Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜಿಲ್ಲಾ ಕಸಾಪ ದತ್ತಿ ಪ್ರಶಸ್ತಿಗೆ ಆಯ್ಕೆ :ಇಂದು ಪ್ರದಾನ

ಮಾ.೨೨ ರಂದು ಸಂವಿಧಾನ ಜಾಗೃತಿ ಸಮಾವೇಶ :ಮಯೂರ

ಅವಕಾಶ ವಂಚಿತ ಮಹಿಳೆಯರಿಗೆ ಅವಕಾಶ ನೀಡಿ :ಉಜ್ವಲಾ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮತದಾನದ ಸದ್ಬಳಕೆ ಪ್ರತಿ ಪ್ರಜೆಯ ಕರ್ತವ್ಯ :ನ್ಯಾ.ಬಳೂಳಗಿಡದ
(ರಾಜ್ಯ ) ಜಿಲ್ಲೆ

ಮತದಾನದ ಸದ್ಬಳಕೆ ಪ್ರತಿ ಪ್ರಜೆಯ ಕರ್ತವ್ಯ :ನ್ಯಾ.ಬಳೂಳಗಿಡದ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಮುದ್ದೇಬಿಹಾಳ: ಅರ್ಹತೆ, ಧರ್ಮ, ಲಿಂಗ, ಜಾತಿ, ಜನಾಂಗ, ಶ್ರೀಮಂತ-ಬಡವ ಈ ಯಾವುದೇ ತಾರತಮ್ಯವಿಲ್ಲದೇ ಮತದಾನದ ಹಕ್ಕನ್ನು ಜನತೆಗೆ ಸಮಾನವಾಗಿ ನೀಡಲಾಗಿದೆ. ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಆಶಯ ಈಡೇರಬೇಕಾದರೆ ಮತದಾನದ ಸದ್ಬಳಕೆ ಮಾಡಿಕೊಳ್ಳುವದು ಪ್ರತಿಯೊಬ್ಬ ಪ್ರಜೆಯ ಆದ್ಯ ಕರ್ತವ್ಯ ಎಂದು ಕಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶ ಸಂಪತ್ತಕುಮಾರ ಬಳೂಳಗಿಡದ ಹೇಳಿದರು.
ಪಟ್ಟಣದ ಆಲಮಟ್ಟಿ ರಸ್ತೆಯಲ್ಲಿರುವ ಶಾ.ಎಸ್.ಪಿ ಓಸ್ವಾಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ, ತಾಲೂಕು ಕನೂನು ಸೇವಾ ಸಮಿತಿ, ನ್ಯಾಯವಾದಿಗಳ ಸಂಘ, ಶಾ.ಎಸ್.ಪಿ.ಓಸ್ವಾಲ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಇತರ ಎಲ್ಲ ಸರ್ಕಾರಿ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ನಡೆದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಅಧ್ಯಕ್ಷತೆ ವಹಿಸಿದ ತಹಶೀಲ್ದಾರ ಬಲರಾಮ ಕಟ್ಟಿಮನಿ,
ಕ್ಷೇತ್ರ ಶಿಕ್ಷಣಾಧಿಕಾರಿ ಬಸವರಾಜ ಸಾವಳಗಿ, ನ್ಯಾಯವಾದಿಗಳ ಸಂಘದ ಅಧ್ಯಕ್ಷ ಶಶಿಕಾಂತ ಮಾಲಗತ್ತಿ ಮಾತನಾಡಿದರು. ಸಹಾಯಕ ಪ್ರಾಧ್ಯಾಪಕ ಬಿ.ಎಸ್.ಕೊರಬು ವಿಶೇಷ ಉಪನ್ಯಾಸ ನೀಡಿದರು.
ಸಹಾಯಕ ಸರಕಾರಿ ಅಭಿಯೋಜಕ ಬಸವರಾಜ ಆಹೇರಿ, ಅಪರ ಸರಕಾರಿ ವಕೀಲ ಎಚ್.ಎಲ್.ಸರೂರ, ತಾಲೂಕು ಪಂಚಾಯತ ನ ಸಹಾಯಕ ನಿರ್ದೇಶಕ(ಪಂ.ರಾ) ಖೂಬಾಸಿಂಗ್ ಜಾಧವ, ಪ್ರಂಶುಪಾಲ ಸಿಕಂದರ ಧನ್ನೂರ, ಉಪನ್ಯಾಸಕರಾದ ಎಚ್.ಎಸ್.ಕಟಗೂರ, ಯಲ್ಲಪ್ಪ ಗುಂಡಕರ್ಜಗಿ, ಕುಮಾರಸ್ವಾಮಿ ಹಿರೇಮಠ, ಗಿರಿಯಪ್ಪ ವಾಗಣಗೇರಿ, ಬಸವರಾಜ ಅಡಗಿ, ರವಿ ನಂದೆಪ್ಪನವರ, ಮಂಜುಳಾ ಭಾವಿಕಟ್ಟಿ, ನೇತ್ರಾ ನಾಲತವಾಡ, ಸರಿತಾ ಹಿಪ್ಪರಗಿ ಸೇರಿದಂತೆ ಮತ್ತೀತರರು ಇದ್ದರು.
ಪ್ರೊ.ರಾಜೇಶ್ವರಿ ಕಾರ್ಯಕ್ರಮ ನಿರ್ವಹಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜಿಲ್ಲಾ ಕಸಾಪ ದತ್ತಿ ಪ್ರಶಸ್ತಿಗೆ ಆಯ್ಕೆ :ಇಂದು ಪ್ರದಾನ

ಮಾ.೨೨ ರಂದು ಸಂವಿಧಾನ ಜಾಗೃತಿ ಸಮಾವೇಶ :ಮಯೂರ

ಅವಕಾಶ ವಂಚಿತ ಮಹಿಳೆಯರಿಗೆ ಅವಕಾಶ ನೀಡಿ :ಉಜ್ವಲಾ

ಅಂಬರ ಚುಂಬಿತ ಪ್ರೇಮ ಪ್ರೇಮ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜಿಲ್ಲಾ ಕಸಾಪ ದತ್ತಿ ಪ್ರಶಸ್ತಿಗೆ ಆಯ್ಕೆ :ಇಂದು ಪ್ರದಾನ
    In (ರಾಜ್ಯ ) ಜಿಲ್ಲೆ
  • ಮಾ.೨೨ ರಂದು ಸಂವಿಧಾನ ಜಾಗೃತಿ ಸಮಾವೇಶ :ಮಯೂರ
    In (ರಾಜ್ಯ ) ಜಿಲ್ಲೆ
  • ಅವಕಾಶ ವಂಚಿತ ಮಹಿಳೆಯರಿಗೆ ಅವಕಾಶ ನೀಡಿ :ಉಜ್ವಲಾ
    In (ರಾಜ್ಯ ) ಜಿಲ್ಲೆ
  • ಅಂಬರ ಚುಂಬಿತ ಪ್ರೇಮ ಪ್ರೇಮ
    In ವಿಶೇಷ ಲೇಖನ
  • ಅಗ್ನಿ ಅವಘಡ: ರೂ.50 ಲಕ್ಷ ಮೌಲ್ಯದ ವಸ್ತುಗಳು ಭಸ್ಮ!
    In (ರಾಜ್ಯ ) ಜಿಲ್ಲೆ
  • ಏತ ನೀರಾವರಿ ಯೋಜನೆಯ ಪ್ರಾರಂಭಕ್ಕೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಇಡ್ಲಿ-ವಡೆ ಜೊತೆಗೆ ಗ್ಯಾಸ್​ಗೂ ಬಿಲ್! :ಭಾರಿ ವೈರಲ್
    In (ರಾಜ್ಯ ) ಜಿಲ್ಲೆ
  • ಸಚಿವ ಎಂ.ಬಿ.ಪಾಟೀಲ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಯಲ್ಲಿ ಗೃಹ ಬಳಕೆ ಸಿಲಿಂಡರ್ ಕೊರತೆ ಇಲ್ಲ
    In (ರಾಜ್ಯ ) ಜಿಲ್ಲೆ
  • ಸಿಲಿಂಡರ್ ಸ್ಟಾಕ್ ಇಲ್ಲ :ಸಚಿವ ಮುನಿಯಪ್ಪ!
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.