Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜಿಲ್ಲಾ ಕಸಾಪ ದತ್ತಿ ಪ್ರಶಸ್ತಿಗೆ ಆಯ್ಕೆ :ಇಂದು ಪ್ರದಾನ

ಮಾ.೨೨ ರಂದು ಸಂವಿಧಾನ ಜಾಗೃತಿ ಸಮಾವೇಶ :ಮಯೂರ

ಅವಕಾಶ ವಂಚಿತ ಮಹಿಳೆಯರಿಗೆ ಅವಕಾಶ ನೀಡಿ :ಉಜ್ವಲಾ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಶಿಕ್ಷಣದೊಂದಿಗೆ ಸಂಸ್ಕಾರ ಅಗತ್ಯ :ಸಂಗನಬಸವ ಶ್ರೀ
(ರಾಜ್ಯ ) ಜಿಲ್ಲೆ

ಶಿಕ್ಷಣದೊಂದಿಗೆ ಸಂಸ್ಕಾರ ಅಗತ್ಯ :ಸಂಗನಬಸವ ಶ್ರೀ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಮಗುವಿನ ಶಿಕ್ಷಣದ ಜೊತೆಗೆ ಸಮಾಜದ ಮೌಲ್ಯ ಹಾಗು ಸಂಸ್ಕಾರ ನೀಡುವ ಅತ್ಯವಶ್ಯಕತೆ ಉಂಟಾಗಿದೆ ಎಂದು ಮನಗೂಳಿ ಹಿರೇಮಠ ಸಂಸ್ಥಾನದ ಅಭಿನವ ಸಂಗನಬಸವ ಸ್ವಾಮಿಜಿಯವರು ಅಭಿಪ್ರಾಯ ವ್ಯಕ್ತಪಡಿಸಿದರು
ಶುಕ್ರವಾರ ಕೀರ್ತಿ ನಗರದಲ್ಲಿರುವ ಸರಸ್ವತಿ ತರಬೇತಿ ಸಂಸ್ಥೆಯ ಆಶ್ರಯದಲ್ಲಿ ” ಮಗುವಿನ ಪರಿಪೂರ್ಣ ವ್ಯಕ್ತಿತ್ವ ರೂಪಿಸುವವಲ್ಲಿ ಶಿಕ್ಷಕರ ಪಾತ್ರ” ಕುರಿತು ಚಿಂತನ ಗೋಷ್ಠಿಯ ಸಾನಿಧ್ಯ ವಹಿಸಿ ಮಾತನಾಡುತ್ತಾ, ಮಗುವಿನ ಸರ್ವಾಂಗೀಣ ಬೆಳವಣಿಗೆ ಮಹತ್ವ ನೀಡಬೇಕೇಂದರು.
ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಹಾಸಿಂಪೀರ ವಾಲಿಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಗ೯ದ ಕೋಣೆಯಲ್ಲಿ ಮಗುವಿನ ಪರಿಪೂರ್ಣ ವ್ಯಕ್ತಿತ್ವ ವಿಕಸನಗೊಳಿಸುವುದೇ ಶಿಕ್ಷಣವೆಂದು
ಹೇಳಿದ ಅವರು, ಮಗುವಿನ ಮೇಲೆ ಪಾಲಕರು ಹಾಗು ಶಿಕ್ಷಕರು ತುಂಬ ಒತ್ತಡ ಹೇರುವದು ಮನೋವೈಜ್ಞಾನಿಕವಾಗಿ ಸರಿಯಲ್ಲ. ಮಗು ಆಡುತ್ತಾ ಕಲಿಯಬೇಕೇಂದರು.
ಎ ಎ ಪಾಸಿ೯ ವಿಶ್ರಾಂತ ಜಂಟಿ ನಿರ್ದೇಶಕ ಸಾವ೯ಜನಿಕ ಶಿಕ್ಷಣ ಇಲಾಖೆ ವಿಜಯಪುರ ಮಾತನಾಡಿ, ತರಬೇತಿ ಸಂಸ್ಥೆಗಳು ಗುಣಮಟ್ಟದ ಶಿಕ್ಷಣ ಒದಗಿಸಬೇಕು. ಶಿಕ್ಷಕರು ಮಕ್ಕಳಲ್ಲಿರುವ ಸೂಕ್ತವಾದ ಪ್ರತಿಭೆ ಗುರುತಿಸುವ ಕಾರ್ಯ ಮಾಡುವುದೇ ಪ್ರಾಧ್ಯಾಪಕರ ಕತ೯ವ್ಯವೆಂದರು.
ಶರಣ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಜಂಬುನಾಥ ಕಂಚ್ಯಾಣಿ ಮಾತನಾಡಿದರು.
ರಾಜೇಂದ್ರ ಬಿರಾದಾರ ಹಾಗು ಪಂಡಿತ ತೋಂಟದಾರ್ಯ ಮಾತನಾಡಿದರು.
ಮಹಾನಗರ ಪಾಲಿಕೆಯ ಸದಸ್ಯ ಪ್ರೇಮಾನಂದ ಬಿರಾದಾರ. ಶ್ರೀಧರ ಬಿಜ್ಜರಗಿ. ಎ ಡಿ ಜಾಧವ. ಎಸ್ ನಡುವಿನಮನಿ. ರವಿಕುಮಾರ ಹಡಪದ. ತಿಪ್ಪಣ್ಣ ಶಹಪೂರ.
ಡಿ ಎಚ್ ಅವಟಿ. ವಿಶ್ರಾಂತ ಶಿಕ್ಷಕ ಆಯ್ ಟಿ ಪಡಗಣ್ಣವರ ಹಾಜಿ ರಂಜನಗಿ. ವೇದಿಕೆಯ ಮೇಲಿದ್ದರು
ಬಸವರಾಜ ನಾಟಿಕಾರ ಸಂಗೀತ ಸೇವೆ ನೀಡಿದರು. ತರಬೇತಿ ಸಂಸ್ಥೆಯ ಮುಖ್ಯಸ್ಥ ಅಜೀತ ನಡುವಿನ ಸ್ವಾಗತಿಸಿ ಪರಿಚಯಿಸಿದರು. ಪ್ರಾಸ್ತಾವಿಕವಾಗಿ ಹಣಮಂತರಾಯ ಬಿರಾದಾರ ಮಾತನಾಡಿದರು. ಸಂಗಪ್ಪ ಬಿರಾದಾರ ನಿರೂಪಿಸಿದರು. ಸೋಮಶೇಖರ ಪ್ರಕಾಶ ಚಿಕ್ಕಲಕಿ ವಂದಿಸಿದರು.
ಕಾರ್ಯಕ್ರಮದಲ್ಲಿ ಮಲ್ಲಿಕಾರ್ಜುನ ಕಂಬಾರ .ಶಿವಪ್ಪ ಬಿರಾದಾರ .
ಈರಣ್ಣ ಪತ್ತಾರ. ರತ್ನಾಬಾಯಿ ಬಿರಾದಾರ. ಶ್ರೀಶೈಲ ಬಜೇನಿ. ರಾಜು ಅಂಗಡಿ. ಕವಿತಾ ಕೂಬರಡ್ಡಿ
ಸವಿತಾ ಅಗಸರ. ರತ್ನಾ ಪತ್ತಾರ. ಗಂಗಾಬಾಯಿ ನರಸನಗೌಡರ.
ಆಶೀಪ ಬಾಗಾಯತ. ರತ್ನಾ ನಡುವಿನಮನಿ. ಶರಪ್ಪ ಕಟ್ಟಿಮನಿ.
ಸತೀಶ ನಡುವಿನಮನಿ. ಮುಂತಾದವರು ಉಪಸ್ಥಿತರಿದ್ದರು

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜಿಲ್ಲಾ ಕಸಾಪ ದತ್ತಿ ಪ್ರಶಸ್ತಿಗೆ ಆಯ್ಕೆ :ಇಂದು ಪ್ರದಾನ

ಮಾ.೨೨ ರಂದು ಸಂವಿಧಾನ ಜಾಗೃತಿ ಸಮಾವೇಶ :ಮಯೂರ

ಅವಕಾಶ ವಂಚಿತ ಮಹಿಳೆಯರಿಗೆ ಅವಕಾಶ ನೀಡಿ :ಉಜ್ವಲಾ

ಅಂಬರ ಚುಂಬಿತ ಪ್ರೇಮ ಪ್ರೇಮ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜಿಲ್ಲಾ ಕಸಾಪ ದತ್ತಿ ಪ್ರಶಸ್ತಿಗೆ ಆಯ್ಕೆ :ಇಂದು ಪ್ರದಾನ
    In (ರಾಜ್ಯ ) ಜಿಲ್ಲೆ
  • ಮಾ.೨೨ ರಂದು ಸಂವಿಧಾನ ಜಾಗೃತಿ ಸಮಾವೇಶ :ಮಯೂರ
    In (ರಾಜ್ಯ ) ಜಿಲ್ಲೆ
  • ಅವಕಾಶ ವಂಚಿತ ಮಹಿಳೆಯರಿಗೆ ಅವಕಾಶ ನೀಡಿ :ಉಜ್ವಲಾ
    In (ರಾಜ್ಯ ) ಜಿಲ್ಲೆ
  • ಅಂಬರ ಚುಂಬಿತ ಪ್ರೇಮ ಪ್ರೇಮ
    In ವಿಶೇಷ ಲೇಖನ
  • ಅಗ್ನಿ ಅವಘಡ: ರೂ.50 ಲಕ್ಷ ಮೌಲ್ಯದ ವಸ್ತುಗಳು ಭಸ್ಮ!
    In (ರಾಜ್ಯ ) ಜಿಲ್ಲೆ
  • ಏತ ನೀರಾವರಿ ಯೋಜನೆಯ ಪ್ರಾರಂಭಕ್ಕೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಇಡ್ಲಿ-ವಡೆ ಜೊತೆಗೆ ಗ್ಯಾಸ್​ಗೂ ಬಿಲ್! :ಭಾರಿ ವೈರಲ್
    In (ರಾಜ್ಯ ) ಜಿಲ್ಲೆ
  • ಸಚಿವ ಎಂ.ಬಿ.ಪಾಟೀಲ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಯಲ್ಲಿ ಗೃಹ ಬಳಕೆ ಸಿಲಿಂಡರ್ ಕೊರತೆ ಇಲ್ಲ
    In (ರಾಜ್ಯ ) ಜಿಲ್ಲೆ
  • ಸಿಲಿಂಡರ್ ಸ್ಟಾಕ್ ಇಲ್ಲ :ಸಚಿವ ಮುನಿಯಪ್ಪ!
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.