Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 01, 2026

ಮೂಢನಂಬಿಕೆಯಿಂದ ವೈಚಾರಿಕತೆಯತ್ತ ಕರೆದೊಯ್ದ ಬಸವಣ್ಣನವರು

ಶ್ರಮಯೇವ ಜಯತೆ..

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜೋಡೆತ್ತು ಬಂಡಿಗಳ ನಂದಿ ಯಾತ್ರೆಗೆ ಸ್ವಾಗತ
(ರಾಜ್ಯ ) ಜಿಲ್ಲೆ

ಜೋಡೆತ್ತು ಬಂಡಿಗಳ ನಂದಿ ಯಾತ್ರೆಗೆ ಸ್ವಾಗತ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಜ್ಞಾನಯೋಗಿ ಸಿದ್ದೇಶ್ವರ ಶ್ರೀಗಳು ಎತ್ತುಗಳನ್ನು ಸಂರಕ್ಷಿಸಲು ಆಧ್ಯಾತ್ಮಿಕ ಸ್ಥಳಗಳಿಗೆ ನಂದಿ ಯಾತ್ರೆ ಕೈಗೊಳ್ಳಬೇಕೆಂಬ ಆಶಯ ಹೊರ ಹಾಕಿದ್ದರು. ಎತ್ತು ಹಾಗೂ ಮಣ್ಣಿನ ಮಹತ್ವದ ಕುರಿತು ಜಾಗೃತಿ ಮೂಡಿಸುವುದಕ್ಕಾಗಿ ಬಿಜ್ಜರಗಿಯ ಸಿದ್ಧೇಶ್ವರ ರೈತಮಿತ್ರ ಸ್ವಯಂ ಸೇವಕರ ಸಂಘದ ನೇತೃತ್ವದಲ್ಲಿ ಜೋಡೆತ್ತು ಬಂಡಿಗಳ ಮೂಲಕ ನಂದಿ ಯಾತ್ರೆ ಆರಂಭಿಸಲಾಗಿದೆ ಎಂದು ಹೇಳಿದರು.
ಜಿಲ್ಲೆಯ ಪ್ರಮುಖ 40 ಆಧ್ಯಾತ್ಮಿಕ ಕೇಂದ್ರಗಳಲ್ಲಿ ಸಂಘಗಳನ್ನು ಸ್ಥಾಪಿಸಲಾಗುವುದು. ಬಸವನಬಾಗೇವಾಡಿ ಪಟ್ಟಣ ಸೇರಿದಂತೆ ತಾಲೂಕಿನ ಮನಗೂಳಿ, ಯರನಾಳ, ನಂದಿಹಾಳ ಪಿ.ಯು, ಇಂಗಳೇಶ್ವರ ಗ್ರಾಮಗಳಲ್ಲಿ ಸಂಘ ರಚನೆ ಮಾಡಲಾಗಿದೆ ಎಂದು ಹೇಳಿದರು.ಬಸವನಬಾಗೇವಾಡಿ: ಪಟ್ಟಣದಲ್ಲಿ ಎತ್ತುಗಳ ಹಾಗೂ ಮಣ್ಣಿನ ಮಹತ್ವ ಸಾರುವ ಉದ್ದೇಶದಿಂದ ಗುರುವಿಗಾಗಿ ನಡೆ ನಮನ ಸಂದೇಶದೊಂದಿಗೆ ಬಿಜ್ಜರಗಿಯಿಂದ ಆರಂಭವಾದ ಜೋಡೆತ್ತು ಬಂಡಿಗಳ ನಂದಿ ಯಾತ್ರೆಗೆ ಸೋಮವಾರ ಸ್ವಾಗತ ಕೋರಲಾಯಿತು.
ಸಿದ್ಧಲಿಂಗ ಸ್ವಾಮೀಜಿ ನೇತೃತ್ವದಲ್ಲಿ ಪಟ್ಟಣದ ವಿರಕ್ತಮಠದಿಂದ ರೈತರು ಜೋಡೆತ್ತು ಬಂಡಿಗಳಲ್ಲಿ ಬಸವೇಶ್ವರ, ಶಿವಯೋಗಿ ಶಿವಲಿಂಗೇಶ್ವರರ ಮೂರ್ತಿ ಹಾಗೂ ಸಿದ್ಧೇಶ್ವರ ಸ್ವಾಮೀಜಿ ಅವರ ಭಾವಚಿತ್ರದ ಮೆರವಣಿಗೆ ಮೂಲಕ ವಿಜಯಪುರ ರಸ್ತೆಯಲ್ಲಿನ ಬಸವ ಭವನ ಮುಂಭಾಗಕ್ಕೆ ಆಗಮಿಸಿದರು. ಬಿಜ್ಜರಗಿಯ ರೈತರು ತಾಲೂಕಿನ ನಂದಿಹಾಳ ಪಿ.ಯು ಗ್ರಾಮದಿಂದ 9 ಜೋಡೆತ್ತು ಬಂಡಿಗಳೊಂದಿಗೆ ಆಗಮಿಸಿದ ನಂದಿ ಯಾತ್ರೆಗೆ ಸ್ವಾಗತ ಕೋರಲಾಯಿತು.
ನಂದಿ ಯಾತ್ರೆಯ ನೇತೃತ್ವ ವಹಿಸಿರುವ ವಿಜಯಪುರದ ಅಭಿ ಪೌಂಡೇಷನ್ ಮುಖ್ಯಸ್ಥ ಬಸವರಾಜ ಬಿರಾದಾರ ಮಾತನಾಡಿ, ಜ್ಞಾನಯೋಗಿ ಸಿದ್ದೇಶ್ವರ ಶ್ರೀಗಳು ಎತ್ತುಗಳನ್ನು ಸಂರಕ್ಷಿಸಲು ಆಧ್ಯಾತ್ಮಿಕ ಸ್ಥಳಗಳಿಗೆ ನಂದಿ ಯಾತ್ರೆ ಕೈಗೊಳ್ಳಬೇಕೆಂಬ ಆಶಯ ಹೊರ ಹಾಕಿದ್ದರು. ಎತ್ತು ಹಾಗೂ ಮಣ್ಣಿನ ಮಹತ್ವದ ಕುರಿತು ಜಾಗೃತಿ ಮೂಡಿಸುವುದಕ್ಕಾಗಿ ಬಿಜ್ಜರಗಿಯ ಸಿದ್ಧೇಶ್ವರ ರೈತಮಿತ್ರ ಸ್ವಯಂ ಸೇವಕರ ಸಂಘದ ನೇತೃತ್ವದಲ್ಲಿ ಜೋಡೆತ್ತು ಬಂಡಿಗಳ ಮೂಲಕ ನಂದಿ ಯಾತ್ರೆ ಆರಂಭಿಸಲಾಗಿದೆ ಎಂದು ಹೇಳಿದರು.
ಯಾತ್ರೆಯ ಪ್ರಮುಖ ಬಸವರಾಜ ಕೋನರೆಡ್ಡಿ ಮಾತನಾಡಿದರು.
ಯಾತ್ರೆಯ ಸಂದರ್ಭದಲ್ಲಿ ಬಸವರಾಜ ಹಾರಿವಾಳ, ಶ್ರೀಶೈಲ ಉಟಗಿ, ಶಿವಾನಂದ ಬಿರಾದಾರ, ಪ್ರಭಾಕರ ಖೇಡದ, ಮಲ್ಲಪ್ಪ ಕುಂಬಾರ, ಬಸವರಾಜ ಸಂಗಮ, ಸಿರಸಪ್ಪ ಉಟಗಿ ಭೀಮು ಪೋಳ, ಶಿವಾನಂದ ತೊಳನೂರ, ಹನಮಂತ ಕನಮಡಿ, ಕೆ.ಎಸ್.ಅವಟಿ, ನಿಂಗಪ್ಪ ಸಿಗ್ಗಾವಿ ಇತರರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮೂಢನಂಬಿಕೆಯಿಂದ ವೈಚಾರಿಕತೆಯತ್ತ ಕರೆದೊಯ್ದ ಬಸವಣ್ಣನವರು

ಶ್ರಮಯೇವ ಜಯತೆ..

ಕೆಎಸ್ಒಯು ಜೊತೆ ಶೈಕ್ಷಣಿಕ ಒಪ್ಪಂದ :ಡಾ.ಅರುಣ್ ಕುಮಾರ್

ಕೃಷಿ ಮತ್ತು ಉದ್ಯಮಿ ವಲಯಕ್ಕೆ ಹೆಚ್ಚಿನ ಒತ್ತು :ಸಿಇಓ ರಿಷಿ ಆನಂದ್

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 01, 2026
    In ದಿನಪತ್ರಿಕೆ
  • ಮೂಢನಂಬಿಕೆಯಿಂದ ವೈಚಾರಿಕತೆಯತ್ತ ಕರೆದೊಯ್ದ ಬಸವಣ್ಣನವರು
    In (ರಾಜ್ಯ ) ಜಿಲ್ಲೆ
  • ಶ್ರಮಯೇವ ಜಯತೆ..
    In ವಿಶೇಷ ಲೇಖನ
  • ಕೆಎಸ್ಒಯು ಜೊತೆ ಶೈಕ್ಷಣಿಕ ಒಪ್ಪಂದ :ಡಾ.ಅರುಣ್ ಕುಮಾರ್
    In (ರಾಜ್ಯ ) ಜಿಲ್ಲೆ
  • ಕೃಷಿ ಮತ್ತು ಉದ್ಯಮಿ ವಲಯಕ್ಕೆ ಹೆಚ್ಚಿನ ಒತ್ತು :ಸಿಇಓ ರಿಷಿ ಆನಂದ್
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲಾ ಬಾಲಭವನದ ಬೇಸಿಗೆ ಶಿಬಿರದ ಸಮಾರೋಪ
    In (ರಾಜ್ಯ ) ಜಿಲ್ಲೆ
  • ಮಲೇರಿಯಾ ನಿಯಂತ್ರಣಕ್ಕೆ ಸಾರ್ವಜನಿಕರ ಸಹಕಾರ ಅಗತ್ಯ
    In (ರಾಜ್ಯ ) ಜಿಲ್ಲೆ
  • ಮಲೇರಿಯಾ ಕೆಲವೊಮ್ಮೆ ಮಾರಕವಾಗಬಹುದು :ಕೋಳೆಕರ
    In (ರಾಜ್ಯ ) ಜಿಲ್ಲೆ
  • ಶಿಕ್ಷಕರ ಸಂಘಕ್ಕೆ ಮೇ ೧೦ಕ್ಕೆ ಚುನಾವಣೆ :ಅಂದೇ ಫಲಿತಾಂಶ
    In (ರಾಜ್ಯ ) ಜಿಲ್ಲೆ
  • ಪ್ರಸ್ತುತ ಸಮಾಜಕ್ಕೆ ಬಸವಣ್ಣನವರ ಆದರ್ಶಗಳು
    In ವಿಶೇಷ ಲೇಖನ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.