ವಿಜಯಪುರ: ನಗರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಅವರ ಪ್ರಸ್ತಾವನೆಯಂತೆ, ವಿಜಯಪುರ ತಾಲ್ಲೂಕಿನ ಭೂ ನ್ಯಾಯ ಮಂಡಳಿಗೆ ಅಧಿಕಾರೇತರ ಸದಸ್ಯರನ್ನಾಗಿ ನಾಮನಿರ್ದೇಶನ ಮಾಡಿ ಸರ್ಕಾರ ಆದೇಶಿಸಿದೆ.
ವಿಜಯಪುರ ನಗರ ಮತಕ್ಷೇತ್ರ ವ್ಯಾಪ್ತಿಯ ದಾದಾಸಾಹೇಬ ಸಿದ್ದಪ್ಪ ಬಾಗಾಯತ (ಪರಿಶಿಷ್ಟ ಜಾತಿ), ಗುರುರಾಜ ಚೆನ್ನಪ್ಪ ಯಡವಣ್ಣವರ, ಶರಣಪ್ಪ ಬಸಪ್ಪ ಕಾಖಂಡಕಿ, ಬಸವರಾಜ ಷಡಕ್ಷರಪ್ಪಾ ಹೆರಲಗಿ (ಸಾಮಾನ್ಯ ವರ್ಗ) ಅವರನ್ನು ನೇಮಕ ಮಾಡಲಾಗಿದೆ.
Subscribe to Updates
Get the latest creative news from FooBar about art, design and business.
Related Posts
Add A Comment
