ವಿಜಯಪುರ: ನಗರದ ಜಿಲ್ಲಾ ಪಂಚಾಯತಿ ರಸ್ತೆಯಲ್ಲಿರುವ ಗಾಂಧಿ ಭವನದಲ್ಲಿ ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಧ್ವಜಾರೋಹಣ ನೆರವೇರಿಸಿದರು.
ಈ ಸಂದರ್ಭದಲ್ಲಿ ವಿಜಯಪುರ ಉಪ ವಿಭಾಗಾಧಿಕಾರಿ ಬಸಣೆಪ್ಪ ಕಲಶೆಟ್ಟಿ, ವಿಜಯಪುರ ತಹಶೀಲ್ದಾರ ಶ್ರೀಮತಿ ಕವಿತಾ, ವಾರ್ತಾಧಿಕಾರಿ ಅಮರೇಶ ದೊಡಮನಿ, ವಾರ್ತಾ ಇಲಾಖೆಯ ಸುರೇಶ ಅಂಬಿಗೇರ, ಜ್ಞಾನೇಶ್ವರ ತಾಟೆ, ಗಾಂಧಿ ಭವನದ ಅಧಿಕಾರೇತರ ಸಮಿತಿ ಸದಸ್ಯರಾದ ಪೀಟರ್ ಅಲೆಕ್ಸಾಂಡರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

