Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಅರಣ್ಯ ಕಾರ್ಮಿಕರಿಗೆ ಪಿಎಫ್, ವಿಮೆ ಒದಗಿಸಲು ಕ್ರಮ :ಮಹೇಶ

ಗ್ರಾಮೀಣ ಜನತೆ ಕಾನೂನಿನ ಜ್ಞಾನ ಹೊಂದಬೇಕು :ನ್ಯಾ. ನಾಗೇಶ

ನಿಷ್ಕಳಂಕ ಸೇವೆ ಸಲ್ಲಿಸುವುದು ಇತರರಿಗೆ ಮಾದರಿ :ಮಹಾಂತೇಶ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕಾಲುವೆಗಳಿಗೆ ನೀರು ಹರಿಸಲು ಆಗ್ರಹಿಸಿ ರೈತರ ಪ್ರತಿಭಟನೆ
(ರಾಜ್ಯ ) ಜಿಲ್ಲೆ

ಕಾಲುವೆಗಳಿಗೆ ನೀರು ಹರಿಸಲು ಆಗ್ರಹಿಸಿ ರೈತರ ಪ್ರತಿಭಟನೆ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಹೆದ್ದಾರಿ ತಡೆ | ಟೈರುಗಳಿಗೆ ಬೆಂಕಿ | ಸಂಚಾರ ಅಸ್ತವ್ಯಸ್ತ | ರೈತರ ಆಕ್ರೋಶ

ಕೊಲ್ಹಾರ: ತಾಲುಕಿನ ಮಟ್ಟಿಹಾಳ ಗ್ರಾಮದಲ್ಲಿರುವ ಕೃಷ್ಣಾ ಭಾಗ್ಯ ಜಲನಿಗಮದ ಕಾರ್ಯಾಲಯಗಳ ಮುಂದೆ ಮುಳವಾಡ ಏತ ನೀರಾವರಿಯ ಯೋಜನೆಯ ಮೂಲಕ ಪಶ್ಚಿಮ ಮತ್ತು ಪೂರ್ವ ಕಾಲುವೆಗಳಿಗೆ ತಕ್ಷಣವೇ ನೀರು ಹರಿಯಬಿಡಬೇಕು ಎಂದು ಆಗ್ರಹಿಸಿ ಭಾರತೀಯ ಜನತಾ ಪಕ್ಷ, ರೈತ ಸಂಘಟನೆ ಹಾಗೂ ಕರ್ನಾಟಕ ರಕ್ಷಣಾ ವೇದಿಕೆಯವರು ಮಂಗಳವಾರ ಧರಣಿ ಕೈಗೊಂಡರು.
ಬೀಳಗಿ ಬಾರಕೇಡ ರಾಜ್ಯ ಹೆದ್ದಾರಿಯ ಮಟ್ಟಿಹಾಳ ವೃತ್ತದಲ್ಲಿ ನೂರಾರು ರೈತರು ಸೇರಿ ಟೈರಗಳಿಗೆ ಬೆಂಕಿ ಹಚ್ಚಿ ಪ್ರತಿಭಟನೆ ಮಾಡಿದರು. ಸುಮಾರು ೧೨ಘಂಟೆಯಿಂದ ಸಂಜೆ ೫ ಘಂಟೆಯವರೆಗೆ ಹೆದ್ದಾರಿಯನ್ನು ನಾಲ್ಕು ಕಡೆ ಪೂರ್ಣಪ್ರಮಾಣದಲ್ಲಿ ಬಂದ್ ಮಾಡಿ, ಕಾಲುವೆಗಳಿಗೆ ನೀರು ಹರಿಸುವ ತನಕ ನಾವುಗಳು ಸುಮ್ಮನಿರುವದಿಲ್ಲ, ಅಧಿಕಾರಿಗಳು ಎಚ್ಚೆತ್ತುಕೊಂಡು ನೀರು ಬಿಡುವ ತನಕ ನಮ್ಮ ಹೋರಾಟ ನಿಲ್ಲುವದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಮುಖಂಡ ತುಳಸೀಗೇರಿ ಹಗೇದಾಳ ಮಾತನಾಡಿದರು.
ನಮ್ಮ ಜಿಲ್ಲೆಯ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲರು ತಮ್ಮ ಮತಕ್ಷೇತ್ರದ ಭಾಗದಲ್ಲಿ ಬರುವ ಕಾಲುವೆಗಳಿಗೆ ಕವಟಗಿ ಮತ್ತು ಕಾರಜೋಳ ಏತನೀರಾವರಿ ಮೂಲಕ ನೀರನ್ನು ಬಳಸಿಕೊಳ್ಳುತ್ತಿದ್ದು, ವಿಜಯಪೂರ ಜಿಲ್ಲೆಯಲ್ಲಿಯೇ ಬರುವ ಬಸವನ ಬಾಗೇವಾಡಿ ಮತಕ್ಷೇತ್ರದ ರೈತರಿಗೆ ಏಕೆ ಅನ್ಯಾಯ ಮಾಡುತ್ತಿದ್ದಾರೆ ಎನ್ನುವುದು ತಿಳಿಯದಾಗಿದೆ ಎಂದ ಅವರು, ಹಿಂಗಾರು ಮತ್ತು ಮುಂಗಾರು ಬೆಳೆಗಳಿಗೆ ನೀರು ಹರಿಸಬೇಕು ಎನ್ನುವ ಸರಕಾರದ ಆದೇಶವಿದ್ದರೂ ಪಾಲನೆ ಮಾಡದೇ ಇರುವದು ಜನಪ್ರತಿನಿಧಿಗಳ, ಅಧಿಕಾರಿಗಳ ಬೇಜವಾಬ್ದಾರಿತನವನ್ನು ಎತ್ತಿ ತೋರಿಸುತ್ತದೆ ಎಂದು ಆರೋಪಿಸಿದರು.
ಸ್ಥಳಕ್ಕೆ ಕೊಲ್ಹಾರ ತಹಶೀಲ್ದಾರ ಎಸ್.ಎಸ್.ನಾಯ್ಕಲಮಠ, ಸಿಪಿಐ ಅಶೋಕ ಚವ್ಹಾಣ, ಪಿಎಸ್‌ಐ ಶ್ರೀಮತಿ ಎಸ.ಸಿ.ಗುರದಟ್ಟಿ, ಎಎಸ್‌ಐ ಎಚ್.ಎಸ್.ಗೌಡರ ಮತ್ತು ರೈತ ಮುಖಂಡರಾದ ಸೋಮು ಬಿರಾದಾರ. ಹಣಮಾಪೂರ ಗ್ರಾಮ ಪಂಚಾಯತ ಅಧ್ಯಕ್ಷ ಶ್ರೀಕಾಂತ ಗಣಿ, ಹಣಮಂತಗೌಡ ಬಿರಾದಾರ, ನಿಂಗನಗೌಡ ಪಾಟೀಲ, ಶ್ರೀಶೈಲ ನಾ ಗಿಡ್ಡಪ್ಪಗೋಳ, ಅಪ್ಪಸಿ ಮಟ್ಯಾಳ, ಮುತ್ತು ಕೊಟಬಾಗಿ, ದಶರಥ ಈಟಿ, ಸಗರೆಪ್ಪ ಮುರನಾಳ ಸೇರಿದಂತೆ ನೂರಾರು ರೈತರು ಪಾಲ್ಗೊಂಡಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಅರಣ್ಯ ಕಾರ್ಮಿಕರಿಗೆ ಪಿಎಫ್, ವಿಮೆ ಒದಗಿಸಲು ಕ್ರಮ :ಮಹೇಶ

ಗ್ರಾಮೀಣ ಜನತೆ ಕಾನೂನಿನ ಜ್ಞಾನ ಹೊಂದಬೇಕು :ನ್ಯಾ. ನಾಗೇಶ

ನಿಷ್ಕಳಂಕ ಸೇವೆ ಸಲ್ಲಿಸುವುದು ಇತರರಿಗೆ ಮಾದರಿ :ಮಹಾಂತೇಶ

ಕನ್ನಡ ಸಾಹಿತ್ಯ ಲೋಕಕ್ಕೆ ಡಾ.ಚನ್ನಪ್ಪ ಕಟ್ಟಿ ಕೊಡುಗೆ ಅನನ್ಯ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಅರಣ್ಯ ಕಾರ್ಮಿಕರಿಗೆ ಪಿಎಫ್, ವಿಮೆ ಒದಗಿಸಲು ಕ್ರಮ :ಮಹೇಶ
    In (ರಾಜ್ಯ ) ಜಿಲ್ಲೆ
  • ಗ್ರಾಮೀಣ ಜನತೆ ಕಾನೂನಿನ ಜ್ಞಾನ ಹೊಂದಬೇಕು :ನ್ಯಾ. ನಾಗೇಶ
    In (ರಾಜ್ಯ ) ಜಿಲ್ಲೆ
  • ನಿಷ್ಕಳಂಕ ಸೇವೆ ಸಲ್ಲಿಸುವುದು ಇತರರಿಗೆ ಮಾದರಿ :ಮಹಾಂತೇಶ
    In (ರಾಜ್ಯ ) ಜಿಲ್ಲೆ
  • ಕನ್ನಡ ಸಾಹಿತ್ಯ ಲೋಕಕ್ಕೆ ಡಾ.ಚನ್ನಪ್ಪ ಕಟ್ಟಿ ಕೊಡುಗೆ ಅನನ್ಯ
    In (ರಾಜ್ಯ ) ಜಿಲ್ಲೆ
  • ಮೌಲ್ಯಮಾಪನ ಎಡವಟ್ಟು ಪಾಸ್‌ ಆಗಿದ್ದ ವಿದ್ಯಾರ್ಥಿನಿ ಫೇಲ್‌!
    In (ರಾಜ್ಯ ) ಜಿಲ್ಲೆ
  • ಪ್ರಗತಿಯಲ್ಲಿರುವ ನೀರಾವರಿ ಯೋಜನೆಗಳು ಬೇಗ ಪೂರ್ಣಗೊಳಿಸಲು ಸೂಚನೆ
    In (ರಾಜ್ಯ ) ಜಿಲ್ಲೆ
  • ಹಳ್ಳಗಳಿಗೆ ನೀರು ತುಂಬಿಸುವ ಯೋಜನೆ ಇಡೀ ದೇಶಕ್ಕೆ ಮಾದರಿ
    In (ರಾಜ್ಯ ) ಜಿಲ್ಲೆ
  • ಶ್ರೀ ಬಿ.ಎಂ.ಪಾಟೀಲ ಪಬ್ಲಿಕ್ ಸ್ಕೂಲ್ ಗೆ ಮೊದಲ ಮೂರು ರ‌್ಯಾಂಕ್
    In (ರಾಜ್ಯ ) ಜಿಲ್ಲೆ
  • ಬರಿದಾಗುತ್ತಿರುವ ಕೃಷ್ಣಾ ನದಿ :ಕೃಷಿಗೆ ತೀವ್ರ ಸಂಕಷ್ಟ
    In (ರಾಜ್ಯ ) ಜಿಲ್ಲೆ
  • ಭಕ್ತಿಸಾಗರದಲ್ಲಿ ತೇಲಿದ ಚಿಕ್ಕಪಡಸಲಗಿ ಭಕ್ತವೃಂದ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.