Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜಿಲ್ಲಾ ಕಸಾಪ ದತ್ತಿ ಪ್ರಶಸ್ತಿಗೆ ಆಯ್ಕೆ :ಇಂದು ಪ್ರದಾನ

ಮಾ.೨೨ ರಂದು ಸಂವಿಧಾನ ಜಾಗೃತಿ ಸಮಾವೇಶ :ಮಯೂರ

ಅವಕಾಶ ವಂಚಿತ ಮಹಿಳೆಯರಿಗೆ ಅವಕಾಶ ನೀಡಿ :ಉಜ್ವಲಾ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಮಾಜದ ಮೌಲ್ಯ ಹೆಚ್ಚಿಸುವ ದತ್ತಿ ಗೋಷ್ಠಿಗಳು :ಬಿದನೂರ
(ರಾಜ್ಯ ) ಜಿಲ್ಲೆ

ಸಮಾಜದ ಮೌಲ್ಯ ಹೆಚ್ಚಿಸುವ ದತ್ತಿ ಗೋಷ್ಠಿಗಳು :ಬಿದನೂರ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಕನ್ನಡ ಸಾಹಿತ್ಯ ಪರಿಷತ್ತಿನ ದತ್ತಿ ಗೋಷ್ಠಿಗಳಿಂದ ಸಮಾಜದ ಮೌಲ್ಯ ಹೆಚ್ಚಿಸುತ್ತವೆ.
ಆರೋಗ್ಯಯುತ ಸಮಾಜ ನಿರ್ಮಾಣ ಮಾಡುವಲ್ಲಿ ಸಾಹಿತ್ಯ ಪರಿಷತ್ತು ನಿರಂತರ ಶ್ರಮಿಸುತ್ತಿರುವುದು ಅತ್ಯಂತ ಶ್ಲಾಘನೀಯ ಎಂದು ಸಹಕಾರಿ ಧುರೀಣ ರಮೇಶ ಬಿದನೂರ ಅಭಿಪ್ರಾಯ ವ್ಯಕ್ತಪಡಿಸಿದರು.
ಬುಧವಾರ ಜಿಲ್ಲಾ , ತಾಲೂಕ ಹಾಗು ನಗರ ಘಟಕ ಕನ್ನಡ ಸಾಹಿತ್ಯ ಪರಿಷತ್ತು ವಿಜಯಪುರ ಸಂಯುಕ್ತ ಆಶ್ರಯದಲ್ಲಿ ಸಾಹಿತ್ಯ ಸಭಾಂಗಣದಲ್ಲಿ ಜರುಗಿದ ದಿ ಶಂಕರಾನಂದ ಕಾಳಪ್ಪ ಉತ್ಲಾಸರ ದತ್ತಿ ದಾನಿಗಳು ಶ್ರೀದೇವಿ ಉತ್ಲಾಸರ. ವಿಷಯ ನಾಣ್ಯ, ಸಂಗೀತ, ಮತ್ತು ಸಾಹಿತ್ಯ ಕುರಿತು .ಮತ್ತು ಶ್ರೀಮತಿ ನಿಂಗಮ್ಮ ಗುರಪ್ಪ ಯಾದವಾಡ (ಬೋಳಶೆಟ್ಟಿ)
ದತ್ತು ದಾನಿಗಳು ಮಲ್ಲಪ್ಪ ಗುರಪ್ಪ ಯಾದವಾಡ (ಬೋಳಶೆಟ್ಟಿ )
ವಿಷಯ: ಶ್ರೀ ರಾಘವೇಂದ್ರ ಶ್ರೀಗಳು ಹಾಗು ಅಲ್ಲಮಪ್ರಭು ದೇವರ ಕುರಿತು ಉಪನ್ಯಾಸ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಅಥ೯ಪೂಣ೯ವಾದ ಕಾರ್ಯಕ್ರಮಗಳ ಮೂಲಕ ಪರಿಷತ್ತು ಉಪಯುಕ್ತವಾದ ಚಟುವಟಿಕೆಗಳನ್ನು ಆಯೋಜಿಸುತ್ತಿರುವದು ಹೆಮ್ಮೆಯ ಸಂಗತಿ ಎಂದರು.
ಸಾಹಿತಿ ಡಾ: ಮಾಧವರಾವ ಗುಡಿ ಅವರು ಶ್ರೀ ರಾಘವೇಂದ್ರ ಶ್ರೀಗಳು ಹಾಗು ಅಲ್ಲಮಪ್ರಭು ದೇವರ ಕುರಿತು ಉಪನ್ಯಾಸ ನೀಡಿದರು.
ಶರಣ ಚಿಂತಕ ಮೋಹನ ಕಟ್ಟಿಮನಿ ಅವರು, ನಾಟ್ಯ, ಸಂಗೀತ, ಮತ್ತು ಸಾಹಿತ್ಯಕ್ಕೆ ವಿಜಯಪುರದ ಕೊಡುಗೆ ವಿಷಯದ ಕುರಿತು ಉಪನ್ಯಾಸ ನೀಡಿದರು.
ದತ್ತಿ ದಾನಿ ಶ್ರೀದೇವಿ ಉತ್ಲಾಸರ ಮಾತನಾಡಿದರು.
ರಾಜಕೀಯ ಮುಖಂಡ ಜಿ ಎನ್ ದಿನ್ನಿ ಕಾರ್ಯಕ್ರಮ ಉದ್ಘಾಟಿಸಿದರು.
ವಿಜಯಲಕ್ಷ್ಮಿ ಹಳಕಟ್ಟಿ, ಗೀತಾ ಕುಲಕರ್ಣಿ, ರಾಜೇಸಾಬ ಶಿವನಗುತ್ತಿ, ಕಸ್ತೂರಿ ಮಠಪತಿ ವೇದಿಕೆಯ ಮೇಲೆ ಉಪಸ್ಥಿತರಿದ್ದರು.
ಹಾಸಿಂಪೀರ ವಾಲಿಕಾರ, ಶಿವಾನಂದ ಡೊಣೂರ, ಜಿ ಎಸ್ ಬಳ್ಳೂರ, ವಿದ್ಯಾವತಿ ಅಂಕಲಗಿ, ಆಶಾ ಬಿರಾದಾರ, ಅಜು೯ನ ಶಿರೂರ, ಲತಾ ಗುಂಡಿ, ಮಹಾದೇವಿ ತೆಲಗಿ, ಗಂಗಮ್ಮ ರಡ್ಡಿ, ನೀಲಮ್ಮ ಪೂಜಾರಿ, ಮಲ್ಲಮ್ಮ ತಳವಾರ, ಸಾವಿತ್ರಿ ಉಗ್ರಾಣ, ರುಕ್ಮಿಣಿ ಬೆಳ್ಳುಬ್ಬಿ, ಬೊರಮ್ಮ ಮಠಪತಿ, ಅಲ್ತಾಪ ಮದಬಾವಿ, ಎ ಎಲ್ ಹಳ್ಳೂರ ಇದ್ದರು.
ಸುಖದೇವಿ ಅಲಬಾಳಮಠ ಪ್ರಾಥಿ೯ಸಿದರು. ಪ್ರಕಾಶ ಗೊಂದಳಿ ಸ್ವಾಗತಿಸಿದರು. ಸುರೇಶ ಜತ್ತಿ ನಿರೂಪಿಸಿದರು. ಸಾಯಬಣ್ಣ ಮಾದರ ವಂದಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜಿಲ್ಲಾ ಕಸಾಪ ದತ್ತಿ ಪ್ರಶಸ್ತಿಗೆ ಆಯ್ಕೆ :ಇಂದು ಪ್ರದಾನ

ಮಾ.೨೨ ರಂದು ಸಂವಿಧಾನ ಜಾಗೃತಿ ಸಮಾವೇಶ :ಮಯೂರ

ಅವಕಾಶ ವಂಚಿತ ಮಹಿಳೆಯರಿಗೆ ಅವಕಾಶ ನೀಡಿ :ಉಜ್ವಲಾ

ಅಂಬರ ಚುಂಬಿತ ಪ್ರೇಮ ಪ್ರೇಮ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜಿಲ್ಲಾ ಕಸಾಪ ದತ್ತಿ ಪ್ರಶಸ್ತಿಗೆ ಆಯ್ಕೆ :ಇಂದು ಪ್ರದಾನ
    In (ರಾಜ್ಯ ) ಜಿಲ್ಲೆ
  • ಮಾ.೨೨ ರಂದು ಸಂವಿಧಾನ ಜಾಗೃತಿ ಸಮಾವೇಶ :ಮಯೂರ
    In (ರಾಜ್ಯ ) ಜಿಲ್ಲೆ
  • ಅವಕಾಶ ವಂಚಿತ ಮಹಿಳೆಯರಿಗೆ ಅವಕಾಶ ನೀಡಿ :ಉಜ್ವಲಾ
    In (ರಾಜ್ಯ ) ಜಿಲ್ಲೆ
  • ಅಂಬರ ಚುಂಬಿತ ಪ್ರೇಮ ಪ್ರೇಮ
    In ವಿಶೇಷ ಲೇಖನ
  • ಅಗ್ನಿ ಅವಘಡ: ರೂ.50 ಲಕ್ಷ ಮೌಲ್ಯದ ವಸ್ತುಗಳು ಭಸ್ಮ!
    In (ರಾಜ್ಯ ) ಜಿಲ್ಲೆ
  • ಏತ ನೀರಾವರಿ ಯೋಜನೆಯ ಪ್ರಾರಂಭಕ್ಕೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಇಡ್ಲಿ-ವಡೆ ಜೊತೆಗೆ ಗ್ಯಾಸ್​ಗೂ ಬಿಲ್! :ಭಾರಿ ವೈರಲ್
    In (ರಾಜ್ಯ ) ಜಿಲ್ಲೆ
  • ಸಚಿವ ಎಂ.ಬಿ.ಪಾಟೀಲ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಯಲ್ಲಿ ಗೃಹ ಬಳಕೆ ಸಿಲಿಂಡರ್ ಕೊರತೆ ಇಲ್ಲ
    In (ರಾಜ್ಯ ) ಜಿಲ್ಲೆ
  • ಸಿಲಿಂಡರ್ ಸ್ಟಾಕ್ ಇಲ್ಲ :ಸಚಿವ ಮುನಿಯಪ್ಪ!
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.