Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜಿಲ್ಲಾ ಕಸಾಪ ದತ್ತಿ ಪ್ರಶಸ್ತಿಗೆ ಆಯ್ಕೆ :ಇಂದು ಪ್ರದಾನ

ಮಾ.೨೨ ರಂದು ಸಂವಿಧಾನ ಜಾಗೃತಿ ಸಮಾವೇಶ :ಮಯೂರ

ಅವಕಾಶ ವಂಚಿತ ಮಹಿಳೆಯರಿಗೆ ಅವಕಾಶ ನೀಡಿ :ಉಜ್ವಲಾ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಿವಿಧ ಬೇಡಿಕೆ ಈಡೇರಿಕೆಗೆ ದಲಿತ ಸಂಘಟನೆಗಳಿಂದ ಮನವಿ
(ರಾಜ್ಯ ) ಜಿಲ್ಲೆ

ವಿವಿಧ ಬೇಡಿಕೆ ಈಡೇರಿಕೆಗೆ ದಲಿತ ಸಂಘಟನೆಗಳಿಂದ ಮನವಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಮುದ್ದೇಬಿಹಾಳ: ಕಲ್ಬುರ್ಗಿ ಜಿಲ್ಲೆಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಮೂರ್ತಿಗೆ ಅಪಮಾನ ಮಾಡಿದವರನ್ನು ರಾಜ್ಯದಿಂದ ಗಡಿಪಾರು ಮಾಡಬೇಕು, ತಾಲೂಕಿನ ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷರನ್ನು ವಜಾಗೊಳಿಸಿ ಅವರ ಮೇಲೆ ಪ್ರಕರಣ ದಾಖಲಿಸಬೇಕು ಮತ್ತು ಮಕ್ಕಳ ಸಂಖ್ಯೆ ಹಾಗೂ ಸ್ವಂತ ಕಟ್ಟಡ ಇಲ್ಲದೇ ನಡೆಯುತ್ತಿರುವ ಅನುದಾನಿತ ಬನಶಂಕರಿ ಹಿರಿಯ ಪ್ರಾಥಮಿಕ ಶಾಲೆಯನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿ ವಿವಿಧ ದಲಿತಪರ ಸಂಘಟನೆಗಳು ಗುರುವಾರ ತಹಶೀಲ್ದಾರ ಕಚೇರಿಯವರೆಗೆ ತಮಟೆ ಬಾರಿಸುವ ಮೂಲಕ ಪ್ರತಿಭಟಿಸುತ್ತ ತಹಶೀಲ್ದಾರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿದರು.
ತಹಶೀಲ್ದಾರ ಕಚೇರಿಯ ಎದುರು ಹೋರಾಟಗಾರರಾದ ಹರೀಶ ನಾಟೆಕಾರ, ಬಸವರಾಜ ಸಿದ್ದಾಪೂರ ಮತ್ತು ರವಿ ನಾಯಕ ಮಾತನಾಡಿ, ಅಂಬೇಡ್ಕರ್ ಅವರ ಪ್ರತಿಮೆಗೆ ಅಪಮಾನ ಮಾಡಿದವರನ್ನು ಗಲ್ಲಿಗೇರಿಸುವಂತೆ ಮತ್ತು ಪಿಎಲ್‌ಡಿ ಬ್ಯಾಂಕ್ ನ ವ್ಯವಹಾರಗಳ ತನಿಖೆಗಾಗಿ ಮತ್ತು ಬಾಂಕ್ ನ ಅಧ್ಯಕ್ಷರ ಮೇಲೆ ಕ್ರಮಕೈಗೊಳ್ಳುವಂತೆ ಆಗ್ರಹಿಸಿ ಧರಣಿ ನಡೆಸಲಾಗಿತ್ತು. ಬ್ಯಾಂಕ್ ನ ಮೇಲಾಧಿಕಾರಿಗಳು ವಿಜಯಪುರದಿಂದ ಬಂದು ಜ.೨೦ ರ ಒಳಗಾಗಿ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದರು. ಗಡುವಿನ ಮೇಲೆ ಇವತ್ತಿಗೆ ೫ ದಿನಗಳು ಕಳೆದರೂ ಯಾವುದೇ ಕ್ರಮವಾಗಿಲ್ಲ. ಕಾರಣ ಕ್ರಮಕ್ಕೆ ಮುಂದಾಗಬೇಕು ಎಂದರು.
ಈ ವೇಳೆ ದೇವಪ್ಪ ಹುನಕುಂಟಿ, ಮಹಾಂತೇಶ ತಮದಡ್ಡಿ, ಪ್ರಕಾಶ ಜಲಪೂರ, ಶರನು ಸರೂರ, ಲವಕುಮಾರ ದೊಡಮನಿ, ರಾಹುಲ ಕಟ್ಟಿಮನಿ, ಗುಂಡಪ್ಪ ಚಲವಾದಿ, ಈಶ್ವರ ಗುಡ್ನಾಳ, ಮಾದಪ್ಪ ಡೊಂಕಮಡು, ದೇವೆಂದ್ರ ಡೊಂಕಮಡು, ಶಶಿಕುಮಾರ ಹಂಗರಗಿ, ಹೊಳೆಪ್ಪ ಸರೂರ, ಶಶಿಕುಮಾರ ಹಳ್ಳುರ, ಹೊಳೆಪ್ಪ ಸರೂರ, ಪ್ರಕಾಶ ಚಲವಾದಿ, ಬಸು ಸರೂರ, ಶಂಕರ ಕಟ್ಟಿಮನಿ ಸೇರಿದಂತೆ ಮತ್ತೀತರರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜಿಲ್ಲಾ ಕಸಾಪ ದತ್ತಿ ಪ್ರಶಸ್ತಿಗೆ ಆಯ್ಕೆ :ಇಂದು ಪ್ರದಾನ

ಮಾ.೨೨ ರಂದು ಸಂವಿಧಾನ ಜಾಗೃತಿ ಸಮಾವೇಶ :ಮಯೂರ

ಅವಕಾಶ ವಂಚಿತ ಮಹಿಳೆಯರಿಗೆ ಅವಕಾಶ ನೀಡಿ :ಉಜ್ವಲಾ

ಅಂಬರ ಚುಂಬಿತ ಪ್ರೇಮ ಪ್ರೇಮ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜಿಲ್ಲಾ ಕಸಾಪ ದತ್ತಿ ಪ್ರಶಸ್ತಿಗೆ ಆಯ್ಕೆ :ಇಂದು ಪ್ರದಾನ
    In (ರಾಜ್ಯ ) ಜಿಲ್ಲೆ
  • ಮಾ.೨೨ ರಂದು ಸಂವಿಧಾನ ಜಾಗೃತಿ ಸಮಾವೇಶ :ಮಯೂರ
    In (ರಾಜ್ಯ ) ಜಿಲ್ಲೆ
  • ಅವಕಾಶ ವಂಚಿತ ಮಹಿಳೆಯರಿಗೆ ಅವಕಾಶ ನೀಡಿ :ಉಜ್ವಲಾ
    In (ರಾಜ್ಯ ) ಜಿಲ್ಲೆ
  • ಅಂಬರ ಚುಂಬಿತ ಪ್ರೇಮ ಪ್ರೇಮ
    In ವಿಶೇಷ ಲೇಖನ
  • ಅಗ್ನಿ ಅವಘಡ: ರೂ.50 ಲಕ್ಷ ಮೌಲ್ಯದ ವಸ್ತುಗಳು ಭಸ್ಮ!
    In (ರಾಜ್ಯ ) ಜಿಲ್ಲೆ
  • ಏತ ನೀರಾವರಿ ಯೋಜನೆಯ ಪ್ರಾರಂಭಕ್ಕೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಇಡ್ಲಿ-ವಡೆ ಜೊತೆಗೆ ಗ್ಯಾಸ್​ಗೂ ಬಿಲ್! :ಭಾರಿ ವೈರಲ್
    In (ರಾಜ್ಯ ) ಜಿಲ್ಲೆ
  • ಸಚಿವ ಎಂ.ಬಿ.ಪಾಟೀಲ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಯಲ್ಲಿ ಗೃಹ ಬಳಕೆ ಸಿಲಿಂಡರ್ ಕೊರತೆ ಇಲ್ಲ
    In (ರಾಜ್ಯ ) ಜಿಲ್ಲೆ
  • ಸಿಲಿಂಡರ್ ಸ್ಟಾಕ್ ಇಲ್ಲ :ಸಚಿವ ಮುನಿಯಪ್ಪ!
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.