ಬೆಂಗಳೂರು: ಬಿಜೆಪಿ ಮಖಂಡ ಡಾ.ಗೌತಮ್ ಆರ್. ಚೌಧರಿ ಅವರಿಗೆ ವೈದ್ಯಕೀಯ ಕ್ಷೇತ್ರದಲ್ಲಿನ ಸಾಧಕರಿಗೆ ವಿಜಯಕರ್ನಾಟಕ ಹಾಗು ಬೆಂಗಳೂರು ಮಿರರ್ ಪತ್ರಿಕೆಗಳು ಜಂಟಿಯಾಗಿ ಕೊಡಮಾಡುವ ೨೦೨೪ ರ ’ಹೆಲ್ತ್ ಎಕ್ಸೆಲೆನ್ಸ್’ ಪ್ರಶಸ್ತಿ ಲಭಿಸಿದೆ.
ಇತ್ತೀಚೆಗೆ ಬೆಂಗಳೂರಿನ ಖಾಸಗಿ ಹೊಟೇಲದಲ್ಲಿ ನಡೆದ ಸಮಾರಂಭದಲ್ಲಿ ಆರೋಗ್ಯ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಡಾ.ಗೌತಮ್ ಆರ್. ಚೌಧರಿ ಅವರಿಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ ಹಾಗೂ ಖ್ಯಾತ ನಟಿ ಸಪ್ತಮಿಗೌಡ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು.
Subscribe to Updates
Get the latest creative news from FooBar about art, design and business.
Related Posts
Add A Comment

