ಮುದ್ದೇಬಿಹಾಳ: ತಾಲೂಕಿನ ಢವಳಗಿ ಗ್ರಾಮದ ಬಸ್‌ನಿಲ್ದಾಣದ ಬಳಿ ಸಾರ್ವಜನಿಕ ಸ್ಥಳದಲ್ಲಿ ಓಸಿ ಮಟಗಾ ಆಡುತ್ತಿದ್ದ ಮೂರು ಜನರ ಮೇಲೆ ಇಲ್ಲಿನ ಪಿಎಸ್‌ಐ ಸಂಜೀವ ತಿಪರೆಡ್ಡಿ ಕರ್ನಾಟಕ ಪೊಲೀಸ್ ಕಾಯ್ದೆ ಪ್ರಕಾರ ಪ್ರಕರಣ ದಾಖಲಿಸಿದ್ದಾರೆ.
ಆರೋಪಿತರಾದ ಬಸವರಾಜ ಕೋರಿ, ದಾವಲಭಾಷ್ಯಾ ಹಳ್ಳೂರ, ಲಾಳೇಸಾಬ ನಬಿಸಾಬ ಪಿಂಜಾರ ಇವರಿಂದ ಓ.ಸಿ ನಂಬರ ಬರೆದ ಚೀಟಿ, ಒಂದು ಬಾಲ್ ಪೆನ್ನು ಸಮೇತ ಕೆಲ ಹಣವನ್ನು ವಶಪಡಿಸಿಕೊಳ್ಳಲಾಗಿದೆ.
Subscribe to Updates
Get the latest creative news from FooBar about art, design and business.
Related Posts
Add A Comment
