Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಚನ ಸಾಹಿತ್ಯದಲ್ಲಿ ಶಿಕ್ಷಣ

ಚಂದಿರನಿಗಿಂತ ಚಂದ ನಿನ್ನ ಪ್ರೀತಿಯ ಬಂಧ

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 25, 2026

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಯಶಸ್ಸಿನ ಸಾಧನೆಗೆ ಮುಂದೆ ಗುರಿ, ಹಿಂದೆ ಗುರು ಇರಬೇಕು
(ರಾಜ್ಯ ) ಜಿಲ್ಲೆ

ಯಶಸ್ಸಿನ ಸಾಧನೆಗೆ ಮುಂದೆ ಗುರಿ, ಹಿಂದೆ ಗುರು ಇರಬೇಕು

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ದೇವರಹಿಪ್ಪರಗಿ: ಜೀವನದಲ್ಲಿ ಯಶಸ್ಸಿನ ಸಾಧನೆಗೆ ಮುಂದೆ ಗುರಿ, ಹಿಂದೆ ಗುರು ಇರಬೇಕು ಎಂದು ಕುಮಸಗಿ ಶ್ರೀಕಲ್ಲಾಲಿಂಗೇಶ್ವರ ಮಠದ ಶಿವಾನಂದ ಶ್ರೀಗಳು ಹೇಳಿದರು.
ತಾಲ್ಲೂಕಿನ ಗಂಗನಳ್ಳಿ ಗ್ರಾಮದಲ್ಲಿ ಮಂಗಳವಾರ ಜರುಗಿದ ನಿಜಶರಣ ಅಂಬಿಗರ ಚೌಡಯ್ಯನವರ ಮೂರ್ತಿ ಪ್ರತಿಷ್ಠಾಪನೆ ಹಾಗೂ ಜಯಂತ್ಯುತ್ಸವ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು.
೧೨ನೇ ಶತಮಾನದ ವಚನ ಚಳುವಳಿಯು ಧಾರ್ಮಿಕ ಚಳುವಳಿಯಂತೆ ಕಂಡು ಬಂದರು ಅದೊಂದು ಜಾತಿ ಕುಲಗಳ ಎಲ್ಲೆ ಮೀರಿದ ಸಾಮಾಜಿಕ ಹಾಗೂ ಸಾಂಸ್ಕೃತಿಕ ಮಹಾ ಕ್ರಾಂತಿಯಾಗಿ ಇತಿಹಾಸದಲ್ಲಿ ಗುರುತಿಸಲ್ಪಟ್ಟಿದೆ. ಹಾಗೆಯೇ ಈ ಚಾರಿತ್ರಿಕ ಮಹಾ ಆಂದೋಲನದ ರೂವಾರಿ ಅಣ್ಣ ಬಸವಣ್ಣನೊಂದಿಗೆ ನೂರಾರು ಶರಣರು ಹೆಗಲಿಗೆ ಹೆಗಲಾಗಿ ದುಡಿದರು ಅಂತಹ ಶರಣರ ಪೈಕಿ ಅಂಬಿಗರ ಚೌಡಯ್ಯನವರು ಪ್ರಮುಖರು ಎಂದರು.
ಕಾರ್ಯಕ್ರಮದಲ್ಲಿ ಸುರೇಶಗೌಡ ಪಾಟೀಲ(ಸಾಸನೂರ), ಮಲ್ಲಪ್ಪ ದುದ್ದಗಿ, ದಯಾನಂದ ದೊಡಮನಿ, ಮಲ್ಲಪ್ಪ ಬೇನೂರ, ರಾಮ ಸೊನ್ನಳ್ಳಿ, ಪರಶುರಾಮ ಟಕ್ಕಳಕಿ, ಸಿದ್ರಾಮಯ್ಯ ಮಠ, ಮಲ್ಲನಗೌಡ ಪಾಟೀಲ, ಸಂಘದ ಅಧ್ಯಕ್ಷ ಚಿದಾನಂದ ಕನ್ನೋಳ್ಳಿ, ಈರಣ್ಣ ಶಾಸ್ತ್ರಿ ( ಚಿಕ್ಕರೂಗಿ), ಸದಾಶಿವ ದೇಶಪಾಂಡೆ, ಬಸವರಾಜ ಈಶ್ವರಪ್ಪಗೋಳ, ರಾಜಶೇಖರ ನಾಯಕ ಈರಣ್ಣ ಶಾಸ್ತ್ರಿ ಸೇರಿದಂತೆ ಗ್ರಾಮಸ್ಥರು ಭಾಗವಹಿಸಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಚನ ಸಾಹಿತ್ಯದಲ್ಲಿ ಶಿಕ್ಷಣ

ಚಂದಿರನಿಗಿಂತ ಚಂದ ನಿನ್ನ ಪ್ರೀತಿಯ ಬಂಧ

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 25, 2026

ಯುಪಿಎಸ್‌ಸಿ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಚನ ಸಾಹಿತ್ಯದಲ್ಲಿ ಶಿಕ್ಷಣ
    In ವಿಶೇಷ ಲೇಖನ
  • ಚಂದಿರನಿಗಿಂತ ಚಂದ ನಿನ್ನ ಪ್ರೀತಿಯ ಬಂಧ
    In ವಿಶೇಷ ಲೇಖನ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 25, 2026
    In ದಿನಪತ್ರಿಕೆ
  • ಯುಪಿಎಸ್‌ಸಿ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ೧೪.೮೩ ಲಕ್ಷ ನಮೂನೆಗಳ ಡಿಜಿಟಲೀಕರಣ ಪೂರ್ಣ
    In (ರಾಜ್ಯ ) ಜಿಲ್ಲೆ
  • ಜು.೨೬ ರಂದು ಸಣ್ಣ ಮತ್ತು ಜಿಲ್ಲಾ ಪತ್ರಿಕೆಗಳ ಸಂಘದ ಪದಗ್ರಹಣ
    In (ರಾಜ್ಯ ) ಜಿಲ್ಲೆ
  • ಬೋರ್‌ವೆಲ್ ಕೊರೆಸುವ ಮೂಲಕ ನೀರಿನ ಸಮಸ್ಯೆಗೆ ಪರಿಹಾರ
    In (ರಾಜ್ಯ ) ಜಿಲ್ಲೆ
  • ಮುಳವಾಡ ಕೈಗಾರಿಕಾ ಪ್ರದೇಶಕ್ಕೆ ಡಿಸಿ ಡಾ.ಆನಂದ.ಕೆ ಭೇಟಿ
    In (ರಾಜ್ಯ ) ಜಿಲ್ಲೆ
  • ಕಾರಜೋಳ ವಸತಿ ಶಾಲೆಗೆ ಡಿಸಿ ಡಾ.ಆನಂದ್ ಭೇಟಿ
    In (ರಾಜ್ಯ ) ಜಿಲ್ಲೆ
  • ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟುವ ಎಚ್‌ಪಿವಿ ಲಸಿಕೆ :ಡಾ.ಮಾಗಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.