ್ಲಿ ಅನುಭಾವಿ ನೇರ ನಿರ್ಭೀತ ವಚನಗಳನ್ನು ಬರೆದಿದ್ದಾರೆ ಎಂದರು.
ಶಿಕ್ಷಕ ಬಸವರಾಜ ಗೊರನಾಳ ಮಾತನಾಡಿದರು.
Subscribe to Updates
Get the latest creative news from FooBar about art, design and business.
Related Posts
Add A Comment

